Skip to content
ThuthiThuthiThuthi
Deuteronomy · chapter 20 · verse 7

Deuteronomy 20:7 in Kannada

ಹೆಂಡತಿ ಯನ್ನು ನಿಶ್ಚಯಿಸಿಕೊಂಡು ಆಕೆಯನ್ನು ಮದುವೆ ಮಾಡಿಕೊಳ್ಳದ ಮನುಷ್ಯನು ಹಿಂತಿರುಗಿ ಮನೆಗೆ ಹೋಗಲಿ ಯುದ್ಧದಲ್ಲಿ ಸಾಯಲಾಗಿ ಮತ್ತೊಬ್ಬನು ಅವಳನ್ನು ಸೇರಿಸಿಕೊಂಡಾನು ಎಂದು ಹೇಳಬೇಕು.

Hendati yannu nishchayisikondu aakeyannu maduve maadikollada manushyanu hintirugi manege hogali yuddhadalli saayalaagi mattobbanu avalannu serisikondaanu endu helabeku.

Deuteronomy 20:7 in English

King James Version (KJV)
And what man [is there] that hath betrothed a wife, and hath not taken her? let him go and return unto his house, lest he die in the battle, and another man take her.
World English Bible (WEB)
What man is there who has pledged to be married to a wife, and has not taken her? Let him go and return to his house, lest he die in the battle, and another man take her.”
American Standard Version (ASV)
And what man is there that hath betrothed a wife, and hath not taken her? let him go and return unto his house, lest he die in the battle, and another man take her.
Bible in Basic English (BBE)
Or if any man is newly married and has had no sex relations with his wife, let him go back to his house, so that in the event of his death in the fight, another man may not take her.
Darby Translation (DBY)
And what man is there that hath betrothed a wife, and hath not taken her? let him go and return unto his house, lest he die in the battle, and another man take her.
Webster's Bible (WBS)
And what man [is there] that hath betrothed a wife, and hath not taken her? let him go and return to his house, lest he should die in battle, and another man should take her.
Young's Literal Translation (YLT)
'And who [is] the man that hath betrothed a woman, and hath not taken her? — let him go and turn back to his house, lest he die in battle, and another man take her.

Read in context

  1. 5ಆಗ ಅಧಿಕಾರಿಗಳು ಜನಕ್ಕೆ--ಹೊಸ ಮನೆಯನ್ನು ಕಟ್ಟಿ ಗೃಹಪ್ರತಿಷ್ಠೆಮಾಡದ ಮನುಷ್ಯನು ಯುದ್ಧದಲ್ಲಿ ಸಾಯಲಾಗಿ ಮತ್ತೊಬ್ಬನು ಗೃಹಪ್ರತಿಷ್ಠೆಮಾಡದ ಹಾಗೆ ಅವನು ತಿರುಗಿಕೊಂಡು ತನ್ನ ಮನೆಗೆ ಹೋಗಲಿ.
  2. 6ದ್ರಾಕ್ಷೇತೋಟವನ್ನು ನೆಟ್ಟು ಅದರ ಫಲ ವನ್ನು ತಿನ್ನದೆ ಇರುವ ಮನುಷ್ಯನು ಯುದ್ಧದಲ್ಲಿ ಸಾಯಲಾಗಿ ಮತ್ತೊಬ್ಬನು ಅದರ ಫಲ ತಿನ್ನದಹಾಗೆ ಅವನು ಸಹ ತಿರುಗಿಕೊಂಡು ತನ್ನ ಮನೆಗೆ ಹೋಗಲಿ.
  3. 7ಹೆಂಡತಿ ಯನ್ನು ನಿಶ್ಚಯಿಸಿಕೊಂಡು ಆಕೆಯನ್ನು ಮದುವೆ ಮಾಡಿಕೊಳ್ಳದ ಮನುಷ್ಯನು ಹಿಂತಿರುಗಿ ಮನೆಗೆ ಹೋಗಲಿ ಯುದ್ಧದಲ್ಲಿ ಸಾಯಲಾಗಿ ಮತ್ತೊಬ್ಬನು ಅವಳನ್ನು ಸೇರಿಸಿಕೊಂಡಾನು ಎಂದು ಹೇಳಬೇಕು.
  4. 8ಇದಲ್ಲದೆ ಅಧಿಕಾರಿಗಳು ಜನಕ್ಕೆ ಮತ್ತೆ--ಭಯಸ್ತನಾಗಿ ಬಳಲಿಹೋದ ಹೃದಯವುಳ್ಳ ಮನುಷ್ಯನು ಯಾವನು? ತನ್ನ ಹೃದಯದಂತೆ ತನ್ನ ಸಹೋದರರ ಹೃದಯವು ಬಳಲಿಹೋಗದ ಹಾಗೆ ಅವನು ತಿರುಗಿಕೊಂಡು ತನ್ನ ಮನೆಗೆ ಹೋಗಲಿ ಎಂದು ಹೇಳಬೇಕು.
  5. 9ಅಧಿಕಾರಿ ಗಳು ಜನರ ಸಂಗಡ ಮಾತನಾಡಿ ಮುಗಿಸಿದಾಗ ಜನರ ಮುಂದೆ ನಡೆಯತಕ್ಕ ಸೈನ್ಯಾಧಿಪತಿಗಳನ್ನು ನೇಮಿಸಬೇಕು.
Read all of Deuteronomy 20

Cross references

Original words (Hebrew)

Deuteronomy 20:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.