Skip to content
ThuthiThuthiThuthi
Deuteronomy · chapter 2 · verse 30

Deuteronomy 2:30 in Kannada

ಆದರೆ ಹೆಷ್ಬೋನಿನ ಅರಸ ನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಮನಸ್ಸು ಮಾಡಲಿಲ್ಲ; ಯಾಕಂದರೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸುವ ಹಾಗೆ ನಿನ್ನ ದೇವರಾದ ಕರ್ತನು ಅವನ ಬುದ್ಧಿಯನ್ನು ಮಂಕು ಮಾಡಿ ಹೃದಯವನ್ನು ಕಠಿಣಪಡಿಸಿದನೆಂದು ಈಗಾ ಗಲೇ ಪ್ರಸಿದ್ಧವಾಗಿದೆ.

Aadare heshbonina arasa naada seehonanu nammannu tanna baliyinda daatihogalu manassu maadalilla; yaakandare avanannu ninna kaiyalli oppisuva haage ninna devaraada kartanu avana buddhiyannu manku maadi hrudayavannu kathinapadisidanendu eegaa gale prasiddhavaagide.

Deuteronomy 2:30 in English

King James Version (KJV)
But Sihon king of Heshbon would not let us pass by him: for the LORD thy God hardened his spirit, and made his heart obstinate, that he might deliver him into thy hand, as [appeareth] this day.
World English Bible (WEB)
But Sihon king of Heshbon would not let us pass by him, for the LORD your God hardened his spirit and made his heart obstinate, that he might deliver him into your hand, as it is today.
American Standard Version (ASV)
But Sihon king of Heshbon would not let us pass by him; for Jehovah thy God hardened his spirit, and made his heart obstinate, that he might deliver him into thy hand, as at this day.
Bible in Basic English (BBE)
But Sihon, king of Heshbon, would not let us go through; for the Lord your God made his spirit hard and his heart strong, so that he might give him up into your hands as at this day.
Darby Translation (DBY)
But Sihon the king of Heshbon would not let us pass by him; for Jehovah thy God hardened his spirit, and made his heart obdurate, that he might give him into thy hand, as it is this day.
Webster's Bible (WBS)
But Sihon king of Heshbon would not let us pass by him: for the LORD thy God hardened his spirit, and made his heart obstinate, that he might deliver him into thy hand, as [appeareth] this day.
Young's Literal Translation (YLT)
'And Sihon king of Heshbon hath not been willing to let us pass over by him, for Jehovah thy God hath hardened his spirit, and strengthened his heart, so as to give him into thy hand as at this day.

Read in context

  1. 28ನೀನು ಹಣಕ್ಕೋಸ್ಕರ ನನಗೆ ಮಾರುವ ಆಹಾರವನ್ನು ಉಣ್ಣುತ್ತೇನೆ; ಹಣಕ್ಕೋಸ್ಕರ ನನಗೆ ಕೊಡುವ ನೀರನ್ನು ಕುಡಿಯುತ್ತೇನೆ;
  2. 29ಕಾಲ್ನಡಿಗೆಯಾಗಿ ಹಾದು ಹೋಗುತ್ತೇನಷ್ಟೆ. ಸೇಯಾರಿನಲ್ಲಿ ವಾಸ ಮಾಡುವ ಏಸಾವನ ಮಕ್ಕಳೂ ಆರ್‌ನಲ್ಲಿ ವಾಸ ಮಾಡುವ ಮೋವಾಬ್ಯರೂ ನನಗೆ ಮಾಡಿದ ಹಾಗೆ ನಾನು ಯೊರ್ದನಿನ ಆಚೆಗೆ ನಮ್ಮ ದೇವರಾದ ಕರ್ತನು ನಮಗೆ ಕೊಡುವ ದೇಶಕ್ಕೆ ಹೋಗುವ ವರೆಗೆ ನನಗೆ ಮಾಡು ಅಂದೆನು.
  3. 30ಆದರೆ ಹೆಷ್ಬೋನಿನ ಅರಸ ನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಮನಸ್ಸು ಮಾಡಲಿಲ್ಲ; ಯಾಕಂದರೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸುವ ಹಾಗೆ ನಿನ್ನ ದೇವರಾದ ಕರ್ತನು ಅವನ ಬುದ್ಧಿಯನ್ನು ಮಂಕು ಮಾಡಿ ಹೃದಯವನ್ನು ಕಠಿಣಪಡಿಸಿದನೆಂದು ಈಗಾ ಗಲೇ ಪ್ರಸಿದ್ಧವಾಗಿದೆ.
  4. 31ಇದಲ್ಲದೆ ಕರ್ತನು ನನಗೆ--ಇಗೋ, ಸೀಹೋ ನನನ್ನೂ ಅವನ ದೇಶವನ್ನೂ ನಿನ್ನ ಮುಂದೆ ಒಪ್ಪಿಸು ವದಕ್ಕೆ ಆರಂಭಮಾಡಿದ್ದೇನೆ; ಅವನ ದೇಶವನ್ನು ಸ್ವಾಸ್ತ್ಯವಾಗಿ ಹೊಂದುವ ಹಾಗೆ ಸ್ವತಂತ್ರಿಸಿಕೊಳ್ಳುವದಕ್ಕೆ ಆರಂಭಮಾಡು ಅಂದನು.
  5. 32ಆಗ ಸೀಹೋನನು ತನ್ನ ಜನರೆಲ್ಲರ ಸಂಗಡ ಯುದ್ಧಮಾಡುವದಕ್ಕೆ ಯಹ ಜಿಗೆ ಸವಿಾಪದಲ್ಲಿ ನಮ್ಮೆದುರಿಗೆ ಹೊರಟನು.
Read all of Deuteronomy 2

Cross references

Original words (Hebrew)

Deuteronomy 2:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.