Skip to content
ThuthiThuthiThuthi
Deuteronomy · chapter 2 · verse 3

Deuteronomy 2:3 in Kannada

ನೀವು ಈ ಬೆಟ್ಟವನ್ನು ಸುತ್ತಿಕೊಂಡದ್ದು ಸಾಕು, ಉತ್ತರಕ್ಕೆ ತಿರುಗಿ ಕೊಳ್ಳಿರಿ.

Neevu ee bettavannu suttikondaddu saaku, uttarakke tirugi kolliri.

Deuteronomy 2:3 in English

King James Version (KJV)
Ye have compassed this mountain long enough: turn you northward.
World English Bible (WEB)
“You have encircled this mountain long enough. Turn northward.
American Standard Version (ASV)
Ye have compassed this mountain long enough: turn you northward.
Bible in Basic English (BBE)
You have been journeying round this mountain long enough: now go to the north;
Darby Translation (DBY)
Ye have gone round this mountain long enough: turn you northward.
Webster's Bible (WBS)
Ye have compassed this mountain long enough: turn you northward.
Young's Literal Translation (YLT)
Enough to you — is the going round of this mount; turn for yourselves northward.

Read in context

  1. 1ಆಗ ನಾವು ತಿರುಗಿಕೊಂಡು ಕರ್ತನು ನನಗೆ ಹೇಳಿದ ಪ್ರಕಾರ ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಟು ಅನೇಕ ದಿವಸಗಳು ಸೇಯಾರ್‌ ಬೆಟ್ಟವನ್ನು ಸುತ್ತಿಕೊಂಡೆವು.
  2. 2ಆ ಮೇಲೆ ಕರ್ತನು ನನಗೆ ಹೇಳಿದ್ದೇನಂದರೆ--
  3. 3ನೀವು ಈ ಬೆಟ್ಟವನ್ನು ಸುತ್ತಿಕೊಂಡದ್ದು ಸಾಕು, ಉತ್ತರಕ್ಕೆ ತಿರುಗಿ ಕೊಳ್ಳಿರಿ.
  4. 4ನೀನು ಜನರಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ನೀವು ಸೇಯಾರಿನಲ್ಲಿ ವಾಸಮಾಡುವ ನಿಮ್ಮ ಸಹೋದರರಾದ ಏಸಾವನ ಕುಮಾರರ ಮೇರೆಯನ್ನು ದಾಟಬೇಕು; ಅವರು ನಿಮಗೆ ಭಯಪಡುವರು; ಆದದರಿಂದ ನೀವು ಬಹಳ ಜಾಗ್ರತೆಯಿಂದಿರಬೇಕು.
  5. 5ಅವರ ಸಂಗಡ ಜಗಳವಾಡಬೇಡಿರಿ. ನಾನು ನಿಮಗೆ ಅವರ ದೇಶದಲ್ಲಿ ಪಾದದಷ್ಟೂ ಸ್ಥಳ ಕೊಡುವದಿಲ್ಲ; ಸೇಯಾರ್‌ ಬೆಟ್ಟವನ್ನು ಏಸಾವನಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ.
Read all of Deuteronomy 2

Cross references

Original words (Hebrew)

Deuteronomy 2:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.