Deuteronomy · chapter 20 · verse 2
Deuteronomy 20:2 in Kannada
ನೀವು ಯುದ್ಧಕ್ಕೆ ಸವಿಾಪ ಬಂದಾಗ ಯಾಜಕನು ಹತ್ತಿರ ಬಂದು ಜನರ ಸಂಗಡ ಮಾತನಾಡಿ ಅವ ರಿಗೆ--
Neevu yuddhakke saviాpa bandaaga yaajakanu hattira bandu janara sangada maatanaadi ava rige--
Deuteronomy 20:2 in English
- King James Version (KJV)
- And it shall be, when ye are come nigh unto the battle, that the priest shall approach and speak unto the people,
- World English Bible (WEB)
- It shall be, when you draw near to the battle, that the priest shall approach and speak to the people,
- American Standard Version (ASV)
- And it shall be, when ye draw nigh unto the battle, that the priest shall approach and speak unto the people,
- Bible in Basic English (BBE)
- And when you are on the point of attacking, let the priest come forward and say to the people,
- Darby Translation (DBY)
- And it shall be, when ye approach unto the battle, that the priest shall draw near and speak unto the people,
- Webster's Bible (WBS)
- And it shall be when ye are come nigh to the battle, that the priest shall approach and speak to the people,
- Young's Literal Translation (YLT)
- and it hath been, in your drawing near unto the battle, that the priest hath come nigh, and spoken unto the people,
Read in context
- 1ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಕುದುರೆಗಳನ್ನೂ ರಥ ಗಳನ್ನೂ ನಿನಗಿಂತ ಹೆಚ್ಚಾದ ಜನರನ್ನೂ ನೋಡಿದರೆ ಅವರಿಗೆ ಭಯಪಡಬೇಡ; ಐಗುಪ್ತದೇಶದೊಳಗಿಂದ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ.
- 2ನೀವು ಯುದ್ಧಕ್ಕೆ ಸವಿಾಪ ಬಂದಾಗ ಯಾಜಕನು ಹತ್ತಿರ ಬಂದು ಜನರ ಸಂಗಡ ಮಾತನಾಡಿ ಅವ ರಿಗೆ--
- 3ಓ ಇಸ್ರಾಯೇಲೇ ಕೇಳು, ನೀವು ಈಹೊತ್ತು ನಿಮ್ಮ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಸವಿಾಪ ಬಂದಿದ್ದೀರಿ; ನಿಮ್ಮ ಹೃದಯಗಳು ಬಳಲಬಾರದು; ನೀವು ಭಯಪಡಬೇಡಿರಿ, ನಡುಗಬೇಡಿರಿ, ಅವರಿಗೆ ಹೆದರಲೂಬೇಡಿರಿ;
- 4ಯಾಕಂದರೆ ನಿಮ್ಮ ಶತ್ರುಗಳ ವಿರೋಧವಾಗಿ ನಿಮಗೋಸ್ಕರ ಯುದ್ಧಮಾಡಿ ನಿಮ್ಮನ್ನು ರಕ್ಷಿಸುವದಕ್ಕೆ ನಿಮ್ಮ ದೇವರಾದ ಕರ್ತನೇ ನಿಮ್ಮ ಸಂಗಡ ಹೋಗುತ್ತಾನೆ ಎಂದು ಹೇಳಬೇಕು.
Cross references
- 2 Chronicles 13:12 2 ಪೂರ್ವಕಾಲವೃತ್ತಾಂತ 13:12ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡುಕೊಂಡ ಆತನ ಯಾಜಕರು ಇದ್ದಾರೆ. ಇಸ್ರಾಯೇಲಿನ ಮಕ್ಕಳೇ, ನೀವು ನಿಮ್ಮ ಪಿತೃಗಳ ದೇವರಾದ ಕರ್ತನಿಗೆ ವಿರೋಧ ವಾಗಿ ಯುದ್ಧಮಾಡಬೇಡಿರಿ, ನೀವು ಜಯ ಹೊಂದು ವದಿಲ್ಲ ಅಂದನು.
- Numbers 31:6 ಅರಣ್ಯಕಾಂಡ 31:6ಮೋಶೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾ ಗಿರುವ ಅವರನ್ನೂ ಯಾಜಕನಾದ ಎಲ್ಲಾಜಾರನ ಮಗ ನಾದ ಫೀನೆಹಾಸನನ್ನೂ ಪರಿಶುದ್ಧ ಸಾಮಾಗ್ರಿಗಳ ಸಂಗಡಲೂ ಊದುವದಕ್ಕೆ ಅವನ ಕೈಯಲ್ಲಿರುವ ತುತೂರಿಗಳ ಸಂಗಡಲೂ ಯುದ್ಧಕ್ಕೆ ಕಳುಹಿಸಿದನು.
