Skip to content
ThuthiThuthiThuthi
Deuteronomy · chapter 2 · verse 5

Deuteronomy 2:5 in Kannada

ಅವರ ಸಂಗಡ ಜಗಳವಾಡಬೇಡಿರಿ. ನಾನು ನಿಮಗೆ ಅವರ ದೇಶದಲ್ಲಿ ಪಾದದಷ್ಟೂ ಸ್ಥಳ ಕೊಡುವದಿಲ್ಲ; ಸೇಯಾರ್‌ ಬೆಟ್ಟವನ್ನು ಏಸಾವನಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ.

Avara sangada jagalavaadabediri. Naanu nimage avara deshadalli paadadashtoo sthala koduvadilla; seyaar bettavannu esaavanige svaastyavaagi kottenallaa.

Deuteronomy 2:5 in English

King James Version (KJV)
Meddle not with them; for I will not give you of their land, no, not so much as a foot breadth; because I have given mount Seir unto Esau [for] a possession.
World English Bible (WEB)
Don’t contend with them; for I will not give you any of their land, no, not so much as for the sole of the foot to tread on, because I have given Mount Seir to Esau for a possession.
American Standard Version (ASV)
contend not with them; for I will not give you of their land, no, not so much as for the sole of the foot to tread on; because I have given mount Seir unto Esau for a possession.
Bible in Basic English (BBE)
Make no attack on them, for I will not give you any of their land, not even space enough for a man's foot: because I have given Mount Seir to Esau for his heritage.
Darby Translation (DBY)
attack them not; for I will not give you of their land, no, not so much as a foot-breadth; for I have given mount Seir as a possession unto Esau.
Webster's Bible (WBS)
Meddle not with them; for I will not give you of their land, no, not so much as a foot-breadth; because I have given mount Seir to Esau [for] a possession.
Young's Literal Translation (YLT)
ye do not strive with them, for I do not give to you of their land even the treading of the sole of a foot; for a possession to Esau I have given mount Seir.

Read in context

  1. 3ನೀವು ಈ ಬೆಟ್ಟವನ್ನು ಸುತ್ತಿಕೊಂಡದ್ದು ಸಾಕು, ಉತ್ತರಕ್ಕೆ ತಿರುಗಿ ಕೊಳ್ಳಿರಿ.
  2. 4ನೀನು ಜನರಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ನೀವು ಸೇಯಾರಿನಲ್ಲಿ ವಾಸಮಾಡುವ ನಿಮ್ಮ ಸಹೋದರರಾದ ಏಸಾವನ ಕುಮಾರರ ಮೇರೆಯನ್ನು ದಾಟಬೇಕು; ಅವರು ನಿಮಗೆ ಭಯಪಡುವರು; ಆದದರಿಂದ ನೀವು ಬಹಳ ಜಾಗ್ರತೆಯಿಂದಿರಬೇಕು.
  3. 5ಅವರ ಸಂಗಡ ಜಗಳವಾಡಬೇಡಿರಿ. ನಾನು ನಿಮಗೆ ಅವರ ದೇಶದಲ್ಲಿ ಪಾದದಷ್ಟೂ ಸ್ಥಳ ಕೊಡುವದಿಲ್ಲ; ಸೇಯಾರ್‌ ಬೆಟ್ಟವನ್ನು ಏಸಾವನಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ.
  4. 6ನೀವು ಉಣ್ಣುವ ಆಹಾರವನ್ನು ಅವ ರಿಂದ ಹಣಕ್ಕೆ ತಕ್ಕೊಳ್ಳಬೇಕು; ಕುಡಿಯುವ ನೀರನ್ನು ಸಹ ಅವರಿಂದ ಹಣಕ್ಕೆ ತಕ್ಕೊಳ್ಳಬೇಕು.
  5. 7ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಕೈಕೆಲಸದಲ್ಲಿ ನಿನ್ನನ್ನು ಆಶೀರ್ವದಿಸಿದ್ದಾನೆ; ನೀನು ಈ ದೊಡ್ಡ ಅರಣ್ಯದಲ್ಲಿ ಸಂಚಾರ ಮಾಡಿದ್ದನ್ನು ಆತನು ಬಲ್ಲನು; ಈ ನಾಲ್ವತ್ತು ವರುಷ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ; ನಿನಗೆ ಏನೂ ಕಡಿಮೆ ಆಗಲಿಲ್ಲ ಎಂದು ಹೇಳಿದನು.
Read all of Deuteronomy 2

Cross references

Original words (Hebrew)

Deuteronomy 2:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.