Skip to content
ThuthiThuthiThuthi
Deuteronomy · chapter 2 · verse 31

Deuteronomy 2:31 in Kannada

ಇದಲ್ಲದೆ ಕರ್ತನು ನನಗೆ--ಇಗೋ, ಸೀಹೋ ನನನ್ನೂ ಅವನ ದೇಶವನ್ನೂ ನಿನ್ನ ಮುಂದೆ ಒಪ್ಪಿಸು ವದಕ್ಕೆ ಆರಂಭಮಾಡಿದ್ದೇನೆ; ಅವನ ದೇಶವನ್ನು ಸ್ವಾಸ್ತ್ಯವಾಗಿ ಹೊಂದುವ ಹಾಗೆ ಸ್ವತಂತ್ರಿಸಿಕೊಳ್ಳುವದಕ್ಕೆ ಆರಂಭಮಾಡು ಅಂದನು.

Idallade kartanu nanage--igo, seeho nanannoo avana deshavannoo ninna munde oppisu vadakke aarambhamaadiddene; avana deshavannu svaastyavaagi honduva haage svatantrisikolluvadakke aarambhamaadu andanu.

Deuteronomy 2:31 in English

King James Version (KJV)
And the LORD said unto me, Behold, I have begun to give Sihon and his land before thee: begin to possess, that thou mayest inherit his land.
World English Bible (WEB)
The LORD said to me, “Behold, I have begun to deliver up Sihon and his land before you. Begin to possess, that you may inherit his land.”
American Standard Version (ASV)
And Jehovah said unto me, Behold, I have begun to deliver up Sihon and his land before thee: begin to possess, that thou mayest inherit his land.
Bible in Basic English (BBE)
And the Lord said to me, See, from now on I have given Sihon and his land into your hands: go forward now to take his land and make it yours.
Darby Translation (DBY)
And Jehovah said to me, Behold, I begin to give Sihon and his land before thee: begin, take possession, that thou mayest possess his land.
Webster's Bible (WBS)
And the LORD said to me, Behold, I have begun to give Sihon and his land before thee: begin to possess, that thou mayest inherit his land.
Young's Literal Translation (YLT)
'And Jehovah saith unto me, See, I have begun to give before thee Sihon and his land; begin to possess — to possess his land.

Read in context

  1. 29ಕಾಲ್ನಡಿಗೆಯಾಗಿ ಹಾದು ಹೋಗುತ್ತೇನಷ್ಟೆ. ಸೇಯಾರಿನಲ್ಲಿ ವಾಸ ಮಾಡುವ ಏಸಾವನ ಮಕ್ಕಳೂ ಆರ್‌ನಲ್ಲಿ ವಾಸ ಮಾಡುವ ಮೋವಾಬ್ಯರೂ ನನಗೆ ಮಾಡಿದ ಹಾಗೆ ನಾನು ಯೊರ್ದನಿನ ಆಚೆಗೆ ನಮ್ಮ ದೇವರಾದ ಕರ್ತನು ನಮಗೆ ಕೊಡುವ ದೇಶಕ್ಕೆ ಹೋಗುವ ವರೆಗೆ ನನಗೆ ಮಾಡು ಅಂದೆನು.
  2. 30ಆದರೆ ಹೆಷ್ಬೋನಿನ ಅರಸ ನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಮನಸ್ಸು ಮಾಡಲಿಲ್ಲ; ಯಾಕಂದರೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸುವ ಹಾಗೆ ನಿನ್ನ ದೇವರಾದ ಕರ್ತನು ಅವನ ಬುದ್ಧಿಯನ್ನು ಮಂಕು ಮಾಡಿ ಹೃದಯವನ್ನು ಕಠಿಣಪಡಿಸಿದನೆಂದು ಈಗಾ ಗಲೇ ಪ್ರಸಿದ್ಧವಾಗಿದೆ.
  3. 31ಇದಲ್ಲದೆ ಕರ್ತನು ನನಗೆ--ಇಗೋ, ಸೀಹೋ ನನನ್ನೂ ಅವನ ದೇಶವನ್ನೂ ನಿನ್ನ ಮುಂದೆ ಒಪ್ಪಿಸು ವದಕ್ಕೆ ಆರಂಭಮಾಡಿದ್ದೇನೆ; ಅವನ ದೇಶವನ್ನು ಸ್ವಾಸ್ತ್ಯವಾಗಿ ಹೊಂದುವ ಹಾಗೆ ಸ್ವತಂತ್ರಿಸಿಕೊಳ್ಳುವದಕ್ಕೆ ಆರಂಭಮಾಡು ಅಂದನು.
  4. 32ಆಗ ಸೀಹೋನನು ತನ್ನ ಜನರೆಲ್ಲರ ಸಂಗಡ ಯುದ್ಧಮಾಡುವದಕ್ಕೆ ಯಹ ಜಿಗೆ ಸವಿಾಪದಲ್ಲಿ ನಮ್ಮೆದುರಿಗೆ ಹೊರಟನು.
  5. 33ನಮ್ಮ ದೇವರಾದ ಕರ್ತನು ಅವನನ್ನು ನಮ್ಮ ಕೈಗೆ ಕೊಟ್ಟುಬಿಟ್ಟಿ ದ್ದರಿಂದ ಅವನನ್ನೂ ಅವನ ಮಕ್ಕಳನ್ನೂ ಅವನ ಜನರೆಲ್ಲರನ್ನೂ ಹೊಡೆದೆವು;
Read all of Deuteronomy 2

Cross references

Original words (Hebrew)

Deuteronomy 2:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.