Skip to content
ThuthiThuthiThuthi
Deuteronomy · chapter 20 · verse 18

Deuteronomy 20:18 in Kannada

ಅವರು ತಮ್ಮ ದೇವರುಗಳಿಗೆ ಮಾಡಿದ ಎಲ್ಲಾ ಅಸಹ್ಯಗಳನ್ನು ಮಾಡುವದಕ್ಕೆ ನಿಮಗೆ ಕಲಿಸದ ಹಾಗೆಯೂ ನೀವು ನಿಮ್ಮ ದೇವರಾದ ಕರ್ತನಿಗೆ ಪಾಪ ಮಾಡದ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಹಾಗೆ ನಿರ್ಮೂಲ ಮಾಡಬೇಕು.

Avaru tamma devarugalige maadida ellaa asahyagalannu maaduvadakke nimage kalisada haageyoo neevu nimma devaraada kartanige paapa maadada haageyoo ninna devaraada kartanu ninage aajnyaapisida haage nirmoola maadabeku.

Deuteronomy 20:18 in English

King James Version (KJV)
That they teach you not to do after all their abominations, which they have done unto their gods; so should ye sin against the LORD your God.
World English Bible (WEB)
that they not teach you to follow all their abominations, which they have done for their gods; so would you sin against the LORD your God.
American Standard Version (ASV)
that they teach you not to do after all their abominations, which they have done unto their gods; so would ye sin against Jehovah your God.
Bible in Basic English (BBE)
So that you may not take them as your example and do all the disgusting things which they do in the worship of their gods, so sinning against the Lord your God.
Darby Translation (DBY)
that they teach you not to do according to all their abominations, which they have done unto their gods, so that ye sin against Jehovah your God.
Webster's Bible (WBS)
That they may not teach you to do after all their abominations which they have done to their gods; so would ye sin against the LORD your God.
Young's Literal Translation (YLT)
so that they teach you not to do according to all their abominations which they have done to their gods, and ye have sinned against Jehovah your God.

Read in context

  1. 16ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಈ ಜನಗಳ ಪಟ್ಟಣಗಳಲ್ಲಿ ಮಾತ್ರ ಶ್ವಾಸ ವುಳ್ಳ ಯಾವದನ್ನಾದರೂ ಉಳಿಸಬಾರದು.
  2. 17ಆದರೆ ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿ ಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ
  3. 18ಅವರು ತಮ್ಮ ದೇವರುಗಳಿಗೆ ಮಾಡಿದ ಎಲ್ಲಾ ಅಸಹ್ಯಗಳನ್ನು ಮಾಡುವದಕ್ಕೆ ನಿಮಗೆ ಕಲಿಸದ ಹಾಗೆಯೂ ನೀವು ನಿಮ್ಮ ದೇವರಾದ ಕರ್ತನಿಗೆ ಪಾಪ ಮಾಡದ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಹಾಗೆ ನಿರ್ಮೂಲ ಮಾಡಬೇಕು.
  4. 19ನೀನು ಒಂದು ಪಟ್ಟಣಕ್ಕೆ ವಿರೋಧವಾಗಿ ಯುದ್ಧ ಮಾಡಿ ಅದನ್ನು ಹಿಡಿಯುವಹಾಗೆ ಬಹಳದಿವಸ ಮುತ್ತಿಗೆ ಹಾಕಿದರೆ ಮರಗಳನ್ನು ಕೊಡಲಿತಾಗಿಸಿ ಕೆಡಿಸಬೇಡ. ಯಾಕಂದರೆ ಅವುಗಳ ಹಣ್ಣನ್ನು ನೀನು ತಿನ್ನಬಹುದು. ಅವುಗಳನ್ನು ಮುತ್ತಿಗೆಯಲ್ಲಿ ನಿನಗೆ ಸಹಾಯವಾಗುವದ ಕ್ಕೋಸ್ಕರ ಕಡಿದುಹಾಕಬಾರದು. ಹೊಲದ ಮರಗಳು ಮನುಷ್ಯರ ಜೀವಕ್ಕಾಗಿವೆ.ಆಹಾರಕ್ಕಾಗದ ಮರ ಗಳೆಂದು ನಿನಗೆ ತಿಳಿದಿರುವ ಮರಗಳನ್ನು ಮಾತ್ರ ಕೆಡಿಸಿ ಕಡಿದುಹಾಕಿ ನಿನ್ನ ಸಂಗಡ ಯುದ್ಧಮಾಡುವ ಪಟ್ಟಣಕ್ಕೆ ವಿರೋಧವಾಗಿ ಅದು ಬೀಳುವ ತನಕ ಮುತ್ತಿಗೆ ಹಾಕಬಹುದು.
  5. 20ಆಹಾರಕ್ಕಾಗದ ಮರ ಗಳೆಂದು ನಿನಗೆ ತಿಳಿದಿರುವ ಮರಗಳನ್ನು ಮಾತ್ರ ಕೆಡಿಸಿ ಕಡಿದುಹಾಕಿ ನಿನ್ನ ಸಂಗಡ ಯುದ್ಧಮಾಡುವ ಪಟ್ಟಣಕ್ಕೆ ವಿರೋಧವಾಗಿ ಅದು ಬೀಳುವ ತನಕ ಮುತ್ತಿಗೆ ಹಾಕಬಹುದು.
Read all of Deuteronomy 20

Cross references

Original words (Hebrew)

Deuteronomy 20:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.