Deuteronomy · chapter 2 · verse 4
Deuteronomy 2:4 in Kannada
ನೀನು ಜನರಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ನೀವು ಸೇಯಾರಿನಲ್ಲಿ ವಾಸಮಾಡುವ ನಿಮ್ಮ ಸಹೋದರರಾದ ಏಸಾವನ ಕುಮಾರರ ಮೇರೆಯನ್ನು ದಾಟಬೇಕು; ಅವರು ನಿಮಗೆ ಭಯಪಡುವರು; ಆದದರಿಂದ ನೀವು ಬಹಳ ಜಾಗ್ರತೆಯಿಂದಿರಬೇಕು.
Neenu janarige aajnyaapisabekaadadde nandare--neevu seyaarinalli vaasamaaduva nimma sahodararaada esaavana kumaarara mereyannu daatabeku; avaru nimage bhayapaduvaru; aadadarinda neevu bahala jaagrateyindirabeku.
Deuteronomy 2:4 in English
- King James Version (KJV)
- And command thou the people, saying, Ye [are] to pass through the coast of your brethren the children of Esau, which dwell in Seir; and they shall be afraid of you: take ye good heed unto yourselves therefore:
- World English Bible (WEB)
- Command the people, saying, ‘You are to pass through the border of your brothers, the children of Esau, who dwell in Seir; and they will be afraid of you. Therefore be careful.
- American Standard Version (ASV)
- And command thou the people, saying, Ye are to pass through the border of your brethren the children of Esau, that dwell in Seir; and they will be afraid of you. Take ye good heed unto yourselves therefore;
- Bible in Basic English (BBE)
- And give the people orders, saying, You are about to go through the land of your brothers, the children of Esau, who are living in Seir; and they will have fear of you; so take care what you do:
- Darby Translation (DBY)
- And command the people, saying, Ye are to pass through the border of your brethren the children of Esau, who dwell in Seir; and they will be afraid of you; and ye shall be very guarded:
- Webster's Bible (WBS)
- And command thou the people, saying, Ye [are] to pass through the border of your brethren the children of Esau, who dwell in Seir; and they will be afraid of you: therefore take ye good heed to yourselves:
- Young's Literal Translation (YLT)
- 'And the people command thou, saying, Ye are passing over into the border of your brethren, sons of Esau, who are dwelling in Seir, and they are afraid of you; and ye have been very watchful,
Read in context
- 2ಆ ಮೇಲೆ ಕರ್ತನು ನನಗೆ ಹೇಳಿದ್ದೇನಂದರೆ--
- 3ನೀವು ಈ ಬೆಟ್ಟವನ್ನು ಸುತ್ತಿಕೊಂಡದ್ದು ಸಾಕು, ಉತ್ತರಕ್ಕೆ ತಿರುಗಿ ಕೊಳ್ಳಿರಿ.
- 4ನೀನು ಜನರಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ನೀವು ಸೇಯಾರಿನಲ್ಲಿ ವಾಸಮಾಡುವ ನಿಮ್ಮ ಸಹೋದರರಾದ ಏಸಾವನ ಕುಮಾರರ ಮೇರೆಯನ್ನು ದಾಟಬೇಕು; ಅವರು ನಿಮಗೆ ಭಯಪಡುವರು; ಆದದರಿಂದ ನೀವು ಬಹಳ ಜಾಗ್ರತೆಯಿಂದಿರಬೇಕು.
- 5ಅವರ ಸಂಗಡ ಜಗಳವಾಡಬೇಡಿರಿ. ನಾನು ನಿಮಗೆ ಅವರ ದೇಶದಲ್ಲಿ ಪಾದದಷ್ಟೂ ಸ್ಥಳ ಕೊಡುವದಿಲ್ಲ; ಸೇಯಾರ್ ಬೆಟ್ಟವನ್ನು ಏಸಾವನಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ.
- 6ನೀವು ಉಣ್ಣುವ ಆಹಾರವನ್ನು ಅವ ರಿಂದ ಹಣಕ್ಕೆ ತಕ್ಕೊಳ್ಳಬೇಕು; ಕುಡಿಯುವ ನೀರನ್ನು ಸಹ ಅವರಿಂದ ಹಣಕ್ಕೆ ತಕ್ಕೊಳ್ಳಬೇಕು.
