Deuteronomy · chapter 20 · verse 11
Deuteronomy 20:11 in Kannada
ಆ ಪಟ್ಟಣವು ನಿನಗೆ ಸಮಾಧಾನದ ಉತ್ತರ ಕೊಟ್ಟು ಬಾಗಲನ್ನು ತೆರೆದರೆ ಅದರಲ್ಲಿರುವ ಜನರೆಲ್ಲರು ನಿನಗೆ ಕಪ್ಪಕೊಟ್ಟು ನಿನ್ನನ್ನು ಸೇವಿಸಬೇಕು.
Aa pattanavu ninage samaadhaanada uttara kottu baagalannu teredare adaralliruva janarellaru ninage kappakottu ninnannu sevisabeku.
Deuteronomy 20:11 in English
- King James Version (KJV)
- And it shall be, if it make thee answer of peace, and open unto thee, then it shall be, [that] all the people [that is] found therein shall be tributaries unto thee, and they shall serve thee.
- World English Bible (WEB)
- It shall be, if it gives you answer of peace and opens to you, then it shall be that all the people who are found therein shall become forced laborers to you, and shall serve you.
- American Standard Version (ASV)
- And it shall be, if it make thee answer of peace, and open unto thee, then it shall be, that all the people that are found therein shall become tributary unto thee, and shall serve thee.
- Bible in Basic English (BBE)
- And if it gives you back an answer of peace, opening its doors to you, then all the people in it may be put to forced work as your servants.
- Darby Translation (DBY)
- And it shall be, if it make thee answer of peace, and open unto thee, then all the people that are found therein shall be tributaries unto thee, and they shall serve thee.
- Webster's Bible (WBS)
- And it shall be, if it shall make thee answer of peace, and open to thee, then it shall be, [that] all the people [that are] found therein, shall be tributaries to thee, and they shall serve thee.
- Young's Literal Translation (YLT)
- and it hath been, if Peace it answer thee, and hath opened to thee, then it hath come to pass — all the people who are found in it are to thee for tributaries, and have served thee.
Read in context
- 9ಅಧಿಕಾರಿ ಗಳು ಜನರ ಸಂಗಡ ಮಾತನಾಡಿ ಮುಗಿಸಿದಾಗ ಜನರ ಮುಂದೆ ನಡೆಯತಕ್ಕ ಸೈನ್ಯಾಧಿಪತಿಗಳನ್ನು ನೇಮಿಸಬೇಕು.
- 10ನೀನು ಯುದ್ಧಮಾಡುವ ನಿಮಿತ್ತ ಒಂದು ಪಟ್ಟ ಣದ ಹತ್ತಿರ ಬಂದರೆ ಸಮಾಧಾನಕ್ಕಾಗಿ ಅದನ್ನು ಕರೆಯಬೇಕು.
- 11ಆ ಪಟ್ಟಣವು ನಿನಗೆ ಸಮಾಧಾನದ ಉತ್ತರ ಕೊಟ್ಟು ಬಾಗಲನ್ನು ತೆರೆದರೆ ಅದರಲ್ಲಿರುವ ಜನರೆಲ್ಲರು ನಿನಗೆ ಕಪ್ಪಕೊಟ್ಟು ನಿನ್ನನ್ನು ಸೇವಿಸಬೇಕು.
- 12ಅದು ನಿನ್ನ ಸಂಗಡ ಸಮಾಧಾನವಾಗಲೊಲ್ಲದೆ ನಿನ್ನ ಸಂಗಡ ಯುದ್ಧಮಾಡಿದರೆ ಅದಕ್ಕೆ ಮುತ್ತಿಗೆ ಹಾಕಬೇಕು.
- 13ನಿನ್ನ ದೇವರಾದ ಕರ್ತನು ಅದನ್ನು ನಿನ್ನ ಕೈಗೆ ಕೊಟ್ಟರೆ ಅದರ ಗಂಡಸರೆಲ್ಲರನ್ನು ಕತ್ತಿಯಿಂದ ಹೊಡೆಯಬೇಕು.
