Deuteronomy · chapter 2 · verse 29
Deuteronomy 2:29 in Kannada
ಕಾಲ್ನಡಿಗೆಯಾಗಿ ಹಾದು ಹೋಗುತ್ತೇನಷ್ಟೆ. ಸೇಯಾರಿನಲ್ಲಿ ವಾಸ ಮಾಡುವ ಏಸಾವನ ಮಕ್ಕಳೂ ಆರ್ನಲ್ಲಿ ವಾಸ ಮಾಡುವ ಮೋವಾಬ್ಯರೂ ನನಗೆ ಮಾಡಿದ ಹಾಗೆ ನಾನು ಯೊರ್ದನಿನ ಆಚೆಗೆ ನಮ್ಮ ದೇವರಾದ ಕರ್ತನು ನಮಗೆ ಕೊಡುವ ದೇಶಕ್ಕೆ ಹೋಗುವ ವರೆಗೆ ನನಗೆ ಮಾಡು ಅಂದೆನು.
Kaalnadigeyaagi haadu hoguttenashte. Seyaarinalli vaasa maaduva esaavana makkaloo aarnalli vaasa maaduva movaabyaroo nanage maadida haage naanu yordanina aachege namma devaraada kartanu namage koduva deshakke hoguva varege nanage maadu andenu.
Deuteronomy 2:29 in English
- King James Version (KJV)
- (As the children of Esau which dwell in Seir, and the Moabites which dwell in Ar, did unto me;) until I shall pass over Jordan into the land which the LORD our God giveth us.
- World English Bible (WEB)
- as the children of Esau who dwell in Seir, and the Moabites who dwell in Ar, did to me, until I pass over the Jordan into the land which the LORD our God gives us.”
- American Standard Version (ASV)
- as the children of Esau that dwell in Seir, and the Moabites that dwell in Ar, did unto me; until I shall pass over the Jordan into the land which Jehovah our God giveth us.
- Bible in Basic English (BBE)
- As the children of Esau did for me in Seir and the Moabites in Ar; till I have gone over Jordan into the land which the Lord our God is giving us.
- Darby Translation (DBY)
- — as the children of Esau who dwell in Seir, and the Moabites who dwell in Ar, did to me, — until I shall pass over the Jordan into the land which Jehovah our God giveth us.
- Webster's Bible (WBS)
- (As the children of Esau who dwell in Seir, and the Moabites who dwell in Ar, did to me;) until I shall pass over Jordan into the land which the LORD our God giveth us.
- Young's Literal Translation (YLT)
- as the sons of Esau who are dwelling in Seir, and the Moabites who are dwelling in Ar, have done to me — till that I pass over the Jordan, unto the land which Jehovah our God is giving to us.
Read in context
- 27ನಾನು ನಿನ್ನ ದೇಶ ವನ್ನು ದಾಟಿಹೋಗುತ್ತೇನೆ. ನಾನು ರಾಜ ಮಾರ್ಗ ದಿಂದಲೇ ಹೋಗುತ್ತೇನೆ; ಎಡಕ್ಕೂ ಬಲಕ್ಕೂ ತಿರುಗು ವದಿಲ್ಲ.
- 28ನೀನು ಹಣಕ್ಕೋಸ್ಕರ ನನಗೆ ಮಾರುವ ಆಹಾರವನ್ನು ಉಣ್ಣುತ್ತೇನೆ; ಹಣಕ್ಕೋಸ್ಕರ ನನಗೆ ಕೊಡುವ ನೀರನ್ನು ಕುಡಿಯುತ್ತೇನೆ;
- 29ಕಾಲ್ನಡಿಗೆಯಾಗಿ ಹಾದು ಹೋಗುತ್ತೇನಷ್ಟೆ. ಸೇಯಾರಿನಲ್ಲಿ ವಾಸ ಮಾಡುವ ಏಸಾವನ ಮಕ್ಕಳೂ ಆರ್ನಲ್ಲಿ ವಾಸ ಮಾಡುವ ಮೋವಾಬ್ಯರೂ ನನಗೆ ಮಾಡಿದ ಹಾಗೆ ನಾನು ಯೊರ್ದನಿನ ಆಚೆಗೆ ನಮ್ಮ ದೇವರಾದ ಕರ್ತನು ನಮಗೆ ಕೊಡುವ ದೇಶಕ್ಕೆ ಹೋಗುವ ವರೆಗೆ ನನಗೆ ಮಾಡು ಅಂದೆನು.