Cross references
- Numbers 20:14–21 ಅರಣ್ಯಕಾಂಡ 20:14–21ಇದಲ್ಲದೆ ಮೋಶೆಯು ಕಾದೇಶಿನಿಂದ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--ನಿನ್ನ ಸಹೋದರನಾದ ಇಸ್ರಾಯೇ ಲನು ಹೇಳುವದೇನಂದರೆ--ನಮಗೆ ಉಂಟಾದ ಸಕಲ ಆಯಾಸವನ್ನು ನೀನು ಅರಿತಿದ್ದೀ. ನಮ್ಮ ಪಿತೃಗಳು ಐಗುಪ್ತಕ್ಕೆ ಇಳಿದು ಹೋದರು; ಐಗುಪ್ತದಲ್ಲಿ ನಾವು ಬಹಳ ದಿವಸ ವಾಸವಾಗಿದ್ದೆವು; ಐಗುಪ್ತದವರು ನಮಗೂ ನಮ್ಮ ಪಿತೃಗಳಿಗೂ ಕೇಡನ್ನು ಮಾಡಿದರು. ಆದಕಾರಣ ನಾವು ಕರ್ತನಿಗೆ ಕೂಗಿದೆವು; ಆತನು ನಮ್ಮ ಧ್ವನಿಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ತಂದನು; ಇಗೋ, ನಾವು ನಿನ್ನ ಮೇರೆಯ ಕಡೇ ಊರಾದ ಕಾದೇಶಿನ ಲ್ಲಿದ್ದೇವೆ. ನಮ್ಮನ್ನು ನಿನ್ನ ದೇಶದಿಂದ ದಾಟಿ ಹೋಗ ಗೊಡಿಸು; ನಾವು ಹೊಲವನ್ನಾದರೂ ದ್ರಾಕ್ಷೇತೋಟ ವನ್ನಾದರೂ ದಾಟಿಹೋಗುವದಿಲ್ಲ, ಬಾವಿಗಳ ನೀರನ್ನೂ ಕುಡಿಯುವದಿಲ್ಲ, ರಾಜ ಮಾರ್ಗದಲ್ಲಿ ಮಾತ್ರ ಹೋಗುತ್ತೇವೆ. ನಾವು ನಿನ್ನ ಮೇರೆಯನ್ನು ದಾಟುವ ವರೆಗೆ ಬಲಗಡೆಗಾದರೂ ಎಡಗಡೆಗಾದರೂ ತಿರುಗುವದಿಲ್ಲ. ಎದೋಮ್ಯನು ಅವನಿಗೆ ಹೇಳಿದ್ದೇನಂದರೆ--ನೀನು ನನ್ನ ಕಡೆಯಲ್ಲಿ ದಾಟಿ ಹೋಗಬೇಡ; ಹೋದರೆ ನಾನು ಕತ್ತಿಯಿಂದ ನಿನಗೆದುರಾಗಿ ಹೊರಡುವೆನು. ಆಗ ಇಸ್ರಾಯೇಲ್ ಮಕ್ಕಳು ಅವನಿಗೆ ಹೇಳಿದ್ದೇ ನಂದರೆ--ನಾವು ರಾಜ ಮಾರ್ಗದಲ್ಲಿ ಹೋಗುತ್ತೇವೆ; ನಾನಾಗಲಿ ನನ್ನ ಪಶುಗಳಾಗಲಿ ನಿನ್ನ ನೀರನ್ನು ಕುಡಿದರೆ ಅದರ ಕ್ರಯವನ್ನು ಕೊಡುತ್ತೇನೆ; ನನ್ನ ಕಾಲ್ನಡೆಯಾಗಿ ದಾಟಿಹೋಗುವದೇ ಹೊರತು ಮತ್ತೇನು ಮಾಡು ವದಿಲ್ಲ. ಆದರೆ ಅವನು--ನೀನು ದಾಟಬೇಡ ಅಂದನು. ಎದೋಮ್ಯನು ಬಹು ಜನರಿಂದಲೂ ಬಲವುಳ್ಳ ಕೈಯಿಂದಲೂ ಅವರಿಗೆ ಎದುರಾಗಿ ಹೊರಟನು. ಈ ಪ್ರಕಾರ ಎದೋಮ್ಯನು ಇಸ್ರಾ ಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸಲಿಲ್ಲ; ಆದಕಾರಣ ಇಸ್ರಾಯೇಲ್ಯರು ಅವನ ಕಡೆಯಿಂದ ತಿರುಗಿಕೊಂಡು ಹೊರಟುಹೋದರು.
- Deuteronomy 23:7 ಧರ್ಮೋಪದೇಶಕಾಂಡ 23:7ಎದೋಮ್ಯನನ್ನು ಅಸಹ್ಯಿಸಬೇಡ; ಅವನು ನಿನ್ನ ಸಹೋದರನು; ಐಗುಪ್ತ್ಯನನ್ನು ಅಸಹ್ಯಿಸಬೇಡ; ಅವನ ದೇಶದಲ್ಲಿ ನೀನು ಪರವಾಸಿಯಾಗಿದ್ದಿ.
