Deuteronomy · chapter 2 · verse 36
Deuteronomy 2:36 in Kannada
ಅರ್ನೋನಿನ ತೀರದಲ್ಲಿರುವ ಅರೋ ಯೇರ್ ಮತ್ತು ಆ ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನ ವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ; ನಮ್ಮ ದೇವರಾದ ಕರ್ತನು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದನು.ಅಮ್ಮೋನಿಯರ ಮಕ್ಕಳ ದೇಶಕ್ಕೂ ಯಬ್ಬೋಕ್ ನದಿಯ ಯಾವ ದೊಂದು ಸ್ಥಳಕ್ಕೂ ಪರ್ವತ ಪಟ್ಟಣಗಳಿಗೂ ನಮ್ಮ ದೇವರಾದ ಕರ್ತನು ನಮಗೆ ಬೇಡವೆಂದ ಯಾವ ಸ್ಥಳಕ್ಕೂ ನೀನು ಮಾತ್ರ ಬರಲಿಲ್ಲ.
Arnonina teeradalliruva aro yer mattu aa hallada pattanavu modalgondu gilyaadina varegoo ondu pattanavaadaroo namage asaadhyavaagiralilla; namma devaraada kartanu avugalannellaa namma kaige oppisidanu.ammoniyara makkala deshakkoo yabbok nadiya yaava dondu sthalakkoo parvata pattanagaligoo namma devaraada kartanu namage bedavenda yaava sthalakkoo neenu maatra baralilla.
Deuteronomy 2:36 in English
- King James Version (KJV)
- From Aroer, which [is] by the brink of the river of Arnon, and [from] the city that [is] by the river, even unto Gilead, there was not one city too strong for us: the LORD our God delivered all unto us:
- World English Bible (WEB)
- From Aroer, which is on the edge of the valley of the Arnon, and the city that is in the valley, even to Gilead, there was not a city too high for us. The LORD our God delivered up all before us.
- American Standard Version (ASV)
- From Aroer, which is on the edge of the valley of the Arnon, and [from] the city that is in the valley, even unto Gilead, there was not a city too high for us; Jehovah our God delivered up all before us:
- Bible in Basic English (BBE)
- From Aroer on the edge of the valley of the Arnon and from the town in the valley as far as Gilead, no town was strong enough to keep us out; the Lord our God gave them all into our hands:
- Darby Translation (DBY)
- From Aroer, which is on the bank of the river Arnon, and the city that is in the ravine even to Gilead, there was not one city too strong for us: Jehovah our God delivered all before us.
- Webster's Bible (WBS)
- From Aroer, which [is] by the brink of the river of Arnon, and [from] the city that [is] by the river, even to Gilead, there was not one city too strong for us: the LORD our God delivered all to us:
- Young's Literal Translation (YLT)
- 'From Aroer, which [is] by the edge of the brook Arnon, and the city which [is] by the brook, even unto Gilead there hath not been a city which [is] too high for us; the whole hath Jehovah our God given before us.
Read in context
- 34ಆ ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ತಕ್ಕೊಂಡು ಪ್ರತಿಯೊಂದು ಪಟ್ಟಣದ ಗಂಡಸರನ್ನೂ ಹೆಂಗಸರನ್ನೂ ಚಿಕ್ಕವರನ್ನೂ ನಿರ್ಮೂಲ ಮಾಡಿದೆವು, ಒಬ್ಬರನ್ನೂ ಉಳಿಸಲಿಲ್ಲ.
- 35ಪಶುಗಳನ್ನು ಮಾತ್ರ ನಮಗೆ ಸುಲುಕೊಂಡು ಪಟ್ಟಣಗಳನ್ನು ಕೊಳ್ಳೆ ಹೊಡೆದೆವು.