- 30ಆದರೆ ಹೆಷ್ಬೋನಿನ ಅರಸ ನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಮನಸ್ಸು ಮಾಡಲಿಲ್ಲ; ಯಾಕಂದರೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸುವ ಹಾಗೆ ನಿನ್ನ ದೇವರಾದ ಕರ್ತನು ಅವನ ಬುದ್ಧಿಯನ್ನು ಮಂಕು ಮಾಡಿ ಹೃದಯವನ್ನು ಕಠಿಣಪಡಿಸಿದನೆಂದು ಈಗಾ ಗಲೇ ಪ್ರಸಿದ್ಧವಾಗಿದೆ.
- 31ಇದಲ್ಲದೆ ಕರ್ತನು ನನಗೆ--ಇಗೋ, ಸೀಹೋ ನನನ್ನೂ ಅವನ ದೇಶವನ್ನೂ ನಿನ್ನ ಮುಂದೆ ಒಪ್ಪಿಸು ವದಕ್ಕೆ ಆರಂಭಮಾಡಿದ್ದೇನೆ; ಅವನ ದೇಶವನ್ನು ಸ್ವಾಸ್ತ್ಯವಾಗಿ ಹೊಂದುವ ಹಾಗೆ ಸ್ವತಂತ್ರಿಸಿಕೊಳ್ಳುವದಕ್ಕೆ ಆರಂಭಮಾಡು ಅಂದನು.
Cross references
- Deuteronomy 23:3–4 ಧರ್ಮೋಪದೇಶಕಾಂಡ 23:3–4ಅಮ್ಮೋನ್ಯನು ಇಲ್ಲವೆ ಮೋವಾಬ್ಯನು ಕರ್ತನ ಸಭೆಗೆ ಸೇರಬಾರದು. ಹತ್ತನೇ ತಲಾಂತರವಾದರೂ ಅವರು ಎಂದಿಗೂ ಕರ್ತನ ಸಭೆಯಲ್ಲಿ ಸೇರಬಾರದು. ನೀವು ಐಗುಪ್ತವನ್ನು ಬಿಟ್ಟು ಬರುವಾಗ ಅವರು ನಿಮಗೆ ರೊಟ್ಟಿಯನ್ನೂ ನೀರನ್ನೂ ಕೊಡುವದಕ್ಕೆ ಎದು ರಾಗಿ ಬರಲಿಲ್ಲ; ನಿಮ್ಮನ್ನು ಶಪಿಸುವದಕ್ಕೆ ಮೆಸೊಪೊ ತಾಮ್ಯದಲ್ಲಿರುವ ಪೆತೋರಿನಿಂದ ಬೆಯೋರನ ಮಗ ನಾದ ಬಿಳಾಮನನ್ನು ಕೂಲಿ ಕೊಟ್ಟು ನಿಮಗೆ ವಿರೋಧ ವಾಗಿ ತರಿಸಿದರು.
- Judges 11:17–18 ನ್ಯಾಯಸ್ಥಾಪಕರು 11:17–18ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ--ನಾನು ನಿನ್ನ ದೇಶವನ್ನು ಹಾದು ಹೋಗಲು ಅಪ್ಪಣೆಆಗಬೇಕು ಎಂದು ಹೇಳಿದರು. ಆದರೆ ಎದೋಮಿನ ಅರಸನು ಕೇಳದೆ ಹೋದನು. ಅವರು ಮೋವಾಬಿನ ಅರಸನ ಬಳಿಗೂ ಹಾಗೆಯೇ ಕಳುಹಿಸಿದರು; ಅವನೂ ಒಪ್ಪದೆ ಹೋದನು. ಆದದ ರಿಂದ ಇಸ್ರಾಯೇಲ್ಯರು ಕಾದೇಶಿನಲ್ಲಿ ವಾಸಮಾಡಿದರು. ಅರಣ್ಯದಲ್ಲಿ ನಡೆದು ಎದೋಮ್ ದೇಶವನ್ನೂ ಮೋವಾಬ್ ದೇಶವನ್ನೂ ಸುತ್ತಿಕೊಂಡು ಹೋಗಿ ಮೋವಾಬ್ ದೇಶದ ಪೂರ್ವ ದಿಕ್ಕಿಗೆ ಬಂದು ಮೋವಾಬಿನ ಮೇರೆಯೊಳಗೆ ಪ್ರವೇಶಿಸದೆ ಮೋವಾ ಬಿನ ಮೇರೆಯಾದ ಅರ್ನೋನಿನ ಆಚೆಯಲ್ಲಿ ಇಳು ಕೊಂಡರು.
