Skip to content
ThuthiThuthiThuthi
Deuteronomy · chapter 2 · verse 8

Deuteronomy 2:8 in Kannada

ಈ ಪ್ರಕಾರ ನಾವು ಸೇಯಾರಿನಲ್ಲಿ ವಾಸಮಾಡುವ ನಮ್ಮ ಸಹೋದರರಾದ ಏಸಾವನ ಮಕ್ಕಳ ಕಡೆಯಿಂದ ಬೈಲಿನ ಮಾರ್ಗವಾಗಿ ಏಲತ್‌, ಎಚ್ಯೋನ್ಗೆಬೆರ್‌ ಎಂಬ ಪಟ್ಟಣಗಳ ಮುಂದಾಗಿ ದಾಟಿ ತಿರುಗಿಕೊಂಡು ಮೋವಾಬಿನ ಅರಣ್ಯದ ಮಾರ್ಗವಾಗಿ ಹಾದು ಹೋದೆವು.

Ee prakaara naavu seyaarinalli vaasamaaduva namma sahodararaada esaavana makkala kadeyinda bailina maargavaagi elat, echyongeber emba pattanagala mundaagi daati tirugikondu movaabina aranyada maargavaagi haadu hodevu.

Deuteronomy 2:8 in English

King James Version (KJV)
And when we passed by from our brethren the children of Esau, which dwelt in Seir, through the way of the plain from Elath, and from Ezion-gaber, we turned and passed by the way of the wilderness of Moab.
World English Bible (WEB)
So we passed by from our brothers, the children of Esau, who dwell in Seir, from the way of the Arabah from Elath and from Ezion Geber. We turned and passed by the way of the wilderness of Moab.
American Standard Version (ASV)
So we passed by from our brethren the children of Esau, that dwell in Seir, from the way of the Arabah from Elath and from Ezion-geber. And we turned and passed by the way of the wilderness of Moab.
Bible in Basic English (BBE)
So we went on past our brothers, the children of Esau, living in Seir, by the road through the Arabah, from Elath and Ezion-geber. And turning, we went by the road through the waste land of Moab.
Darby Translation (DBY)
And we passed by from our brethren the children of Esau, who dwelt in Seir, by the plain, by Elath, and by Ezion-geber, and we turned and passed by the way of the wilderness of Moab.
Webster's Bible (WBS)
And when we passed by from our brethren the children of Esau, who dwelt in Seir, through the way of the plain from Elath, and from Ezion-gaber, we turned and passed by the way of the wilderness of Moab.
Young's Literal Translation (YLT)
'And we pass by from our brethren, sons of Esau, who are dwelling in Seir, by the way of the plain, by Elath, and by Ezion-Gaber; and we turn, and pass over the way of the wilderness of Moab;

Read in context

  1. 6ನೀವು ಉಣ್ಣುವ ಆಹಾರವನ್ನು ಅವ ರಿಂದ ಹಣಕ್ಕೆ ತಕ್ಕೊಳ್ಳಬೇಕು; ಕುಡಿಯುವ ನೀರನ್ನು ಸಹ ಅವರಿಂದ ಹಣಕ್ಕೆ ತಕ್ಕೊಳ್ಳಬೇಕು.
  2. 7ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಕೈಕೆಲಸದಲ್ಲಿ ನಿನ್ನನ್ನು ಆಶೀರ್ವದಿಸಿದ್ದಾನೆ; ನೀನು ಈ ದೊಡ್ಡ ಅರಣ್ಯದಲ್ಲಿ ಸಂಚಾರ ಮಾಡಿದ್ದನ್ನು ಆತನು ಬಲ್ಲನು; ಈ ನಾಲ್ವತ್ತು ವರುಷ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ; ನಿನಗೆ ಏನೂ ಕಡಿಮೆ ಆಗಲಿಲ್ಲ ಎಂದು ಹೇಳಿದನು.
  3. 8ಈ ಪ್ರಕಾರ ನಾವು ಸೇಯಾರಿನಲ್ಲಿ ವಾಸಮಾಡುವ ನಮ್ಮ ಸಹೋದರರಾದ ಏಸಾವನ ಮಕ್ಕಳ ಕಡೆಯಿಂದ ಬೈಲಿನ ಮಾರ್ಗವಾಗಿ ಏಲತ್‌, ಎಚ್ಯೋನ್ಗೆಬೆರ್‌ ಎಂಬ ಪಟ್ಟಣಗಳ ಮುಂದಾಗಿ ದಾಟಿ ತಿರುಗಿಕೊಂಡು ಮೋವಾಬಿನ ಅರಣ್ಯದ ಮಾರ್ಗವಾಗಿ ಹಾದು ಹೋದೆವು.
  4. 9ಆಗ ಕರ್ತನು ನನಗೆ--ಮೋವಾಬ್ಯರಿಗೆ ಉಪದ್ರಕೊಡಬೇಡ; ಅವರ ಸಂಗಡ ಜಗಳವಾಡಿ ಯುದ್ಧಮಾಡಬೇಡ; ನಾನು ಅವರ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ; ನಾನು ಆರ್‌ ಅನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲವೇ ಅಂದನು.
  5. 10ಅದರೊಳಗೆ ಪೂರ್ವದಲ್ಲಿ ಏಮಿಯರು ವಾಸವಾಗಿದ್ದರು. ಅವರು ಅನಾಕ್ಯರ ಹಾಗೆ ದೊಡ್ಡವ ರಾಗಿಯೂ ಬಹಳವಾದವರಾಗಿಯೂ ಉದ್ದವಾದವ ರಾಗಿಯೂ ಇರುವ ಜನರು.
Read all of Deuteronomy 2

Cross references

Original words (Hebrew)

Deuteronomy 2:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.