Deuteronomy · chapter 2 · verse 6
Deuteronomy 2:6 in Kannada
ನೀವು ಉಣ್ಣುವ ಆಹಾರವನ್ನು ಅವ ರಿಂದ ಹಣಕ್ಕೆ ತಕ್ಕೊಳ್ಳಬೇಕು; ಕುಡಿಯುವ ನೀರನ್ನು ಸಹ ಅವರಿಂದ ಹಣಕ್ಕೆ ತಕ್ಕೊಳ್ಳಬೇಕು.
Neevu unnuva aahaaravannu ava rinda hanakke takkollabeku; kudiyuva neerannu saha avarinda hanakke takkollabeku.
Deuteronomy 2:6 in English
- King James Version (KJV)
- Ye shall buy meat of them for money, that ye may eat; and ye shall also buy water of them for money, that ye may drink.
- World English Bible (WEB)
- You shall purchase food from them for money, that you may eat. You shall also buy water from them for money, that you may drink.’”
- American Standard Version (ASV)
- Ye shall purchase food of them for money, that ye may eat; and ye shall also buy water of them for money, that ye may drink.
- Bible in Basic English (BBE)
- You may get food for your needs from them for a price, and water for drinking.
- Darby Translation (DBY)
- Ye shall buy of them food for money, that ye may eat; and water shall ye also buy of them for money, that ye may drink;
- Webster's Bible (WBS)
- Ye shall buy food of them for money, that ye may eat; and ye shall also buy water of them for money, that ye may drink.
- Young's Literal Translation (YLT)
- 'Food ye buy from them with money, and have eaten; and also water ye buy from them with money, and have drunk,
Read in context
- 4ನೀನು ಜನರಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ನೀವು ಸೇಯಾರಿನಲ್ಲಿ ವಾಸಮಾಡುವ ನಿಮ್ಮ ಸಹೋದರರಾದ ಏಸಾವನ ಕುಮಾರರ ಮೇರೆಯನ್ನು ದಾಟಬೇಕು; ಅವರು ನಿಮಗೆ ಭಯಪಡುವರು; ಆದದರಿಂದ ನೀವು ಬಹಳ ಜಾಗ್ರತೆಯಿಂದಿರಬೇಕು.
- 5ಅವರ ಸಂಗಡ ಜಗಳವಾಡಬೇಡಿರಿ. ನಾನು ನಿಮಗೆ ಅವರ ದೇಶದಲ್ಲಿ ಪಾದದಷ್ಟೂ ಸ್ಥಳ ಕೊಡುವದಿಲ್ಲ; ಸೇಯಾರ್ ಬೆಟ್ಟವನ್ನು ಏಸಾವನಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ.
- 6ನೀವು ಉಣ್ಣುವ ಆಹಾರವನ್ನು ಅವ ರಿಂದ ಹಣಕ್ಕೆ ತಕ್ಕೊಳ್ಳಬೇಕು; ಕುಡಿಯುವ ನೀರನ್ನು ಸಹ ಅವರಿಂದ ಹಣಕ್ಕೆ ತಕ್ಕೊಳ್ಳಬೇಕು.
- 7ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಕೈಕೆಲಸದಲ್ಲಿ ನಿನ್ನನ್ನು ಆಶೀರ್ವದಿಸಿದ್ದಾನೆ; ನೀನು ಈ ದೊಡ್ಡ ಅರಣ್ಯದಲ್ಲಿ ಸಂಚಾರ ಮಾಡಿದ್ದನ್ನು ಆತನು ಬಲ್ಲನು; ಈ ನಾಲ್ವತ್ತು ವರುಷ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ; ನಿನಗೆ ಏನೂ ಕಡಿಮೆ ಆಗಲಿಲ್ಲ ಎಂದು ಹೇಳಿದನು.
- 8ಈ ಪ್ರಕಾರ ನಾವು ಸೇಯಾರಿನಲ್ಲಿ ವಾಸಮಾಡುವ ನಮ್ಮ ಸಹೋದರರಾದ ಏಸಾವನ ಮಕ್ಕಳ ಕಡೆಯಿಂದ ಬೈಲಿನ ಮಾರ್ಗವಾಗಿ ಏಲತ್, ಎಚ್ಯೋನ್ಗೆಬೆರ್ ಎಂಬ ಪಟ್ಟಣಗಳ ಮುಂದಾಗಿ ದಾಟಿ ತಿರುಗಿಕೊಂಡು ಮೋವಾಬಿನ ಅರಣ್ಯದ ಮಾರ್ಗವಾಗಿ ಹಾದು ಹೋದೆವು.