- Numbers 20:18 ಅರಣ್ಯಕಾಂಡ 20:18ಎದೋಮ್ಯನು ಅವನಿಗೆ ಹೇಳಿದ್ದೇನಂದರೆ--ನೀನು ನನ್ನ ಕಡೆಯಲ್ಲಿ ದಾಟಿ ಹೋಗಬೇಡ; ಹೋದರೆ ನಾನು ಕತ್ತಿಯಿಂದ ನಿನಗೆದುರಾಗಿ ಹೊರಡುವೆನು.
- Deuteronomy 25:15 ಧರ್ಮೋಪದೇಶಕಾಂಡ 25:15ಪೂರ್ಣ ನ್ಯಾಯವಾದ ತೂಕ ನಿನಗಿರಬೇಕು; ಸಂಪೂರ್ಣ ನ್ಯಾಯವಾದ ಅಳತೆ ನಿನಗಿರಬೇಕು; ಆಗ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯ ಮೇಲೆ ನಿನ್ನ ದಿನಗಳು ಹೆಚ್ಚಾಗುವವು.
- Deuteronomy 5:16 ಧರ್ಮೋಪದೇಶಕಾಂಡ 5:16ನಿನ್ನ ದಿವಸಗಳು ಹೆಚ್ಚಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ಆಜ್ಞಾಪಿಸಿದಂತೆ ನಿನ್ನ ತಂದೆಯನ್ನೂ ನಿನ್ನ ತಾಯಿಯನ್ನೂ ಸನ್ಮಾನಿಸು.
- Joshua 1:11–15 ಯೆಹೋಶುವ 1:11–15ನೀವು ದಂಡಿನ ಮಧ್ಯದಲ್ಲಿ ಹೋಗಿ ಜನರಿಗೆ ಆಜ್ಞಾಪಿಸಿ ಹೇಳಬೇಕಾದದ್ದೇನಂದರೆ--ನಿಮ ಗೋಸ್ಕರ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ; ನಿಮ್ಮ ದೇವರಾದ ಕರ್ತನು ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿರುವ ದೇಶವನ್ನು ನೀವು ಸ್ವಾಧೀನಮಾಡಿಕೊಳ್ಳಲು ಇನ್ನು ಮೂರು ದಿವಸಗಳಲ್ಲಿ ಯೊರ್ದನನ್ನು ದಾಟಿ ಹೋಗ ಬೇಕು ಅಂದನು. ಇದಲ್ಲದೆ ಯೆಹೋಶುವನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಯ ಅರ್ಧಗೋತ್ರದವರಿಗೂ ಹೇಳಿದ್ದೇನಂದರೆ -- ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ವಾಕ್ಯವನ್ನು ಜ್ಞಾಪಕ ಮಾಡಿಕೊಳ್ಳಿರಿ. ನಿಮ್ಮ ದೇವರಾದ ಕರ್ತನು ನಿಮ್ಮನ್ನು ವಿಶ್ರಾಂತಿಪಡಿಸಿ ನಿಮಗೆ ಈ ದೇಶವನ್ನು ಕೊಟ್ಟನು. ಹೇಗಂದರೆ ನಿಮ್ಮ ಹೆಂಡತಿಯರೂ ಚಿಕ್ಕವರೂ ಪಶುಗಳೂ ಮೋಶೆ ನಿಮಗೆ ಕೊಟ್ಟ ಯೊರ್ದನಿಗೆ ಈಚೆ ಇರುವ ದೇಶದಲ್ಲೇ ಇರಲಿ; ಆದರೆ ನಿಮ್ಮಲ್ಲಿ ಇರುವ ಪರಾಕ್ರಮಶಾಲಿಗಳೆಲ್ಲಾ ನಿಮ್ಮ ಸಹೋದರರ ಮುಂದೆ ಯುದ್ಧಸನ್ನದ್ಧರಾಗಿ ನಡೆದುಹೋಗಿ ಕರ್ತನು ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನು ವಿಶ್ರಾಂತಿ ಪಡಿಸಿ ಅವರು ನಿಮ್ಮ ದೇವರಾದ ಕರ್ತನು ತಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವ ವರೆಗೆ ಅವರಿಗೆ ಸಹಾಯ ಮಾಡಿರಿ; ತರುವಾಯ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಈಚೆಯಲ್ಲಿ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ನಿಮಗೆ ಕೊಟ್ಟ ನಿಮ್ಮ ಸ್ವಾಸ್ತ್ಯವಾದ ದೇಶಕ್ಕೆ ತಿರಿಗಿ ಬಂದು ಅದನ್ನು ಅನುಭವಿಸಿರಿ ಅಂದನು.
