Skip to content
ThuthiThuthiThuthi
Deuteronomy · chapter 20 · verse 19

Deuteronomy 20:19 in Kannada

ನೀನು ಒಂದು ಪಟ್ಟಣಕ್ಕೆ ವಿರೋಧವಾಗಿ ಯುದ್ಧ ಮಾಡಿ ಅದನ್ನು ಹಿಡಿಯುವಹಾಗೆ ಬಹಳದಿವಸ ಮುತ್ತಿಗೆ ಹಾಕಿದರೆ ಮರಗಳನ್ನು ಕೊಡಲಿತಾಗಿಸಿ ಕೆಡಿಸಬೇಡ. ಯಾಕಂದರೆ ಅವುಗಳ ಹಣ್ಣನ್ನು ನೀನು ತಿನ್ನಬಹುದು. ಅವುಗಳನ್ನು ಮುತ್ತಿಗೆಯಲ್ಲಿ ನಿನಗೆ ಸಹಾಯವಾಗುವದ ಕ್ಕೋಸ್ಕರ ಕಡಿದುಹಾಕಬಾರದು. ಹೊಲದ ಮರಗಳು ಮನುಷ್ಯರ ಜೀವಕ್ಕಾಗಿವೆ.ಆಹಾರಕ್ಕಾಗದ ಮರ ಗಳೆಂದು ನಿನಗೆ ತಿಳಿದಿರುವ ಮರಗಳನ್ನು ಮಾತ್ರ ಕೆಡಿಸಿ ಕಡಿದುಹಾಕಿ ನಿನ್ನ ಸಂಗಡ ಯುದ್ಧಮಾಡುವ ಪಟ್ಟಣಕ್ಕೆ ವಿರೋಧವಾಗಿ ಅದು ಬೀಳುವ ತನಕ ಮುತ್ತಿಗೆ ಹಾಕಬಹುದು.

Neenu ondu pattanakke virodhavaagi yuddha maadi adannu hidiyuvahaage bahaladivasa muttige haakidare maragalannu kodalitaagisi kedisabeda. Yaakandare avugala hannannu neenu tinnabahudu. Avugalannu muttigeyalli ninage sahaayavaaguvada kkoskara kadiduhaakabaaradu. Holada maragalu manushyara jeevakkaagive.aahaarakkaagada mara galendu ninage tilidiruva maragalannu maatra kedisi kadiduhaaki ninna sangada yuddhamaaduva pattanakke virodhavaagi adu beeluva tanaka muttige haakabahudu.

Deuteronomy 20:19 in English

King James Version (KJV)
When thou shalt besiege a city a long time, in making war against it to take it, thou shalt not destroy the trees thereof by forcing an axe against them: for thou mayest eat of them, and thou shalt not cut them down (for the tree of the field [is] man’s [life]) to employ [them] in the siege:
World English Bible (WEB)
When you shall besiege a city a long time, in making war against it to take it, you shall not destroy its trees by wielding an ax against them; for you may eat of them. You shall not cut them down, for is the tree of the field man, that it should be besieged by you?
American Standard Version (ASV)
When thou shalt besiege a city a long time, in making war against it to take it, thou shalt not destroy the trees thereof by wielding an axe against them; for thou mayest eat of them, and thou shalt not cut them down; for is the tree of the field man, that it should be besieged of thee?
Bible in Basic English (BBE)
If in war a town is shut in by your armies for a long time, do not let its trees be cut down and made waste; for their fruit will be your food; are the trees of the countryside men for you to take up arms against them?
Darby Translation (DBY)
When thou shalt besiege a city many days, in making war against it to take it, thou shalt not destroy the trees thereof by lifting up an axe against them; for thou canst eat of them; and thou shalt not cut them down, for is the tree of the field a man that it should be besieged?
Webster's Bible (WBS)
When thou shalt besiege a city a long time in making war against it to take it, thou shalt not destroy the trees of it by forcing an ax against them; for thou mayest eat of them: and thou shalt not cut them down (for the tree of the field [is] man's [life] ) to employ [them] in the siege:
Young's Literal Translation (YLT)
'When thou layest siege unto a city many days, to fight against it, to capture it, thou dost not destroy its trees to force an axe against them, for of them thou dost eat, and them thou dost not cut down — for man's [is] the tree of the field — to go in at thy presence in the siege.

Read in context

  1. 17ಆದರೆ ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿ ಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ
  2. 18ಅವರು ತಮ್ಮ ದೇವರುಗಳಿಗೆ ಮಾಡಿದ ಎಲ್ಲಾ ಅಸಹ್ಯಗಳನ್ನು ಮಾಡುವದಕ್ಕೆ ನಿಮಗೆ ಕಲಿಸದ ಹಾಗೆಯೂ ನೀವು ನಿಮ್ಮ ದೇವರಾದ ಕರ್ತನಿಗೆ ಪಾಪ ಮಾಡದ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಹಾಗೆ ನಿರ್ಮೂಲ ಮಾಡಬೇಕು.
  3. 19ನೀನು ಒಂದು ಪಟ್ಟಣಕ್ಕೆ ವಿರೋಧವಾಗಿ ಯುದ್ಧ ಮಾಡಿ ಅದನ್ನು ಹಿಡಿಯುವಹಾಗೆ ಬಹಳದಿವಸ ಮುತ್ತಿಗೆ ಹಾಕಿದರೆ ಮರಗಳನ್ನು ಕೊಡಲಿತಾಗಿಸಿ ಕೆಡಿಸಬೇಡ. ಯಾಕಂದರೆ ಅವುಗಳ ಹಣ್ಣನ್ನು ನೀನು ತಿನ್ನಬಹುದು. ಅವುಗಳನ್ನು ಮುತ್ತಿಗೆಯಲ್ಲಿ ನಿನಗೆ ಸಹಾಯವಾಗುವದ ಕ್ಕೋಸ್ಕರ ಕಡಿದುಹಾಕಬಾರದು. ಹೊಲದ ಮರಗಳು ಮನುಷ್ಯರ ಜೀವಕ್ಕಾಗಿವೆ.ಆಹಾರಕ್ಕಾಗದ ಮರ ಗಳೆಂದು ನಿನಗೆ ತಿಳಿದಿರುವ ಮರಗಳನ್ನು ಮಾತ್ರ ಕೆಡಿಸಿ ಕಡಿದುಹಾಕಿ ನಿನ್ನ ಸಂಗಡ ಯುದ್ಧಮಾಡುವ ಪಟ್ಟಣಕ್ಕೆ ವಿರೋಧವಾಗಿ ಅದು ಬೀಳುವ ತನಕ ಮುತ್ತಿಗೆ ಹಾಕಬಹುದು.
  4. 20ಆಹಾರಕ್ಕಾಗದ ಮರ ಗಳೆಂದು ನಿನಗೆ ತಿಳಿದಿರುವ ಮರಗಳನ್ನು ಮಾತ್ರ ಕೆಡಿಸಿ ಕಡಿದುಹಾಕಿ ನಿನ್ನ ಸಂಗಡ ಯುದ್ಧಮಾಡುವ ಪಟ್ಟಣಕ್ಕೆ ವಿರೋಧವಾಗಿ ಅದು ಬೀಳುವ ತನಕ ಮುತ್ತಿಗೆ ಹಾಕಬಹುದು.
Read all of Deuteronomy 20

Cross references

Original words (Hebrew)

Deuteronomy 20:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.