Cross references
- Judges 1:28 ನ್ಯಾಯಸ್ಥಾಪಕರು 1:28ಇಸ್ರಾ ಯೇಲ್ಯರು ಬಲಗೊಂಡಾಗ ಅವರನ್ನು ಪೂರ್ಣವಾಗಿ ಹೊರಡಿಸಿಬಿಡದೆ ಕಪ್ಪಕೊಡಲು ಕಾನಾನ್ಯರಿಗೆ ನೇಮಕ ಮಾಡಿದರು.
- Joshua 11:19–20 ಯೆಹೋಶುವ 11:19–20ಗಿಬ್ಯೋನಿನ ನಿವಾಸಿಗಳಾದ ಹಿವ್ವಿಯರ ಹೊರತಾಗಿ ಇಸ್ರಾಯೇಲ್ ಮಕ್ಕಳ ಸಂಗಡ ಸಮಾಧಾನಮಾಡಿಕೊಂಡ ಬೇರೆ ಒಂದು ಪಟ್ಟಣವಾದರೂ ಇರಲಿಲ್ಲ; ಅವರು ಬೇರೆ ಎಲ್ಲವು ಗಳನ್ನು ಯುದ್ಧಮಾಡಿ ತೆಗೆದುಕೊಂಡರು. ಅವರು ಯುದ್ಧಮಾಡಲು ಇಸ್ರಾಯೇಲಿಗೆ ಎದುರಾಗಿ ಬರುವ ಹಾಗೆ ಅವರ ಹೃದಯವನ್ನು ಕಠಿಣಮಾಡಿ ಅವರನ್ನು ಸಂಪೂರ್ಣ ನಾಶಮಾಡುವ ಹಾಗೆ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರಿಗೆ ದಯೆತೋರಿಸದೆ ಅವರನ್ನು ನಾಶಮಾಡುವ ಹಾಗೆ ಕರ್ತನಿಂದ ಅಪ್ಪಣೆ ಆಗಿತ್ತು.
- 1 Kings 9:21–22 1 ಅರಸುಗಳು 9:21–22ಇವರ ತರುವಾಯ ದೇಶದಲ್ಲಿ ಉಳಿದ ಇಸ್ರಾಯೇಲ್ ಮಕ್ಕಳು ನಿರ್ಮೂಲ ಮಾಡದ ಅವರ ಮಕ್ಕಳು; ಇವರ ಮೇಲೆ ಸೊಲೊಮೋನನು ಇಂದಿನ ವರೆಗೂ ದಾಸತ್ವದ ಬಿಟ್ಟೀ ನೇಮಕವನ್ನಿಟ್ಟನು. ಆದರೆ ಇಸ್ರಾಯೇಲಿನ ಮಕ್ಕಳನ್ನು ಸೊಲೊಮೋನನು ದಾಸರಾಗ ಮಾಡಲಿಲ್ಲ; ಅವರು ಯುದ್ಧಸ್ಥರಾಗಿಯೂ ತನ್ನ ಸೇವಕರಾಗಿಯೂ ಕೈಕೆಳಗಿ ರುವ ಪ್ರಧಾನರಾಗಿಯೂ ಅಧಿಕಾರಿಗಳಾಗಿಯೂ ರಥ ಗಳನ್ನು ನಡಿಸುವವರಾಗಿಯೂ ತನ್ನ ರಾಹುತರಾ ಗಿಯೂ ಇದ್ದರು.