- Deuteronomy 4:40 ಧರ್ಮೋಪದೇಶಕಾಂಡ 4:40ನಿನಗೂ ನಿನ್ನ ತರುವಾಯ ನಿನ್ನ ಮಕ್ಕಳಿಗೂ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಸದಾಕಾಲಕ್ಕೆ ಕೊಡುವ ಭೂಮಿಯ ಮೇಲೆ ನೀನು ಬಹಳ ದಿವಸವಿರುವ ಹಾಗೆಯೂ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ನಿಯಮ ಗಳನ್ನೂ ಆಜ್ಞೆಗಳನ್ನೂ ಕಾಪಾಡು ಎಂದು ಹೇಳಿದನು.
- Deuteronomy 2:9 ಧರ್ಮೋಪದೇಶಕಾಂಡ 2:9ಆಗ ಕರ್ತನು ನನಗೆ--ಮೋವಾಬ್ಯರಿಗೆ ಉಪದ್ರಕೊಡಬೇಡ; ಅವರ ಸಂಗಡ ಜಗಳವಾಡಿ ಯುದ್ಧಮಾಡಬೇಡ; ನಾನು ಅವರ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ; ನಾನು ಆರ್ ಅನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲವೇ ಅಂದನು.
- Deuteronomy 9:6 ಧರ್ಮೋಪದೇಶಕಾಂಡ 9:6ಹೀಗಿರುವದರಿಂದ ನಿನ್ನ ನೀತಿಗೋಸ್ಕರ ನಿನ್ನ ದೇವರಾದ ಕರ್ತನು ನಿನಗೆ ಈ ಉತ್ತಮ ದೇಶವನ್ನು ಸ್ವಾಧೀನಪಡಿಸಿಕೊಳ್ಳುವದಕ್ಕೆ ಕೊಡುವದಿಲ್ಲವೆಂದು ತಿಳಿದುಕೊಳ್ಳಬೇಕು; ನೀನು ಬಗ್ಗದ ಕುತ್ತಿಗೆಯುಳ್ಳ ಜನವೇ.
- Deuteronomy 4:21 ಧರ್ಮೋಪದೇಶಕಾಂಡ 4:21ನಾನು ಯೊರ್ದನಿನ ಆಚೆಗೆ ಹೋಗದ ಹಾಗೆ ಯೂ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಆ ಒಳ್ಳೇ ದೇಶದಲ್ಲಿ ಪ್ರವೇಶಿಸದ ಹಾಗೆ ಯೂ ನಿಮ್ಮ ನಿಮಿತ್ತ ಕರ್ತನು ನನ್ನ ಮೇಲೆ ಕೋಪ ಮಾಡಿಕೊಂಡು ಪ್ರಮಾಣಮಾಡಿದನು.
- Exodus 20:12 ವಿಮೋಚನಕಾಂಡ 20:12ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸು.
- Deuteronomy 4:1 ಧರ್ಮೋಪದೇಶಕಾಂಡ 4:1ಹೀಗಿರುವದರಿಂದ ಈಗ ಇಸ್ರಾಯೇಲೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿ ಅವುಗಳನ್ನು ಮಾಡಿರಿ.
Original words (Hebrew)
- children · H1121בֵּן bên
- Esau · H6215עֵשָׂו ʻÊsâv
- dwell · H3427יָשַׁב yâshab
- Seir · H8165שֵׂעִיר Sêʻîyr
- Moabites · H4125מוֹאָבִי Môwʼâbîy
- dwell · H3427יָשַׁב yâshab
- Ar · H6144עָר ʻÂr
- did · H6213עָשָׂה ʻâsâh
- over · H5674עָבַר ʻâbar
- Jordan · H3383יַרְדֵּן Yardên
- land · H776אֶרֶץ ʼerets
- God · H430אֱלֹהִים ʼĕlôhîym
- giveth · H5414נָתַן nâthan