- 36ಅರ್ನೋನಿನ ತೀರದಲ್ಲಿರುವ ಅರೋ ಯೇರ್ ಮತ್ತು ಆ ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನ ವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ; ನಮ್ಮ ದೇವರಾದ ಕರ್ತನು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದನು.ಅಮ್ಮೋನಿಯರ ಮಕ್ಕಳ ದೇಶಕ್ಕೂ ಯಬ್ಬೋಕ್ ನದಿಯ ಯಾವ ದೊಂದು ಸ್ಥಳಕ್ಕೂ ಪರ್ವತ ಪಟ್ಟಣಗಳಿಗೂ ನಮ್ಮ ದೇವರಾದ ಕರ್ತನು ನಮಗೆ ಬೇಡವೆಂದ ಯಾವ ಸ್ಥಳಕ್ಕೂ ನೀನು ಮಾತ್ರ ಬರಲಿಲ್ಲ.
- 37ಅಮ್ಮೋನಿಯರ ಮಕ್ಕಳ ದೇಶಕ್ಕೂ ಯಬ್ಬೋಕ್ ನದಿಯ ಯಾವ ದೊಂದು ಸ್ಥಳಕ್ಕೂ ಪರ್ವತ ಪಟ್ಟಣಗಳಿಗೂ ನಮ್ಮ ದೇವರಾದ ಕರ್ತನು ನಮಗೆ ಬೇಡವೆಂದ ಯಾವ ಸ್ಥಳಕ್ಕೂ ನೀನು ಮಾತ್ರ ಬರಲಿಲ್ಲ.
Cross references
- Joshua 13:9 ಯೆಹೋಶುವ 13:9ಅರ್ನೋನ್ ನದೀ ತೀರದಲ್ಲಿರುವ ಅರೋಯೇರ್ ನದಿಯ ಮಧ್ಯಭಾಗ ದಲ್ಲಿರುವ ಪಟ್ಟಣವು ಮೊದಲುಗೊಂಡು ದಿಬೋನಿನ ವರೆಗೆ ಮೇದೆಬದ ಸಮನಾದ ಭೂಮಿಯೂ
- Deuteronomy 3:12 ಧರ್ಮೋಪದೇಶಕಾಂಡ 3:12ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್ ನದಿಯ ಸವಿಾಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು ಅರ್ಧ ಗಿಲ್ಯಾದ್ ಬೆಟ್ಟವನ್ನೂ ಅದರ ಪಟ್ಟಣಗಳನ್ನೂ ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಕೊಟ್ಟೆನು.
- Deuteronomy 4:48 ಧರ್ಮೋಪದೇಶಕಾಂಡ 4:48ಅರ್ನೋನ್ ನದಿಯ ತೀರದಲ್ಲಿರುವ ಅರೋ ಯೇರ್ ಮೊದಲುಗೊಂಡು ಹೆರ್ಮೋನೆಂಬ ಸೀಯೋನ್ ಪರ್ವತದ ವರೆಗೆಯೊರ್ದನಿನ ಈಚೆಯಲ್ಲಿರುವ ಮೂಡಣ ದಿಕ್ಕಿನಲ್ಲಿ ಇರುವ ಎಲ್ಲಾ ಬೈಲುಗಳನ್ನು ಸಹ ಪಿಸ್ಗಾದ ಊಟೆಗಳಲ್ಲಿರುವ ಬೈಲಿನ ಸಮುದ್ರದ ವರೆಗೆ ಸ್ವಾಧೀನಮಾಡಿಕೊಂಡರು.
- Psalm 44:3 ಕೀರ್ತನೆಗಳು 44:3ಅವರು ತಮ್ಮ ಕತ್ತಿಯಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರನ್ನು ರಕ್ಷಿಸಲಿಲ್ಲ; ಆದರೆ ನಿನ್ನ ಬಲಗೈಯೂ ತೋಳೂ ನಿನ್ನ ಮುಖದ ಪ್ರಕಾಶವೂ ಇವುಗಳೇ ಅವರನ್ನು ರಕ್ಷಿಸಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ.
- Jeremiah 48:19 ಯೆರೆಮೀಯ 48:19ಅರೋಯೇರಿನ ನಿವಾಸಿಯೇ, ದಾರಿಯ ಬಳಿಯಲ್ಲಿ ನಿಂತು ದೃಷ್ಟಿಸು; ಓಡಿಹೋಗು ವವನನ್ನೂ ತಪ್ಪಿಸಿಕೊಳ್ಳುವವನನ್ನೂ ಕೇಳು, ಏನಾಯಿ ತೆಂದು ಹೇಳು.
- Isaiah 41:15–16 ಯೆಶಾಯ 41:15–16ಇಗೋ, ನಿನ್ನನ್ನು ಹದವಾದ, ಹೊಸ, ಮೊನೆಹಲ್ಲಿನ ಹಂತಿಕುಂಟೆಯನ್ನಾಗಿ (ಹೊಕ್ಕುವ ಯಂತ್ರ) ಮಾಡು ವೆನು, ನೀನು ಬೆಟ್ಟಗಳನ್ನು ಹೊಕ್ಕು ಪುಡಿಪುಡಿ ಮಾಡಿ ಗುಡ್ಡಗಳನ್ನು ಹೊಟ್ಟಿನಂತೆ ಮಾಡುವಿ. ನೀನು ಅವುಗಳನ್ನು ತೂರಲು ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತೂ ಕರ್ತನಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧನಲ್ಲಿ ಮಹಿಮೆಹೊಂದುವಿ.
- Joshua 12:2 ಯೆಹೋಶುವ 12:2ಅರ್ನೋನ್ ನದಿಯ ಮಧ್ಯಭಾಗ, ದಡದ ಬಳಿಯಲ್ಲಿ ಇರುವ ಅರೋಯೇರಿ ನಿಂದಲೂ ಅರ್ಧ ಗಿಲ್ಯಾದಿನಿಂದಲೂ ಅಮ್ಮೋನನ ಮಕ್ಕಳ ಮೇರೆಯಾದ ಯಬ್ಬೋಕ್ ನದಿಯ ವರೆಗೆ
- Isaiah 17:2 ಯೆಶಾಯ 17:2ಆರೋಯೇರಿನ ಪಟ್ಟಣಗಳು ತಳ್ಳಿಹಾಕ ಲ್ಪಟ್ಟಿವೆ; ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ಮಲಗುವ ಮಂದೆಗಳಿಗೆ ಸ್ಥಳವಾಗುವದು.
- Joshua 1:5 ಯೆಹೋಶುವ 1:5ಆದರೆ ನೀನು ಜೀವಿಸುವ ದಿವಸಗಳಲ್ಲೆಲ್ಲಾ ಯಾವನೂ ನಿನ್ನ ಮುಂದೆ ನಿಲ್ಲಲಾರನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಕೈಬಿಡುವುದಿಲ್ಲ, ಇಲ್ಲವೆ ನಿನ್ನನ್ನು ತೊರೆಯುವದಿಲ್ಲ.
- Romans 8:31 ರೋಮಾಪುರದವರಿಗೆ 8:31ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
- Joshua 13:16 ಯೆಹೋಶುವ 13:16ಅರ್ನೋನ್ ನದಿಯ ತೀರದ ಲ್ಲಿರುವ ಅರೋಯೇರ್ ನದಿಯ ಮಧ್ಯದಲ್ಲಿರುವ ಪಟ್ಟಣವು ಮೊದಲುಗೊಂಡು
Original words (Hebrew)
- Aroer · H6177עֲרוֹעֵר ʻĂrôwʻêr
- brink · H8193שָׂפָה sâphâh
- river · H5158נַחַל nachal
- Arnon · H769אַרְנוֹן ʼArnôwn
- city · H5892עִיר ʻîyr
- river · H5158נַחַל nachal
- Gilead · H1568גִּלְעָד Gilʻâd
- city · H7151קִרְיָה qiryâh
- strong · H7682שָׂגַב sâgab
- God · H430אֱלֹהִים ʼĕlôhîym
- delivered · H5414נָתַן nâthan
- us · H6440פָּנִים pânîym