- Judges 1:30–35 ನ್ಯಾಯಸ್ಥಾಪಕರು 1:30–35ಜೆಬುಲೂನ್ಯರು ಕಿಟ್ರೋನಿನ ವಾಸಿಗಳನ್ನೂ ನಹಲೋಲಿನ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ. ಕಾನಾನ್ಯರಾದ ಇವರು ಅವರಲ್ಲಿ ವಾಸವಾಗಿದ್ದು ಕಪ್ಪ ವನ್ನು ಕೊಡುವವರಾದರು. ಆಶೇರ್ಯರು ಅಕ್ಕೋವಿನ ವಾಸಿಗಳನ್ನೂ ಚೀದೋನಿನ ವಾಸಿಗಳನ್ನೂ ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಪಟ್ಟಣ ಗಳ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ. ಆದರೆ ಆಶೇರ್ಯರು ಅವರನ್ನು ಹೊರಡಿಸಿಬಿಡದೆ ಆ ದೇಶದ ವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸವಾಗಿದ್ದರು. ನಫ್ತಾಲ್ಯರು ಬೇತ್ಷೆಮೆಷಿನ ವಾಸಿಗಳನ್ನೂ ಬೇತ ನಾತಿನ ವಾಸಿಗಳನ್ನೂ ಹೊರಡಿಸಿಬಿಡದೆ ಆ ದೇಶ ವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸಿಸಿದ್ದರು. ಆದರೆ ಬೇತ್ಷೆಮೆಷ್ ಬೇತನಾತನ ಪಟ್ಟಣವಾಸಿಗಳು ಅವರಿಗೆ ಕಪ್ಪಕೊಡುವವರಾದರು. ಇದಲ್ಲದೆ ಅಮೋರಿಯರು ದಾನನ ಮಕ್ಕಳನ್ನು ತಗ್ಗಿನಲ್ಲಿ ಇಳಿಯಗೊಡದೆ ಬೆಟ್ಟಗಳಿಗೆ ಓಡಿಸಿಬಿಟ್ಟು ತಾವು ಹರ್ಹೆರೆಸ್ ಬೆಟ್ಟದಲ್ಲಿಯೂ ಅಯ್ಯಾಲೋನಿ ನಲ್ಲಿಯೂ ಶಾಲ್ಬೀಮಿನಲ್ಲಿಯೂ ವಾಸಿಸಬೇಕೆಂದಿದ್ದರು. ಆದರೆ ಯೋಸೇಫನ ಮನೆಯವರ ಕೈ ಭಾರವಾದದ್ದ ರಿಂದ ಅವರಿಗೆ ಕಪ್ಪಕೊಡುವವರಾದರು.ಹೀಗೆಯೇ ಅಮೋರಿಯರ ಮೇರೆಯು ಅಕ್ರಬ್ಬೀಮು ಹಿಡಿದು ಬಂಡೆಯಿಂದ ಮೇಲ್ಗಡೆಗೆ ಹಾದುಹೋಗುವದಾಗಿತ್ತು.
- Psalm 120:7 ಕೀರ್ತನೆಗಳು 120:7ನಾನು ಸಮಾಧಾನವಾಗಿದ್ದೇನೆ; ಆದರೆ ನಾನು ಮಾತಾಡಲು ಅವರು ಯುದ್ಧಮಾಡು ವದಕ್ಕಿದ್ದಾರೆ.
- Leviticus 25:42–46 ಯಾಜಕಕಾಂಡ 25:42–46ಐಗುಪ್ತದೇಶದೊಳಗಿಂದ ನಾನು ಹೊರಗೆ ಕರತಂದ ಅವರು ನನ್ನ ಸೇವಕರಾಗಿದ್ದಾರೆ; ಅವರು ದಾಸರಾಗಿ ಮಾರಲ್ಪಡಬಾರದು. ನೀನು ಕಠಿಣವಾಗಿ ಅವನ ಮೇಲೆ ದೊರೆತನ ಮಾಡಬಾರದು; ಆದರೆ ನಿನ್ನ ದೇವರಿಗೆ ಭಯಪಡಬೇಕು. ನಿನ್ನ ಸುತ್ತಲೂ ಇರುವ ಅನ್ಯಜನರು ನಿನಗೆ ದಾಸದಾಸಿಯ ರಾಗಿರುವಂತೆ ಅವರಿಂದ ದಾಸದಾಸಿಯರನ್ನು ನೀನು ಕೊಂಡುಕೊಳ್ಳಬೇಕು. ಇದಲ್ಲದೆ ನಿನ್ನ ಮಧ್ಯದೊಳ ಗಿರುವ ಪರಕೀಯ ಮತ್ತು ಪ್ರವಾಸಿಗಳ ಮಕ್ಕಳಿಂದ ನಿನ್ನ ಬಳಿಯಲ್ಲಿರುವ ಅವರ ಕುಟುಂಬಗಳಲ್ಲಿ ನಿನ್ನ ದೇಶದೊಳಗೆ ಅವರು ಪಡೆದಿರುವವರಿಂದ ನೀನು ಕೊಂಡುಕೊಳ್ಳಬಹುದು; ಅವರು ನಿನ್ನ ಸ್ವಾಸ್ತ್ಯವಾಗಿ ರುವರು. ನಿಮ್ಮ ತರುವಾಯ ಅವರನ್ನು ನಿಮ್ಮ ಮಕ್ಕಳಿಗೆ ಸ್ವಾಸ್ತ್ಯವಾಗಿರುವ ಬಾಧ್ಯತೆಯಾಗಿ ತೆಗೆದು ಕೊಳ್ಳಬೇಕು; ಅವರು ನಿರಂತರಕ್ಕೂ ನಿಮ್ಮ ದಾಸ ರಾಗಿರುವರು. ಆದರೆ ಇಸ್ರಾಯೇಲ್ ಮಕ್ಕಳಾದ ನಿಮ್ಮ ಸಹೋದರರಲ್ಲಿ ಒಬ್ಬರ ಮೇಲೊಬ್ಬರು ಕಠಿಣವಾದ ದೊರೆತನವನ್ನು ಮಾಡಬೇಡಿರಿ.
- Joshua 9:22–23 ಯೆಹೋಶುವ 9:22–23ತರುವಾಯ ಯೆಹೋಶುವನು ಅವರನ್ನು ಕರಿಸಿ ಅವರಿಗೆ--ನಮ್ಮ ಮಧ್ಯದಲ್ಲಿ ವಾಸವಾಗಿರುವ ನೀವು ನಮ್ಮನ್ನು ಮೋಸ ಗೊಳಿಸಿ ನಾವು ನಿಮಗೆ ಬಹಳ ದೂರವಾಗಿರುವ ವರೆಂದು ನಮ್ಮ ಸಂಗಡ ಹೇಳಿದ್ದೇನು? ಈಗ ನೀವು ಶಪಿಸಲ್ಪಟ್ಟವರು; ನಿಮ್ಮಲ್ಲಿ ಒಬ್ಬನಾದರೂ ದಾಸತ್ವ ದಿಂದ ಬಿಡಿಸಲ್ಪಡುವದಿಲ್ಲ; ನನ್ನ ದೇವರ ಮನೆಗೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರು ವಿರಿ ಎಂದು ಹೇಳಿದನು.
- Joshua 16:10 ಯೆಹೋಶುವ 16:10ಗೆಜೆರಿನಲ್ಲಿ ವಾಸ ವಾಗಿದ್ದ ಕಾನಾನ್ಯರನ್ನು ಅವರು ಹೊರಡಿಸಿ ಬಿಡದೆ ಹೋದದ್ದರಿಂದ ಕಾನಾನ್ಯರು ಈ ವರೆಗೂ ಅವರಲ್ಲಿ ವಾಸವಾಗಿದ್ದು ಕಪ್ಪಕೊಡುವ ಸೇವಕರಾಗಿದ್ದಾರೆ.
- Luke 19:14 ಲೂಕನು 19:14ಆದರೆ ಅವರ ಪಟ್ಟಣದವರು ಅವನನ್ನು ದ್ವೇಷಿಸಿ--ಇವನು ನಮ್ಮ ಮೇಲೆ ಆಡಳಿತ ಮಾಡುವದು ನಮಗೆ ಮನಸ್ಸಿಲ್ಲ ಎಂದು ಹೇಳಿ ಅವನ ಹಿಂದೆ ಸಂದೇಶವನ್ನು ಕಳುಹಿಸಿದರು.
- Joshua 9:27 ಯೆಹೋಶುವ 9:27ಈ ವರೆಗೂ ಇರುವ ಹಾಗೆಯೇ ಅವರನ್ನು ಆ ದಿನದಲ್ಲಿ ಸಭೆಗೂ ಕರ್ತನು ಆದು ಕೊಳ್ಳುವ ಸ್ಥಳದಲ್ಲಿರುವ ಆತನ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಮಾಡಿದನು.