Deuteronomy · chapter 2 · verse 9
Deuteronomy 2:9 in Kannada
ಆಗ ಕರ್ತನು ನನಗೆ--ಮೋವಾಬ್ಯರಿಗೆ ಉಪದ್ರಕೊಡಬೇಡ; ಅವರ ಸಂಗಡ ಜಗಳವಾಡಿ ಯುದ್ಧಮಾಡಬೇಡ; ನಾನು ಅವರ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ; ನಾನು ಆರ್ ಅನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲವೇ ಅಂದನು.
Aaga kartanu nanage--movaabyarige upadrakodabeda; avara sangada jagalavaadi yuddhamaadabeda; naanu avara deshadalli ninage svaastyavannu koduvadilla; naanu aar annu lotana makkalige svaastyavaagi kottenallave andanu.
Deuteronomy 2:9 in English
- King James Version (KJV)
- And the LORD said unto me, Distress not the Moabites, neither contend with them in battle: for I will not give thee of their land [for] a possession; because I have given Ar unto the children of Lot [for] a possession.
- World English Bible (WEB)
- The LORD said to me, “Don’t bother Moab, neither contend with them in battle; for I will not give you any of his land for a possession, because I have given Ar to the children of Lot for a possession.”
- American Standard Version (ASV)
- And Jehovah said unto me, Vex not Moab, neither contend with them in battle; for I will not give thee of his land for a possession; because I have given Ar unto the children of Lot for a possession.
- Bible in Basic English (BBE)
- And the Lord said to me, Make no attack on Moab and do not go to war with them, for I will not give you any of his land: because I have given Ar to the children of Lot for their heritage.
- Darby Translation (DBY)
- And Jehovah said to me, Distress not the Moabites, neither engage with them in battle; for I will not give thee of their land a possession; for unto the children of Lot have I given Ar as a possession.
- Webster's Bible (WBS)
- And the LORD said to me, Distress not the Moabites, neither contend with them in battle: for I will not give thee of their land [for] a possession; because I have given Ar to the children of Lot [for] a possession.
- Young's Literal Translation (YLT)
- and Jehovah saith unto me, Do not distress Moab, nor stir thyself up against them [in] battle, for I do not give to thee of their land [for] a possession; for to the sons of Lot I have given Ar [for] a possession.'
Read in context
- 7ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಕೈಕೆಲಸದಲ್ಲಿ ನಿನ್ನನ್ನು ಆಶೀರ್ವದಿಸಿದ್ದಾನೆ; ನೀನು ಈ ದೊಡ್ಡ ಅರಣ್ಯದಲ್ಲಿ ಸಂಚಾರ ಮಾಡಿದ್ದನ್ನು ಆತನು ಬಲ್ಲನು; ಈ ನಾಲ್ವತ್ತು ವರುಷ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ; ನಿನಗೆ ಏನೂ ಕಡಿಮೆ ಆಗಲಿಲ್ಲ ಎಂದು ಹೇಳಿದನು.
- 8ಈ ಪ್ರಕಾರ ನಾವು ಸೇಯಾರಿನಲ್ಲಿ ವಾಸಮಾಡುವ ನಮ್ಮ ಸಹೋದರರಾದ ಏಸಾವನ ಮಕ್ಕಳ ಕಡೆಯಿಂದ ಬೈಲಿನ ಮಾರ್ಗವಾಗಿ ಏಲತ್, ಎಚ್ಯೋನ್ಗೆಬೆರ್ ಎಂಬ ಪಟ್ಟಣಗಳ ಮುಂದಾಗಿ ದಾಟಿ ತಿರುಗಿಕೊಂಡು ಮೋವಾಬಿನ ಅರಣ್ಯದ ಮಾರ್ಗವಾಗಿ ಹಾದು ಹೋದೆವು.
- 9ಆಗ ಕರ್ತನು ನನಗೆ--ಮೋವಾಬ್ಯರಿಗೆ ಉಪದ್ರಕೊಡಬೇಡ; ಅವರ ಸಂಗಡ ಜಗಳವಾಡಿ ಯುದ್ಧಮಾಡಬೇಡ; ನಾನು ಅವರ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ; ನಾನು ಆರ್ ಅನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲವೇ ಅಂದನು.
- 10ಅದರೊಳಗೆ ಪೂರ್ವದಲ್ಲಿ ಏಮಿಯರು ವಾಸವಾಗಿದ್ದರು. ಅವರು ಅನಾಕ್ಯರ ಹಾಗೆ ದೊಡ್ಡವ ರಾಗಿಯೂ ಬಹಳವಾದವರಾಗಿಯೂ ಉದ್ದವಾದವ ರಾಗಿಯೂ ಇರುವ ಜನರು.
- 11ಅವರು ಅನಾಕ್ಯರ ಹಾಗೆ ಮಹಾಶರೀರಗಳೆನ್ನಿಸಿಕೊಂಡರು; ಮೋವಾಬ್ಯರು ಅವರನ್ನು ಏಮಿಯರೆಂದು ಕರೆದರು.
Cross references
- Genesis 19:36–37 ಆದಿಕಾಂಡ 19:36–37ಈ ಪ್ರಕಾರ ಲೋಟನ ಇಬ್ಬರು ಕುಮಾರ್ತೆಯರು ತಮ್ಮ ತಂದೆಯಿಂದ ಗರ್ಭಿಣಿಯಾದರು. ಮೊದಲು ಹುಟ್ಟಿದವಳು ಮಗನನ್ನು ಹೆತ್ತು ಅವನಿಗೆ ಮೋವಾಬ್ ಎಂದು ಹೆಸರಿಟ್ಟಳು. ಇಂದಿನ ವರೆಗೂ ಮೋವಾಬ್ಯರಿಗೆ ಇವನೇ ತಂದೆ.ಚಿಕ್ಕವಳು ಸಹ ಮಗನನ್ನು ಹೆತ್ತು ಅವನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಇಂದಿನ ವರೆಗೂ ಅಮ್ಮೋನನ ಮಕ್ಕಳಿಗೆ ಇವನೇ ತಂದೆ.
- Numbers 21:15 ಅರಣ್ಯಕಾಂಡ 21:15ಆರಿನ ನಿವಾಸಕ್ಕೆ ತಿರುಗಿ ಮೋವಾಬಿನ ಮೇರೆಗೆ ಒರಗಿರುವ ಹಳ್ಳಗಳ ಪ್ರವಾಹಕ್ಕೂ ಏನು ಮಾಡಿದನು ಎಂದು ಹೇಳಿದೆ.
- Numbers 21:28 ಅರಣ್ಯಕಾಂಡ 21:28ಬೆಂಕಿ ಹೆಷ್ಬೋನಿನಿಂದಲೂ ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು ಮೋವಾಬಿನ ಆರ್ ಎಂಬ ಪಟ್ಟಣವನ್ನೂ ಅರ್ನೋನಿನ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು.
- Deuteronomy 2:29 ಧರ್ಮೋಪದೇಶಕಾಂಡ 2:29ಕಾಲ್ನಡಿಗೆಯಾಗಿ ಹಾದು ಹೋಗುತ್ತೇನಷ್ಟೆ. ಸೇಯಾರಿನಲ್ಲಿ ವಾಸ ಮಾಡುವ ಏಸಾವನ ಮಕ್ಕಳೂ ಆರ್ನಲ್ಲಿ ವಾಸ ಮಾಡುವ ಮೋವಾಬ್ಯರೂ ನನಗೆ ಮಾಡಿದ ಹಾಗೆ ನಾನು ಯೊರ್ದನಿನ ಆಚೆಗೆ ನಮ್ಮ ದೇವರಾದ ಕರ್ತನು ನಮಗೆ ಕೊಡುವ ದೇಶಕ್ಕೆ ಹೋಗುವ ವರೆಗೆ ನನಗೆ ಮಾಡು ಅಂದೆನು.
- Deuteronomy 2:18–19 ಧರ್ಮೋಪದೇಶಕಾಂಡ 2:18–19ಅಮ್ಮೋನನ ಮಕ್ಕಳೆದುರಿಗೆ ನೀನು ಬಂದರೆ ಅವರಿಗೆ ಉಪದ್ರ ಕೊಡಬೇಡ; ಅವರ ಸಂಗಡ ಜಗಳವಾಡ ಬೇಡ; ನಾನು ಅಮ್ಮೋನನ ಮಕ್ಕಳ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ. ನಾನು ಅದನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ ಅಂದನು.
