Skip to content
ThuthiThuthiThuthi
Deuteronomy · chapter 20 · verse 16

Deuteronomy 20:16 in Kannada

ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಈ ಜನಗಳ ಪಟ್ಟಣಗಳಲ್ಲಿ ಮಾತ್ರ ಶ್ವಾಸ ವುಳ್ಳ ಯಾವದನ್ನಾದರೂ ಉಳಿಸಬಾರದು.

Ninna devaraada kartanu ninage svaastyavaagi koduva ee janagala pattanagalalli maatra shvaasa vulla yaavadannaadaroo ulisabaaradu.

Deuteronomy 20:16 in English

King James Version (KJV)
But of the cities of these people, which the LORD thy God doth give thee [for] an inheritance, thou shalt save alive nothing that breatheth:
World English Bible (WEB)
But of the cities of these peoples that the LORD your God gives you for an inheritance, you shall save alive nothing that breathes;
American Standard Version (ASV)
But of the cities of these peoples, that Jehovah thy God giveth thee for an inheritance, thou shalt save alive nothing that breatheth;
Bible in Basic English (BBE)
But in the towns of these peoples whose land the Lord your God is giving you for your heritage, let no living thing be kept from death:
Darby Translation (DBY)
But of the cities of these peoples which Jehovah thy God giveth thee for an inheritance, thou shalt save alive nothing that breatheth,
Webster's Bible (WBS)
But of the cities of these people which the LORD thy God doth give thee [for] an inheritance, thou shalt save alive nothing that breatheth:
Young's Literal Translation (YLT)
'Only, of the cities of these peoples which Jehovah thy God is giving to thee [for] an inheritance, thou dost not keep alive any breathing;

Read in context

  1. 14ಆದರೆ ಹೆಂಗಸರನ್ನೂ ಚಿಕ್ಕವ ರನ್ನೂ ಪಶುಗಳನ್ನೂ ಪಟ್ಟಣದಲ್ಲಿರುವ ಎಲ್ಲವನ್ನೂ ಅದರ ಎಲ್ಲಾ ಕೊಳ್ಳೆಯನ್ನೂ ನಿನಗಾಗಿ ಸುಲುಕೊಳ್ಳ ಬೇಕು; ನಿನ್ನ ದೇವರಾದ ಕರ್ತನು ನಿನಗೆ ಕೊಡುವಂಥ ನಿನ್ನ ಶತ್ರುಗಳ ಕೊಳ್ಳೆಯನ್ನು ತಿಂದುಬಿಡಬೇಕು.
  2. 15ಹೀಗೆ ಇಲ್ಲಿರುವ ಈ ಜನಾಂಗಗಳ ಪಟ್ಟಣಗಳಲ್ಲದಂಥ, ನಿನಗೆ ದೂರವಾಗಿರುವಂಥ ಪಟ್ಟಣಗಳಿಗೆಲ್ಲಾ ಹಾಗೇ ಮಾಡ ಬೇಕು.
  3. 16ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಈ ಜನಗಳ ಪಟ್ಟಣಗಳಲ್ಲಿ ಮಾತ್ರ ಶ್ವಾಸ ವುಳ್ಳ ಯಾವದನ್ನಾದರೂ ಉಳಿಸಬಾರದು.
  4. 17ಆದರೆ ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿ ಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ
  5. 18ಅವರು ತಮ್ಮ ದೇವರುಗಳಿಗೆ ಮಾಡಿದ ಎಲ್ಲಾ ಅಸಹ್ಯಗಳನ್ನು ಮಾಡುವದಕ್ಕೆ ನಿಮಗೆ ಕಲಿಸದ ಹಾಗೆಯೂ ನೀವು ನಿಮ್ಮ ದೇವರಾದ ಕರ್ತನಿಗೆ ಪಾಪ ಮಾಡದ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಹಾಗೆ ನಿರ್ಮೂಲ ಮಾಡಬೇಕು.
Read all of Deuteronomy 20

Cross references

Original words (Hebrew)

Deuteronomy 20:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.