- Numbers 10:8–9 ಅರಣ್ಯಕಾಂಡ 10:8–9ಯಾಜಕರಾಗಿರುವ ಆರೋನನ ಕುಮಾರರು ತುತೂರಿಗಳನ್ನು ಊದಬೇಕು. ಇವು ನಿಮ್ಮ ಸಂತತಿಗಳಲ್ಲಿ ನಿಮಗೆ ನಿತ್ಯವಾದ ಕಟ್ಟಳೆಯಾಗಿರಬೇಕು. ನಿಮ್ಮ ದೇಶದಲ್ಲಿ ನಿಮ್ಮನ್ನು ಉಪದ್ರಪಡಿಸುವ ವೈರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡುವಾಗ ನೀವು ತುತೂರಿಗಳನ್ನು ಎಚ್ಚರಿಸುವಂತೆ ಊದಬೇಕು. ಆಗ ನಿಮ್ಮ ದೇವರಾದ ಕರ್ತನ ಸಮ್ಮುಖದಲ್ಲಿ ನೀವು ಜ್ಞಾಪಕ ಮಾಡಲ್ಪಟ್ಟು ನಿಮ್ಮ ಶತ್ರುಗಳಿಂದ ರಕ್ಷಿಸಲ್ಪಡುವಿರಿ.
- 1 Samuel 30:7–8 1 ಸಮುವೇಲನು 30:7–8ಆಗ ದಾವೀದನು ಅಹೀಮೆಲೆಕನ ಮಗನಾದ ಎಬ್ಯಾತಾರನೆಂಬ ಯಾಜಕ ನಿಗೆ--ನೀನು ದಯಮಾಡಿ ಏಫೋದನ್ನು ನನಗಾಗಿ ತಕ್ಕೊಂಡು ಬಾ ಅಂದನು. ಹಾಗೆಯೇ ಎಬ್ಯಾತಾರನು ಎಫೋದನ್ನು ದಾವೀದನ ಬಳಿಗೆ ತಂದನು. ದಾವೀದನು ಕರ್ತನಿಗೆ--ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ನಾನು ಅವರನ್ನು ಹಿಂದಟ್ಟಬಹುದೋ ಎಂದು ಕೇಳಿದನು. ಅದಕ್ಕೆ ಆತನು--ನೀನು ಹಿಂದಟ್ಟು; ನಿಶ್ಚಯವಾಗಿ ನೀನು ಅವರನ್ನು ಹಿಂದಟ್ಟಿ ಎಲ್ಲರನ್ನು ಬಿಡಿಸಿಕೊಳ್ಳುವಿ ಅಂದನು.
- 1 Samuel 14:18 1 ಸಮುವೇಲನು 14:18ಆಗ ಸೌಲನು ಅಹೀಯನಿಗೆ -- ನೀನು ದೇವರ ಮಂಜೂಷವನ್ನು ತಕ್ಕೊಂಡು ಬಾ ಅಂದನು. ಯಾಕಂದರೆ ದೇವರ ಮಂಜೂಷವು ಆ ಕಾಲದಲ್ಲಿ ಇಸ್ರಾಯೇಲ್ ಮಕ್ಕಳ ಬಳಿಯಲ್ಲಿತ್ತು.
- Judges 20:27–28 ನ್ಯಾಯಸ್ಥಾಪಕರು 20:27–28ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಅವರ ಮುಂದೆ ನಿಂತಿದ್ದರಿಂದಲೂ, ಇಸ್ರಾಯೇಲ್ ಮಕ್ಕಳು ನಮ್ಮ ಸಹೋದರನಾದ ಬೆನ್ಯಾವಿಾನನ ಮಕ್ಕಳಿಗೆ ವಿರೋಧವಾಗಿ ಇನ್ನೂ ಯುದ್ಧಮಾಡುವದಕ್ಕೆ ಹೋಗ ಬೇಕೋ ಬೇಡವೋ ಎಂದು ದೇವರನ್ನು ಕೇಳಿ ಕೊಂಡರು. ಕರ್ತನು--ಹೋಗಿರಿ; ನಾಳೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಡುವೆನು ಅಂದನು.