Deuteronomy · chapter 2 · verse 35
Deuteronomy 2:35 in Kannada
ಪಶುಗಳನ್ನು ಮಾತ್ರ ನಮಗೆ ಸುಲುಕೊಂಡು ಪಟ್ಟಣಗಳನ್ನು ಕೊಳ್ಳೆ ಹೊಡೆದೆವು.
Pashugalannu maatra namage sulukondu pattanagalannu kolle hodedevu.
Deuteronomy 2:35 in English
- King James Version (KJV)
- Only the cattle we took for a prey unto ourselves, and the spoil of the cities which we took.
- World English Bible (WEB)
- Only the livestock we took for plunder for ourselves, with the plunder of the cities which we had taken.
- American Standard Version (ASV)
- only the cattle we took for a prey unto ourselves, with the spoil of the cities which we had taken.
- Bible in Basic English (BBE)
- Only the cattle we took for ourselves, with the goods from the towns we had taken.
- Darby Translation (DBY)
- Only the cattle we took as booty for ourselves, and the spoil of the cities which we took.
- Webster's Bible (WBS)
- Only the cattle we took for a prey to ourselves, and the spoil of the cities which we took.
- Young's Literal Translation (YLT)
- only, the cattle we have spoiled for ourselves, and the spoil of the cities which we have captured.
Read in context
- 33ನಮ್ಮ ದೇವರಾದ ಕರ್ತನು ಅವನನ್ನು ನಮ್ಮ ಕೈಗೆ ಕೊಟ್ಟುಬಿಟ್ಟಿ ದ್ದರಿಂದ ಅವನನ್ನೂ ಅವನ ಮಕ್ಕಳನ್ನೂ ಅವನ ಜನರೆಲ್ಲರನ್ನೂ ಹೊಡೆದೆವು;
- 34ಆ ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ತಕ್ಕೊಂಡು ಪ್ರತಿಯೊಂದು ಪಟ್ಟಣದ ಗಂಡಸರನ್ನೂ ಹೆಂಗಸರನ್ನೂ ಚಿಕ್ಕವರನ್ನೂ ನಿರ್ಮೂಲ ಮಾಡಿದೆವು, ಒಬ್ಬರನ್ನೂ ಉಳಿಸಲಿಲ್ಲ.
- 35ಪಶುಗಳನ್ನು ಮಾತ್ರ ನಮಗೆ ಸುಲುಕೊಂಡು ಪಟ್ಟಣಗಳನ್ನು ಕೊಳ್ಳೆ ಹೊಡೆದೆವು.
- 36ಅರ್ನೋನಿನ ತೀರದಲ್ಲಿರುವ ಅರೋ ಯೇರ್ ಮತ್ತು ಆ ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನ ವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ; ನಮ್ಮ ದೇವರಾದ ಕರ್ತನು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದನು.ಅಮ್ಮೋನಿಯರ ಮಕ್ಕಳ ದೇಶಕ್ಕೂ ಯಬ್ಬೋಕ್ ನದಿಯ ಯಾವ ದೊಂದು ಸ್ಥಳಕ್ಕೂ ಪರ್ವತ ಪಟ್ಟಣಗಳಿಗೂ ನಮ್ಮ ದೇವರಾದ ಕರ್ತನು ನಮಗೆ ಬೇಡವೆಂದ ಯಾವ ಸ್ಥಳಕ್ಕೂ ನೀನು ಮಾತ್ರ ಬರಲಿಲ್ಲ.
- 37ಅಮ್ಮೋನಿಯರ ಮಕ್ಕಳ ದೇಶಕ್ಕೂ ಯಬ್ಬೋಕ್ ನದಿಯ ಯಾವ ದೊಂದು ಸ್ಥಳಕ್ಕೂ ಪರ್ವತ ಪಟ್ಟಣಗಳಿಗೂ ನಮ್ಮ ದೇವರಾದ ಕರ್ತನು ನಮಗೆ ಬೇಡವೆಂದ ಯಾವ ಸ್ಥಳಕ್ಕೂ ನೀನು ಮಾತ್ರ ಬರಲಿಲ್ಲ.
Cross references
- Numbers 31:9–11 ಅರಣ್ಯಕಾಂಡ 31:9–11ಇಸ್ರಾಯೇಲ್ ಮಕ್ಕಳು ಮಿದ್ಯಾನ್ಯರ ಸ್ತ್ರೀಯರನ್ನೂ ಅವರ ಮಕ್ಕಳನ್ನೂ ಸೆರೆಹಿಡಿದು ಸಮಸ್ತ ಪಶುಗಳನ್ನೂ ಹಿಂಡುಗಳನ್ನೂ ಸಾಮಗ್ರಿಗಳನ್ನೂ ಸುಲುಕೊಂಡರು. ಅವರು ವಾಸಮಾಡಿದ ಸಮಸ್ತ ಪಟ್ಟಣಗಳನ್ನೂ ಅವರ ಕೋಟೆಗಳನ್ನೂ ಬೆಂಕಿಯಿಂದ ಸುಟ್ಟರು. ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಸಮಸ್ತ ಸುಲಿಗೆಯನ್ನೂ ಲೂಟಿಯನ್ನೂ ತಕ್ಕೊಂಡರು.
- Deuteronomy 20:14 ಧರ್ಮೋಪದೇಶಕಾಂಡ 20:14ಆದರೆ ಹೆಂಗಸರನ್ನೂ ಚಿಕ್ಕವ ರನ್ನೂ ಪಶುಗಳನ್ನೂ ಪಟ್ಟಣದಲ್ಲಿರುವ ಎಲ್ಲವನ್ನೂ ಅದರ ಎಲ್ಲಾ ಕೊಳ್ಳೆಯನ್ನೂ ನಿನಗಾಗಿ ಸುಲುಕೊಳ್ಳ ಬೇಕು; ನಿನ್ನ ದೇವರಾದ ಕರ್ತನು ನಿನಗೆ ಕೊಡುವಂಥ ನಿನ್ನ ಶತ್ರುಗಳ ಕೊಳ್ಳೆಯನ್ನು ತಿಂದುಬಿಡಬೇಕು.
- Joshua 8:27 ಯೆಹೋಶುವ 8:27ಆದರೆ ಕರ್ತನು ಯೆಹೋಶುವನಿಗೆ ಆಜ್ಞಾಪಿಸಿದ ಮಾತಿನ ಪ್ರಕಾರವೇ ಇಸ್ರಾಯೇ ಲ್ಯರು ಆ ಪಟ್ಟಣದ ಪಶುಗಳನ್ನೂ ಕೊಳ್ಳೆಯನ್ನೂ ತಮಗೋಸ್ಕರ ಸುಲುಕೊಂಡರು.