Skip to content
ThuthiThuthiThuthi
Deuteronomy · chapter 20 · verse 17

Deuteronomy 20:17 in Kannada

ಆದರೆ ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿ ಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ

Aadare hittiyarannoo amoriyarannoo kaanaanyarannoo peri jjeeyarannoo hivviyarannoo yeboosiyarannoo

Deuteronomy 20:17 in English

King James Version (KJV)
But thou shalt utterly destroy them; [namely], the Hittites, and the Amorites, the Canaanites, and the Perizzites, the Hivites, and the Jebusites; as the LORD thy God hath commanded thee:
World English Bible (WEB)
but you shall utterly destroy them: the Hittite, the Amorite, the Canaanite, the Perizzite, the Hivite, and the Jebusite, as the LORD your God has commanded you;
American Standard Version (ASV)
but thou shalt utterly destroy them: the Hittite, and the Amorite, the Canaanite, and the Perizzite, the Hivite, and the Jebusite; as Jehovah thy God hath commanded thee;
Bible in Basic English (BBE)
Give them up to the curse; the Hittite, the Amorite, the Canaanite, the Perizzite, the Hivite, and the Jebusite, as the Lord your God has given you orders:
Darby Translation (DBY)
but shalt utterly devote them to destruction, the Hittites and the Amorites, the Canaanites and the Perizzites, the Hivites and the Jebusites, as Jehovah thy God hath commanded thee;
Webster's Bible (WBS)
But thou shalt utterly destroy them, [namely] , the Hittites, and the Amorites, the Canaanites, and the Perizzites, the Hivites, and the Jebusites, as the LORD thy God hath commanded thee:
Young's Literal Translation (YLT)
for thou dost certainly devote the Hittite, and the Amorite, the Canaanite, and the Perizzite, the Hivite, and the Jebusite, as Jehovah thy God hath commanded thee,

Read in context

  1. 15ಹೀಗೆ ಇಲ್ಲಿರುವ ಈ ಜನಾಂಗಗಳ ಪಟ್ಟಣಗಳಲ್ಲದಂಥ, ನಿನಗೆ ದೂರವಾಗಿರುವಂಥ ಪಟ್ಟಣಗಳಿಗೆಲ್ಲಾ ಹಾಗೇ ಮಾಡ ಬೇಕು.
  2. 16ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಈ ಜನಗಳ ಪಟ್ಟಣಗಳಲ್ಲಿ ಮಾತ್ರ ಶ್ವಾಸ ವುಳ್ಳ ಯಾವದನ್ನಾದರೂ ಉಳಿಸಬಾರದು.
  3. 17ಆದರೆ ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿ ಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ
  4. 18ಅವರು ತಮ್ಮ ದೇವರುಗಳಿಗೆ ಮಾಡಿದ ಎಲ್ಲಾ ಅಸಹ್ಯಗಳನ್ನು ಮಾಡುವದಕ್ಕೆ ನಿಮಗೆ ಕಲಿಸದ ಹಾಗೆಯೂ ನೀವು ನಿಮ್ಮ ದೇವರಾದ ಕರ್ತನಿಗೆ ಪಾಪ ಮಾಡದ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಹಾಗೆ ನಿರ್ಮೂಲ ಮಾಡಬೇಕು.
  5. 19ನೀನು ಒಂದು ಪಟ್ಟಣಕ್ಕೆ ವಿರೋಧವಾಗಿ ಯುದ್ಧ ಮಾಡಿ ಅದನ್ನು ಹಿಡಿಯುವಹಾಗೆ ಬಹಳದಿವಸ ಮುತ್ತಿಗೆ ಹಾಕಿದರೆ ಮರಗಳನ್ನು ಕೊಡಲಿತಾಗಿಸಿ ಕೆಡಿಸಬೇಡ. ಯಾಕಂದರೆ ಅವುಗಳ ಹಣ್ಣನ್ನು ನೀನು ತಿನ್ನಬಹುದು. ಅವುಗಳನ್ನು ಮುತ್ತಿಗೆಯಲ್ಲಿ ನಿನಗೆ ಸಹಾಯವಾಗುವದ ಕ್ಕೋಸ್ಕರ ಕಡಿದುಹಾಕಬಾರದು. ಹೊಲದ ಮರಗಳು ಮನುಷ್ಯರ ಜೀವಕ್ಕಾಗಿವೆ.ಆಹಾರಕ್ಕಾಗದ ಮರ ಗಳೆಂದು ನಿನಗೆ ತಿಳಿದಿರುವ ಮರಗಳನ್ನು ಮಾತ್ರ ಕೆಡಿಸಿ ಕಡಿದುಹಾಕಿ ನಿನ್ನ ಸಂಗಡ ಯುದ್ಧಮಾಡುವ ಪಟ್ಟಣಕ್ಕೆ ವಿರೋಧವಾಗಿ ಅದು ಬೀಳುವ ತನಕ ಮುತ್ತಿಗೆ ಹಾಕಬಹುದು.
Read all of Deuteronomy 20

Cross references

Original words (Hebrew)

Deuteronomy 20:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.