Deuteronomy · chapter 20 · verse 10
Deuteronomy 20:10 in Kannada
ನೀನು ಯುದ್ಧಮಾಡುವ ನಿಮಿತ್ತ ಒಂದು ಪಟ್ಟ ಣದ ಹತ್ತಿರ ಬಂದರೆ ಸಮಾಧಾನಕ್ಕಾಗಿ ಅದನ್ನು ಕರೆಯಬೇಕು.
Neenu yuddhamaaduva nimitta ondu patta nada hattira bandare samaadhaanakkaagi adannu kareyabeku.
Deuteronomy 20:10 in English
- King James Version (KJV)
- When thou comest nigh unto a city to fight against it, then proclaim peace unto it.
- World English Bible (WEB)
- When you draw near to a city to fight against it, then proclaim peace to it.
- American Standard Version (ASV)
- When thou drawest nigh unto a city to fight against it, then proclaim peace unto it.
- Bible in Basic English (BBE)
- When you come to a town, before attacking it, make an offer of peace.
- Darby Translation (DBY)
- When thou approachest unto a city to fight against it, thou shalt proclaim peace unto it.
- Webster's Bible (WBS)
- When thou comest nigh to a city to fight against it, then proclaim peace to it.
- Young's Literal Translation (YLT)
- 'When thou drawest near unto a city to fight against it, then thou hast called unto it for Peace,
Read in context
- 8ಇದಲ್ಲದೆ ಅಧಿಕಾರಿಗಳು ಜನಕ್ಕೆ ಮತ್ತೆ--ಭಯಸ್ತನಾಗಿ ಬಳಲಿಹೋದ ಹೃದಯವುಳ್ಳ ಮನುಷ್ಯನು ಯಾವನು? ತನ್ನ ಹೃದಯದಂತೆ ತನ್ನ ಸಹೋದರರ ಹೃದಯವು ಬಳಲಿಹೋಗದ ಹಾಗೆ ಅವನು ತಿರುಗಿಕೊಂಡು ತನ್ನ ಮನೆಗೆ ಹೋಗಲಿ ಎಂದು ಹೇಳಬೇಕು.
- 9ಅಧಿಕಾರಿ ಗಳು ಜನರ ಸಂಗಡ ಮಾತನಾಡಿ ಮುಗಿಸಿದಾಗ ಜನರ ಮುಂದೆ ನಡೆಯತಕ್ಕ ಸೈನ್ಯಾಧಿಪತಿಗಳನ್ನು ನೇಮಿಸಬೇಕು.
- 10ನೀನು ಯುದ್ಧಮಾಡುವ ನಿಮಿತ್ತ ಒಂದು ಪಟ್ಟ ಣದ ಹತ್ತಿರ ಬಂದರೆ ಸಮಾಧಾನಕ್ಕಾಗಿ ಅದನ್ನು ಕರೆಯಬೇಕು.
- 11ಆ ಪಟ್ಟಣವು ನಿನಗೆ ಸಮಾಧಾನದ ಉತ್ತರ ಕೊಟ್ಟು ಬಾಗಲನ್ನು ತೆರೆದರೆ ಅದರಲ್ಲಿರುವ ಜನರೆಲ್ಲರು ನಿನಗೆ ಕಪ್ಪಕೊಟ್ಟು ನಿನ್ನನ್ನು ಸೇವಿಸಬೇಕು.
- 12ಅದು ನಿನ್ನ ಸಂಗಡ ಸಮಾಧಾನವಾಗಲೊಲ್ಲದೆ ನಿನ್ನ ಸಂಗಡ ಯುದ್ಧಮಾಡಿದರೆ ಅದಕ್ಕೆ ಮುತ್ತಿಗೆ ಹಾಕಬೇಕು.
Cross references
- Luke 10:5–6 ಲೂಕನು 10:5–6ನೀವು ಯಾವ ಮನೆಯಲ್ಲಿಯಾದರೂ ಪ್ರವೇಶಿಸುವಾಗ ಮೊದಲು--ಈ ಮನೆಗೆ ಸಮಾಧಾನವಾಗಲಿ ಎಂದು ಹೇಳಿರಿ. ಅಲ್ಲಿ ಸಮಾಧಾನದ ಮಗನು ಇದ್ದರೆ ನಿಮ್ಮ ಸಮಾಧಾನವು ಅವರ ಮೇಲೆ ಇರುವದು; ಇಲ್ಲದಿದ್ದರೆ ಅದು ನಿಮಗೆ ಹಿಂದಿರು ಗುವದು.
- Ephesians 2:17 ಎಫೆಸದವರಿಗೆ 2:17ಇದಲ್ಲದೆ ಆತನು ಬಂದು ದೂರ ವಾಗಿದ್ದ ನಿಮಗೂ ಸವಿಾಪವಾಗಿದ್ದ ಅವರಿಗೂ ಸಮಾಧಾನವನ್ನು ಸಾರಿದನು.
- Isaiah 57:19 ಯೆಶಾಯ 57:19ನಾನು ತುಟಿಗಳಿಗೆ ಫಲವನ್ನುಂಟು ಮಾಡುವ ವನಾಗಿ ಅವನಿಗೆ ದೂರವಾದವನಿಗೂ ಅವನಿಗೆ ಸವಿಾಪವಾದವನಿಗೂ ಸಮಾಧಾನವಿರಲಿ. ನಾನು ಅವನನ್ನು ಸ್ವಸ್ಥಮಾಡುವೆ ನೆಂದು ಕರ್ತನು ಹೇಳು ತ್ತಾನೆ.
