Deuteronomy · chapter 2 · verse 7
Deuteronomy 2:7 in Kannada
ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಕೈಕೆಲಸದಲ್ಲಿ ನಿನ್ನನ್ನು ಆಶೀರ್ವದಿಸಿದ್ದಾನೆ; ನೀನು ಈ ದೊಡ್ಡ ಅರಣ್ಯದಲ್ಲಿ ಸಂಚಾರ ಮಾಡಿದ್ದನ್ನು ಆತನು ಬಲ್ಲನು; ಈ ನಾಲ್ವತ್ತು ವರುಷ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ; ನಿನಗೆ ಏನೂ ಕಡಿಮೆ ಆಗಲಿಲ್ಲ ಎಂದು ಹೇಳಿದನು.
Ninna devaraada kartanu ninna ellaa kaikelasadalli ninnannu aasheervadisiddaane; neenu ee dodda aranyadalli sanchaara maadiddannu aatanu ballanu; ee naalvattu varusha ninna devaraada kartanu ninna sangada iddaane; ninage enoo kadime aagalilla endu helidanu.
Deuteronomy 2:7 in English
- King James Version (KJV)
- For the LORD thy God hath blessed thee in all the works of thy hand: he knoweth thy walking through this great wilderness: these forty years the LORD thy God [hath been] with thee; thou hast lacked nothing.
- World English Bible (WEB)
- For the LORD your God has blessed you in all the work of your hands. He has known your walking through this great wilderness. These forty years, the LORD your God has been with you. You have lacked nothing.
- American Standard Version (ASV)
- For Jehovah thy God hath blessed thee in all the work of thy hand; he hath known thy walking through this great wilderness: these forty years Jehovah thy God hath been with thee; thou hast lacked nothing.
- Bible in Basic English (BBE)
- For the blessing of the Lord your God has been on you in all the work of your hands: he has knowledge of your wanderings through this great waste: these forty years the Lord your God has been with you, and you have been short of nothing.
- Darby Translation (DBY)
- for Jehovah thy God hath blessed thee in all the work of thy hand. He hath known thy walking through this great wilderness: these forty years hath Jehovah thy God been with thee; thou hast lacked nothing.
- Webster's Bible (WBS)
- For the LORD thy God hath blessed thee in all the works of thy hand: he knoweth thy walking through this great wilderness: these forty years the LORD thy God [hath been] with thee: thou hast lacked nothing.
- Young's Literal Translation (YLT)
- for Jehovah thy God hath blessed thee in all the work of thy hands; He hath known thy walking in this great wilderness these forty years; Jehovah thy God [is] with thee; thou hast not lacked anything.
Read in context
- 5ಅವರ ಸಂಗಡ ಜಗಳವಾಡಬೇಡಿರಿ. ನಾನು ನಿಮಗೆ ಅವರ ದೇಶದಲ್ಲಿ ಪಾದದಷ್ಟೂ ಸ್ಥಳ ಕೊಡುವದಿಲ್ಲ; ಸೇಯಾರ್ ಬೆಟ್ಟವನ್ನು ಏಸಾವನಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ.
- 6ನೀವು ಉಣ್ಣುವ ಆಹಾರವನ್ನು ಅವ ರಿಂದ ಹಣಕ್ಕೆ ತಕ್ಕೊಳ್ಳಬೇಕು; ಕುಡಿಯುವ ನೀರನ್ನು ಸಹ ಅವರಿಂದ ಹಣಕ್ಕೆ ತಕ್ಕೊಳ್ಳಬೇಕು.
- 7ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಕೈಕೆಲಸದಲ್ಲಿ ನಿನ್ನನ್ನು ಆಶೀರ್ವದಿಸಿದ್ದಾನೆ; ನೀನು ಈ ದೊಡ್ಡ ಅರಣ್ಯದಲ್ಲಿ ಸಂಚಾರ ಮಾಡಿದ್ದನ್ನು ಆತನು ಬಲ್ಲನು; ಈ ನಾಲ್ವತ್ತು ವರುಷ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ; ನಿನಗೆ ಏನೂ ಕಡಿಮೆ ಆಗಲಿಲ್ಲ ಎಂದು ಹೇಳಿದನು.
- 8ಈ ಪ್ರಕಾರ ನಾವು ಸೇಯಾರಿನಲ್ಲಿ ವಾಸಮಾಡುವ ನಮ್ಮ ಸಹೋದರರಾದ ಏಸಾವನ ಮಕ್ಕಳ ಕಡೆಯಿಂದ ಬೈಲಿನ ಮಾರ್ಗವಾಗಿ ಏಲತ್, ಎಚ್ಯೋನ್ಗೆಬೆರ್ ಎಂಬ ಪಟ್ಟಣಗಳ ಮುಂದಾಗಿ ದಾಟಿ ತಿರುಗಿಕೊಂಡು ಮೋವಾಬಿನ ಅರಣ್ಯದ ಮಾರ್ಗವಾಗಿ ಹಾದು ಹೋದೆವು.