- Numbers 22:4 ಅರಣ್ಯಕಾಂಡ 22:4ಆದದರಿಂದ ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ ಹೇಳಿದ್ದೇನಂದರೆ--ಈಗ ಈ ಸಮೂಹವು ನಮ್ಮ ಸುತ್ತಲಿರುವದನ್ನೆಲ್ಲಾ ಎತ್ತು ಅಡವಿಯ ಹುಲ್ಲನ್ನು ಮೇಯುವಂತೆ ಮೇಯುವದು. ಆ ಕಾಲದಲ್ಲಿ ಚಿಪ್ಪೋ ರನ ಮಗನಾದ ಬಾಲಾಕನು ಮೋವಾಬ್ಯರ ಅರಸ ನಾಗಿದ್ದನು.
- Judges 11:17 ನ್ಯಾಯಸ್ಥಾಪಕರು 11:17ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ--ನಾನು ನಿನ್ನ ದೇಶವನ್ನು ಹಾದು ಹೋಗಲು ಅಪ್ಪಣೆಆಗಬೇಕು ಎಂದು ಹೇಳಿದರು. ಆದರೆ ಎದೋಮಿನ ಅರಸನು ಕೇಳದೆ ಹೋದನು. ಅವರು ಮೋವಾಬಿನ ಅರಸನ ಬಳಿಗೂ ಹಾಗೆಯೇ ಕಳುಹಿಸಿದರು; ಅವನೂ ಒಪ್ಪದೆ ಹೋದನು. ಆದದ ರಿಂದ ಇಸ್ರಾಯೇಲ್ಯರು ಕಾದೇಶಿನಲ್ಲಿ ವಾಸಮಾಡಿದರು.
- Deuteronomy 2:5 ಧರ್ಮೋಪದೇಶಕಾಂಡ 2:5ಅವರ ಸಂಗಡ ಜಗಳವಾಡಬೇಡಿರಿ. ನಾನು ನಿಮಗೆ ಅವರ ದೇಶದಲ್ಲಿ ಪಾದದಷ್ಟೂ ಸ್ಥಳ ಕೊಡುವದಿಲ್ಲ; ಸೇಯಾರ್ ಬೆಟ್ಟವನ್ನು ಏಸಾವನಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ.
- Psalm 83:8 ಕೀರ್ತನೆಗಳು 83:8ಅಶ್ಶೂರ್ಯರೂ ಸಹ ಅವ ರಲ್ಲಿ ಕೂಡಿಕೊಂಡು; ಅವರು ಲೋಟನ ಮಕ್ಕಳಿಗೆ ಸಹಾಯ ಮಾಡಿದ್ದಾರೆ ಸೆಲಾ.
- 2 Chronicles 20:10 2 ಪೂರ್ವಕಾಲವೃತ್ತಾಂತ 20:10ಈಗ ಇಗೋ, ಅಮ್ಮೋನ್ ಮೋವಾಬ್, ಸೇಯಾರ್ ಬೆಟ್ಟದ ಮಕ್ಕಳನ್ನು ನೋಡು; ಇಸ್ರಾಯೇಲ್ಯರು ಐಗುಪ್ತದೇಶ ದೊಳಗಿಂದ ಹೊರಟು ಬರುವಾಗ ಅವರ ಕಡೆಗೆ ಹೋಗಲು ನೀನು ಇವರಿಗೆ ಅಪ್ಪಣೆಕೊಡದೆ ಇದ್ದದ ರಿಂದ ಇವರು ತೊಲಗಿ ಅವರನ್ನು ನಾಶಮಾಡದೆ ಹೋದರು.
Original words (Hebrew)
- said · H559אָמַר ʼâmar
- Distress · H6696צוּר tsûwr
- Moabites · H4124מוֹאָב Môwʼâb
- contend · H1624גָּרָה gârâh
- battle · H4421מִלְחָמָה milchâmâh
- give · H5414נָתַן nâthan
- land · H776אֶרֶץ ʼerets
- possession · H3425יְרֻשָּׁה yᵉrushshâh
- given · H5414נָתַן nâthan
- Ar · H6144עָר ʻÂr
- children · H1121בֵּן bên
- Lot · H3876לוֹט Lôwṭ
- possession · H3425יְרֻשָּׁה yᵉrushshâh