- Exodus 15:15 ವಿಮೋಚನಕಾಂಡ 15:15ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳು ವರು; ಮೋವಾಬಿನ ಬಲಿಷ್ಠರನ್ನು ಕಂಪನವು ಹಿಡಿಯು ವದು. ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು.
- Obadiah 1:10–13 ಓಬದ್ಯ 1:10–13ನಿನ್ನ ತಮ್ಮನಾದ ಯಾಕೋಬನಿಗೆ ವಿರೋಧವಾದ ನಿನ್ನ ಬಲಾತ್ಕಾರದ ನಿಮಿತ್ತ ನಾಚಿಕೆಯು ನಿನ್ನನ್ನು ಮುಚ್ಚು ವದು; ನೀನು ಎಂದೆಂದಿಗೂ ಕಡಿದುಹಾಕಲ್ಪಡುವಿ. ನೀನು ಆ ಕಡೆಯಲ್ಲಿ ನಿಂತ ದಿನದಲ್ಲಿ ಪರರು ಅವನ ಸೆರೆಯಾಗಿ ತಕ್ಕೊಂಡುಹೋದ ದಿನದಲ್ಲಿ ಅನ್ಯರು ಅವನ ಬಾಗಲುಗಳಲ್ಲಿ ಪ್ರವೇಶಿಸಿ ಯೆರೂಸಲೇಮಿನ ಮೇಲೆ ಚೀಟುಗಳನ್ನು ಹಾಕಿದಾಗ ನೀನು ಸಹ ಅವರಲ್ಲಿ ಒಬ್ಬನ ಹಾಗಿದ್ದಿ. ಆದರೆ ನಿನ್ನ ಸಹೋದರನ ದಿನದಲ್ಲಿ ಅವನು ಅನ್ಯನಾದ ದಿನದಲ್ಲಿ ನೀನು ನೋಡಬಾರ ದಾಗಿತ್ತು; ಯೆಹೂದನ ಮಕ್ಕಳ ಮೇಲೆ ಅವರ ನಾಶನದ ದಿವಸದಲ್ಲಿ ಸಂತೋಷಿಸಬಾರದಾಗಿತ್ತು; ಕಷ್ಟದ ದಿನದಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು; ನನ್ನ ಜನರ ಬಾಗಲೊಳಗೆ ಅವರ ಆಪತ್ತಿನ ದಿನದಲ್ಲಿ ಪ್ರವೇಶಿಸಬಾರದಾಗಿತ್ತು; ಹೌದು, ನೀನು ಅವರ ಆಪತ್ತಿನ ದಿನದಲ್ಲಿ ಅವರ ಕೇಡನ್ನು ನೋಡಬಾರ ದಾಗಿತ್ತು; ಅವರ ಆಪತ್ತಿನ ದಿನದಲ್ಲಿ ಅವರ ಆಸ್ತಿಯ ಮೇಲೆ ಕೈಹಾಕಬಾರದಾಗಿತ್ತು;
- Luke 12:15 ಲೂಕನು 12:15ಇದಲ್ಲದೆ ಆತನು ಅವರಿಗೆ--ಜಾಗ್ರತೆ ಯಾಗಿದ್ದು ಲೋಭಕ್ಕೆ ಎಚ್ಚರಿಕೆಯಾಗಿರ್ರಿ; ಯಾಕಂದರೆ ಒಬ್ಬ ಮನುಷ್ಯನಿಗೆ ಸಮೃದ್ಧಿಯಾದ ಆಸ್ತಿಯು ಅವನಿಗೆ ಜೀವಾಧಾರವಲ್ಲ ಅಂದನು.
- Colossians 4:5 ಕೊಲೊಸ್ಸೆಯವರಿಗೆ 4:5ಸಮಯ ವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿ ಹೊರಗಿನವರ ಮುಂದೆ ಜ್ಞಾನವುಳ್ಳ ವರಾಗಿ ನಡೆದುಕೊಳ್ಳಿರಿ.
- Matthew 5:16 ಮತ್ತಾಯನು 5:16ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ.
- Numbers 22:3–4 ಅರಣ್ಯಕಾಂಡ 22:3–4ಆ ಜನರು ಬಹುಮಂದಿಯಾದದರಿಂದ ಮೋವಾಬಿನವರು ಅವರಿಗೆ ಬಹಳವಾಗಿ ಅಂಜಿದರು; ಮೋವಾಬಿ ನವರು ಇಸ್ರಾಯೇಲ್ ಮಕ್ಕಳನ್ನು ಕಂಡು ದಿಗಿಲು ಪಟ್ಟರು. ಆದದರಿಂದ ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ ಹೇಳಿದ್ದೇನಂದರೆ--ಈಗ ಈ ಸಮೂಹವು ನಮ್ಮ ಸುತ್ತಲಿರುವದನ್ನೆಲ್ಲಾ ಎತ್ತು ಅಡವಿಯ ಹುಲ್ಲನ್ನು ಮೇಯುವಂತೆ ಮೇಯುವದು. ಆ ಕಾಲದಲ್ಲಿ ಚಿಪ್ಪೋ ರನ ಮಗನಾದ ಬಾಲಾಕನು ಮೋವಾಬ್ಯರ ಅರಸ ನಾಗಿದ್ದನು.
- Philippians 2:15 ಫಿಲಿಪ್ಪಿಯವರಿಗೆ 2:15ಹೀಗೆ ನೀವು ದೋಷವಿಲ್ಲದವರೂ ಕೇಡುಮಾಡ ದವರೂ ನಿಂದಾರಹಿತರೂ ಆದ ದೇವಪುತ್ರರಾಗಿ ವಕ್ರವುಳ್ಳ ದುಷ್ಟಜನಾಂಗದ ಮಧ್ಯದಲ್ಲಿ ಜೀವದಾಯಕ ವಾಕ್ಯವನ್ನು ಹಿಡುಕೊಂಡು ಲೋಕದಲ್ಲಿ ಬೆಳಕುಗಳಂತೆ ಹೊಳೆಯುವವರಾಗಿದ್ದೀರಿ.
- Ephesians 5:15 ಎಫೆಸದವರಿಗೆ 5:15ಆದಕಾರಣ ನೀವು ನಡಕೊಳ್ಳುವ ರೀತಿಯನ್ನು ಜಾಗ್ರತೆಯಿಂದ ನೋಡಿಕೊಳ್ಳಿರಿ. ಜ್ಞಾನವಿಲ್ಲದವರಾಗಿ ರದೆ ಜ್ಞಾನವಂತರಾಗಿರ್ರಿ.
- Numbers 24:14–18 ಅರಣ್ಯಕಾಂಡ 24:14–18ಬಾ, ಈ ಜನರು ನಿನ್ನ ಜನರಿಗೆ ಕಡೇ ದಿವಸಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುವೆನು ಅಂದನು. ಆಗ ಅವನು ಸಾಮ್ಯ ರೂಪವಾಗಿ--ಬೆಯೋರನ ಮಗನಾದ ಬಿಳಾಮನು ಹೇಳಿದ್ದು--ತೆರೆದ ಕಣ್ಣುಳ್ಳ ಮನುಷ್ಯನು ಹೇಳಿದ್ದು. ದೇವರ ಮಾತುಗಳನ್ನು ಕೇಳಿದವನೂ ಮಹೋನ್ನ ತನ ಜ್ಞಾನವನ್ನು ತಿಳಿದವನೂ ಸರ್ವಶಕ್ತನ ದರ್ಶನವನ್ನು ನೋಡಿದವನೂ ಪರವಶನಾಗಿದ್ದು ತೆರೆದ ಕಣ್ಣುಳ್ಳ ವನೂ ಹೇಳಿದ್ದು-- ನಾನು ಅವನನ್ನು ನೋಡು ವೆನು, ಈಗಲ್ಲ; ಅವನನ್ನು ದೃಷ್ಟಿಸುವೆನು, ಸವಿಾಪದಲ್ಲಿ ಅಲ್ಲ; ಯಾಕೋಬನಿಂದ ನಕ್ಷತ್ರ ಉದಯಿಸುವದು; ಇಸ್ರಾಯೇಲ್ನಿಂದ ರಾಜದಂಡ ಏಳುವದು; ಅದು ಮೋವಾಬಿನ ಮೂಲೆಗಳನ್ನು ಹೊಡೆದು ಶೇತನ ಸಕಲ ಮಕ್ಕಳನ್ನು ಸಂಹರಿಸುವದು. ಎದೋಮು ಸ್ವಾಸ್ತ್ಯವಾಗುವದು; ಸೇಯಾರು ತನ್ನ ಶತ್ರುಗಳಿಗೆ ಸ್ವಾಸ್ತ್ಯವಾಗುವದು; ಮತ್ತು ಇಸ್ರಾಯೇಲು ಪರಾಕ್ರಮ ಕಾರ್ಯ ಮಾಡುವದು,
Original words (Hebrew)
- command · H6680צָוָה tsâvâh
- people · H5971עַם ʻam
- saying · H559אָמַר ʼâmar
- pass · H5674עָבַר ʻâbar
- coast · H1366גְּבוּל gᵉbûwl
- brethren · H251אָח ʼâch
- children · H1121בֵּן bên
- Esau · H6215עֵשָׂו ʻÊsâv
- dwell · H3427יָשַׁב yâshab
- Seir · H8165שֵׂעִיר Sêʻîyr
- afraid · H3372יָרֵא yârêʼ
- good · H3966מְאֹד mᵉʼôd
- heed · H8104שָׁמַר shâmar