Cross references
- Matthew 7:12 ಮತ್ತಾಯನು 7:12ಆದದರಿಂದ ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಇಚ್ಛೈಸುವಿರೋ ಅವುಗಳನ್ನು ನೀವು ಸಹ ಅವರಿಗೆ ಹಾಗೆಯೇ ಮಾಡಿರಿ; ಯಾಕಂದರೆ ಇದೇ ನ್ಯಾಯಪ್ರಮಾಣದ ಮತ್ತು ಪ್ರವಾದಿಗಳ ತಾತ್ಪರ್ಯ.
- Romans 12:17 ರೋಮಾಪುರದವರಿಗೆ 12:17ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವ ವಾದದ್ದೋ ಅದನ್ನೇ ಮಾಡುವವರಾಗಿರ್ರಿ.
- 2 Thessalonians 3:7–8 2 ಥೆಸಲೊನೀಕದವರಿಗೆ 3:7–8ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂದು ನೀವೇ ಬಲ್ಲಿರಿ; ನಾವು ನಿಮ್ಮಲ್ಲಿ ಅಕ್ರಮವಾಗಿ ನಡೆಯಲಿಲ್ಲ; ಇಲ್ಲವೆ ನಾವು ಸುಮ್ಮನೆ (ಹಣಕೊಡದೆ) ಯಾರ ಬಳಿಯಲ್ಲಿಯೂ ಊಟಮಾಡ ಲಿಲ್ಲ; ನಿಮ್ಮಲ್ಲಿ ಒಬ್ಬರಿಗೂ ನಾವು ಭಾರವಾಗಬಾರ ದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸ ದಿಂದಲೂ ದುಡಿದೆವು.
- Deuteronomy 2:28–29 ಧರ್ಮೋಪದೇಶಕಾಂಡ 2:28–29ನೀನು ಹಣಕ್ಕೋಸ್ಕರ ನನಗೆ ಮಾರುವ ಆಹಾರವನ್ನು ಉಣ್ಣುತ್ತೇನೆ; ಹಣಕ್ಕೋಸ್ಕರ ನನಗೆ ಕೊಡುವ ನೀರನ್ನು ಕುಡಿಯುತ್ತೇನೆ; ಕಾಲ್ನಡಿಗೆಯಾಗಿ ಹಾದು ಹೋಗುತ್ತೇನಷ್ಟೆ. ಸೇಯಾರಿನಲ್ಲಿ ವಾಸ ಮಾಡುವ ಏಸಾವನ ಮಕ್ಕಳೂ ಆರ್ನಲ್ಲಿ ವಾಸ ಮಾಡುವ ಮೋವಾಬ್ಯರೂ ನನಗೆ ಮಾಡಿದ ಹಾಗೆ ನಾನು ಯೊರ್ದನಿನ ಆಚೆಗೆ ನಮ್ಮ ದೇವರಾದ ಕರ್ತನು ನಮಗೆ ಕೊಡುವ ದೇಶಕ್ಕೆ ಹೋಗುವ ವರೆಗೆ ನನಗೆ ಮಾಡು ಅಂದೆನು.
- Numbers 20:19 ಅರಣ್ಯಕಾಂಡ 20:19ಆಗ ಇಸ್ರಾಯೇಲ್ ಮಕ್ಕಳು ಅವನಿಗೆ ಹೇಳಿದ್ದೇ ನಂದರೆ--ನಾವು ರಾಜ ಮಾರ್ಗದಲ್ಲಿ ಹೋಗುತ್ತೇವೆ; ನಾನಾಗಲಿ ನನ್ನ ಪಶುಗಳಾಗಲಿ ನಿನ್ನ ನೀರನ್ನು ಕುಡಿದರೆ ಅದರ ಕ್ರಯವನ್ನು ಕೊಡುತ್ತೇನೆ; ನನ್ನ ಕಾಲ್ನಡೆಯಾಗಿ ದಾಟಿಹೋಗುವದೇ ಹೊರತು ಮತ್ತೇನು ಮಾಡು ವದಿಲ್ಲ.