- 9ಆಗ ಕರ್ತನು ನನಗೆ--ಮೋವಾಬ್ಯರಿಗೆ ಉಪದ್ರಕೊಡಬೇಡ; ಅವರ ಸಂಗಡ ಜಗಳವಾಡಿ ಯುದ್ಧಮಾಡಬೇಡ; ನಾನು ಅವರ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ; ನಾನು ಆರ್ ಅನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲವೇ ಅಂದನು.
Cross references
- Luke 22:35 ಲೂಕನು 22:35ಆತನು ಅವರಿಗೆ--ನಾನು ನಿಮ್ಮನ್ನು ಹವ್ಮೆಾಣಿ ಚೀಲ ಮತ್ತು ಕೆರಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ ಎಂದು ಕೇಳಲು ಅವರು--ಏನೂ ಇಲ್ಲ ಅಂದರು.
- Nehemiah 9:21 ನೆಹೆಮೀಯ 9:21ಹೀಗೆಯೇ ಅರಣ್ಯದಲ್ಲಿ ನಾಲ್ವತ್ತುವರುಷ ಅವರನ್ನು ಪೋಷಿಸುತ್ತಿದ್ದಿ; ಅವರು ಕೊರತೆಪಡಲಿಲ್ಲ; ಅವರ ವಸ್ತ್ರಗಳು ಹಳೇವಾಗಲಿಲ್ಲ; ಅವರ ಕಾಲುಗಳು ಬಾತು ಹೋಗಲಿಲ್ಲ.
- Deuteronomy 8:2–4 ಧರ್ಮೋಪದೇಶಕಾಂಡ 8:2–4ನೀನು ತಗ್ಗಿಸಿಕೊಳ್ಳುವ ನಿಮಿತ್ತವೂ ಹೃದಯದಲ್ಲಿ ಇರುವದನ್ನು ಅಂದರೆ ನೀನು ಆತನ ಆಜ್ಞೆಗಳನ್ನು ಕಾಪಾಡುವಿಯೋ ಇಲ್ಲವೋ ಎಂದು ತಿಳುಕೊಳ್ಳುವ ದಕ್ಕೂ ನಿನ್ನ ದೇವರಾದ ಕರ್ತನು ನಿನ್ನನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು. ನಿನ್ನನ್ನು ಕುಂದಿಸಿ ಹಸಿ ಯುವಂತೆ ಆತನು ಮಾಡಿದನು. ರೊಟ್ಟಿ ಮಾತ್ರದಿಂದ ಮನುಷ್ಯನು ಬದುಕುವದಿಲ್ಲವೆಂದೂ ಕರ್ತನ ಬಾಯಿ ಯೊಳಗಿಂದ ಹೊರಡುವ ಪ್ರತಿಯೊಂದು ಮಾತಿ ನಿಂದಲೂ ಮನುಷ್ಯನು ಬದುಕುತ್ತಾನೆಂದು ನಿನಗೆ ತಿಳಿಸುವ ಹಾಗೆ ನೀನು ತಿಳಿಯದಂಥ ಮತ್ತು ನಿನ್ನ ಪಿತೃಗಳು ತಿಳಿಯದಂಥ ಮನ್ನವನ್ನು ನಿನಗೆ ಉಣ್ಣಲು ಕೊಟ್ಟನು. ಈ ನಾಲ್ವತ್ತು ವರುಷ ನಿನ್ನ ಮೇಲಿರುವ ವಸ್ತ್ರಗಳು ಹಳೆಯದಾಗಲಿಲ್ಲ; ಇಲ್ಲವೆ ನಿನ್ನ ಕಾಲುಗಳು ಬಾತುಹೋಗಲಿಲ್ಲ.
- Deuteronomy 29:5 ಧರ್ಮೋಪದೇಶಕಾಂಡ 29:5ನಾನು ನಾಲ್ವತ್ತು ವರುಷ ನಿಮ್ಮನ್ನು ಅರಣ್ಯದಲ್ಲಿ ನಡಿಸಿದೆನು; ನಿಮ್ಮ ಮೇಲಿರುವ ವಸ್ತ್ರ ಗಳು ಹಳೇವಾಗಲಿಲ್ಲ; ನಿಮ್ಮ ಪಾದಗಳಲ್ಲಿರುವ ಕೆರಗಳು ಹಳೇವಾಗಲಿಲ್ಲ.