- Acts 10:36 ಅಪೊಸ್ತಲರ ಕೃತ್ಯಗಳು 10:36ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ವಾಕ್ಯವನ್ನು ಅನುಗ್ರಹಿಸಿದ್ದಾನೆ; (ಆತನು ಎಲ್ಲರಿಗೂ ಕರ್ತನಾಗಿದ್ದಾನೆ.)
- 2 Samuel 20:18–22 2 ಸಮುವೇಲನು 20:18–22ಆಗ ಅವಳು ಮಾತನಾಡಿ--ಪೂರ್ವ ದಲ್ಲಿ ಮಾತನಾಡುವ ಮಾತು ಏನಂದರೆ, ಅವರು ಆಬೇಲಿನಲ್ಲಿ ನಿಶ್ಚಯವಾಗಿ ಕೇಳಿ ಹಾಗೆಯೇ ಕಾರ್ಯ ತೀರಿಸಿಕೊಳ್ಳುವರು. ನಾನು ಇಸ್ರಾಯೇಲಿನ ಸಮಾ ಧಾನವುಳ್ಳವರಲ್ಲಿಯೂ ನಂಬಿಗಸ್ತರಲ್ಲಿಯೂ ಒಬ್ಬ ಳಾಗಿದ್ದೇನೆ. ನೀನು ಇಸ್ರಾಯೇಲಿನಲ್ಲಿ ತಾಯಿಯಂತಿ ರುವ ಈ ಪಟ್ಟಣವನ್ನು ನಾಶಮಾಡಲು ಹುಡುಕುತ್ತೀ. ನೀನು ಕರ್ತನ ಬಾಧ್ಯತೆಯನ್ನು ನುಂಗುವದೇಕೆ ಅಂದಳು. ಅದಕ್ಕೆ ಯೋವಾಬನು ಪ್ರತ್ಯುತ್ತರವಾಗಿ--ನನಗೆ ಅದು ದೂರವಾಗಿರಲಿ, ನುಂಗುವದೂ ಕೆಡಿಸುವದೂ ನನಗೆ ದೂರವಾಗಿರಲಿ. ಕಾರ್ಯವು ಹಾಗಲ್ಲ; ಬಿಕ್ರೀಯ ಮಗನಾದ ಶೆಬನೆಂಬ ಹೆಸರುಳ್ಳ ಎಫ್ರಾಯಾಮ್ ಬೆಟ್ಟದವನಾದ ಒಬ್ಬ ಮನುಷ್ಯನು ಅರಸನಾದ ದಾವೀದನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ್ದಾನೆ. ನೀವು ಅವನೊಬ್ಬನನ್ನೇ ಒಪ್ಪಿಸಿಕೊಡಿರಿ; ಆಗ ನಾನು ಪಟ್ಟಣವನ್ನು ಬಿಟ್ಟು ಹೋಗುವೆನು ಅಂದನು. ಆ ಸ್ತ್ರೀಯು ಯೋವಾಬನಿಗೆ--ಇಗೋ, ಅವನ ತಲೆಯು ಗೋಡೆಯ ಮೇಲಿನಿಂದ ನಿನ್ನ ಬಳಿಗೆ ಹಾಕಲ್ಪಡುವದು ಅಂದಳು. ಆ ಸ್ತ್ರೀಯು ತನ್ನ ಜ್ಞಾನದಿಂದ ಎಲ್ಲಾ ಜನರ ಬಳಿಗೆ ಹೋದಳು. ಆಗ ಅವರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕಡಿದು ಯೋವಾಬನ ಬಳಿಗೆ ಹಾಕಿದರು. ಅವನು ತುತೂರಿಯನ್ನು ಊದಿದ್ದರಿಂದ ಅವರು ಪಟ್ಟಣದಿಂದ ಚದರಿ ಪ್ರತಿ ಮನುಷ್ಯನು ತನ್ನ ತನ್ನ ಡೇರೆಗೆ ಹೋದನು. ಯೋವಾಬನು ಯೆರೂಸಲೇಮಿನಲ್ಲಿರುವ ಅರಸನ ಬಳಿಗೆ ಹಿಂತಿರುಗಿ ಬಂದನು.
- Zechariah 9:10 ಜೆಕರ್ಯ 9:10ಇದಲ್ಲದೆ ಎಫ್ರಾಯಾಮಿನೊಳಗಿಂದ ರಥ ಗಳನ್ನೂ ಯೆರೂಸಲೇಮಿನೊಳಗಿಂದ ಕುದುರೆಗಳನ್ನೂ ತೆಗೆದುಬಿಡುವೆನು; ಯುದ್ಧದ ಬಿಲ್ಲು ಸಹ ತೆಗೆದು ಹಾಕಲ್ಪಡುವದು; ಆತನು ಅನ್ಯ ಜನಾಂಗಗಳಿಗೆ ಸಮಾ ಧಾನವನ್ನು ಹೇಳುವನು; ಆತನ ದೊರೆತನವು ಸಮುದ್ರ ದಿಂದ ಸಮುದ್ರಕ್ಕೂ ನದಿಯಿಂದ ಭೂಮಿಯ ಅಂತ್ಯಗಳ ವರೆಗೂ ಇರುವದು.