- Psalm 90:17 ಕೀರ್ತನೆಗಳು 90:17ನಮ್ಮ ದೇವರಾದ ಕರ್ತನ ರಮ್ಯತೆಯು ನಮ್ಮ ಮೇಲೆ ಇರಲಿ; ನಾವು ಕೈಹಾಕಿದ ಕೈಲಸವನ್ನು ನಮಗೆ ಸ್ಥಿರಪಡಿಸು; ಹೌದು, ನಮ್ಮ ಕೆಲಸವನ್ನು ಸ್ಥಿರಪಡಿಸು;
- Psalm 31:7 ಕೀರ್ತನೆಗಳು 31:7ನಿನ್ನ ಕರುಣೆ ಯಲ್ಲಿ ಉಲ್ಲಾಸಿಸಿ ಸಂತೋಷಪಡುವೆನು; ಯಾಕಂ ದರೆ ನೀನು ನನ್ನ ಕಷ್ಟವನ್ನು ಲಕ್ಷ್ಯಕ್ಕೆ ತಂದು ನನ್ನ ಪ್ರಾಣವು ಇಕ್ಕಟ್ಟುಗಳಲ್ಲಿರುವದನ್ನು ಅರಿತಿದ್ದೀಯಲ್ಲಾ.
- Genesis 12:2 ಆದಿಕಾಂಡ 12:2ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ.
- Genesis 24:35 ಆದಿಕಾಂಡ 24:35ಕರ್ತನು ನನ್ನ ಯಜಮಾನನನ್ನು ಬಹಳವಾಗಿ ಆಶೀರ್ವದಿಸಿದ್ದರಿಂದ ಅವನು ದೊಡ್ಡವನಾದನು. ಆತನು ಅವನಿಗೆ ಕುರಿದನಗಳನ್ನೂ ಬೆಳ್ಳಿಬಂಗಾರವನ್ನೂ ದಾಸದಾಸಿಯರನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಟ್ಟಿದ್ದಾನೆ.
- Job 23:10 ಯೋಬನು 23:10ಆದರೆ ನಾನು ಹಿಡಿಯುವ ಮಾರ್ಗವನ್ನು ಆತನು ತಿಳಿದಿದ್ದಾನೆ, ನನ್ನನ್ನು ಶೋಧಿಸಿದಾಗ ನಾನು ಬಂಗಾರದ ಹಾಗೆ ಹೊರಗೆ ಬರುವೆನು.
- Genesis 26:12 ಆದಿಕಾಂಡ 26:12ಇದಲ್ಲದೆ ಇಸಾಕನು ಆ ದೇಶದಲ್ಲಿ ಬಿತ್ತಿದ ವರುಷದಲ್ಲಿಯೇ ನೂರರಷ್ಟು ಫಲವನ್ನು ಹೊಂದಿ ದನು. ಕರ್ತನು ಅವನನ್ನು ಆಶೀರ್ವದಿಸಿದನು.
- Genesis 30:27 ಆದಿಕಾಂಡ 30:27ಲಾಬಾನನು ಅವನಿಗೆ--ನಾನು ನಿನ್ನ ದೃಷ್ಟಿಯಲ್ಲಿ ದಯೆಹೊಂದಿದವನಾಗಿದ್ದರೆ ನನ್ನ ಬಳಿ ಯಲ್ಲಿಯೇ ಇರು. ಕರ್ತನು ನಿನಗೋಸ್ಕರ ನನ್ನನ್ನು ಆಶೀರ್ವದಿಸಿದ್ದಾನೆಂದು ನಾನು ಅನುಭವದಿಂದ ಕಲಿತುಕೊಂಡಿದ್ದೇನೆ.
- Psalm 1:6 ಕೀರ್ತನೆಗಳು 1:6ನೀತಿವಂತರ ಮಾರ್ಗವನ್ನು ಕರ್ತನು ಅರಿತಿದ್ದಾನೆ; ಆದರೆ ಭಕ್ತಿಹೀನರ ಮಾರ್ಗವು ನಾಶವಾಗುವದು.
Original words (Hebrew)
- God · H430אֱלֹהִים ʼĕlôhîym
- blessed · H1288בָרַךְ bârak
- works · H4639מַעֲשֶׂה maʻăseh
- hand · H3027יָד yâd
- knoweth · H3045יָדַע yâdaʻ
- walking · H3212יָלַךְ yâlak
- great · H1419גָּדוֹל gâdôwl
- wilderness · H4057מִדְבָּר midbâr
- forty · H705אַרְבָּעִים ʼarbâʻîym
- years · H8141שָׁנֶה shâneh
- God · H430אֱלֹהִים ʼĕlôhîym
- lacked · H2637חָסֵר châçêr
- nothing · H1697דָּבָר dâbâr