Deuteronomy · chapter 21 · verse 1
Deuteronomy 21:1 in Kannada
ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯ ವಾಗಿ ಕೊಡುವ ದೇಶದಲ್ಲಿ ಯಾವನಾ ದರೂ ಹತನಾಗಿ ಹೊಲದಲ್ಲಿ ಸಿಕ್ಕಿರಲಾಗಿ ಅವನನ್ನು ಯಾರು ಹೊಡೆದರೆಂದು ತಿಳಿಯದೆ ಹೋದರೆ
Ninna devaraada kartanu ninage svaastya vaagi koduva deshadalli yaavanaa daroo hatanaagi holadalli sikkiralaagi avanannu yaaru hodedarendu tiliyade hodare
Deuteronomy 21:1 in English
- King James Version (KJV)
- If [one] be found slain in the land which the LORD thy God giveth thee to possess it, lying in the field, [and] it be not known who hath slain him:
- World English Bible (WEB)
- If someone is found slain in the land which the LORD your God gives you to possess, lying in the field, and it isn’t known who has struck him,
- American Standard Version (ASV)
- If one be found slain in the land which Jehovah thy God giveth thee to possess it, lying in the field, and it be not known who hath smitten him;
- Bible in Basic English (BBE)
- If, in the land which the Lord your God is giving you, you come across the dead body of a man in the open country, and you have no idea who has put him to death:
- Darby Translation (DBY)
- If one be found slain in the land which Jehovah thy God giveth thee to possess, lying in the field, [and] it be not known who hath smitten him,
- Webster's Bible (WBS)
- If [one] shall be found slain in the land which the LORD thy God giveth thee to possess it, lying in the field, [and] it be not known who hath slain him:
- Young's Literal Translation (YLT)
- 'When one is found slain on the ground which Jehovah thy God is giving to thee to possess it — fallen in a field — it is not known who hath smitten him,
Read in context
- 1ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯ ವಾಗಿ ಕೊಡುವ ದೇಶದಲ್ಲಿ ಯಾವನಾ ದರೂ ಹತನಾಗಿ ಹೊಲದಲ್ಲಿ ಸಿಕ್ಕಿರಲಾಗಿ ಅವನನ್ನು ಯಾರು ಹೊಡೆದರೆಂದು ತಿಳಿಯದೆ ಹೋದರೆ
- 2ನಿನ್ನ ಹಿರಿಯರೂ ನ್ಯಾಯಾಧಿಪತಿಗಳೂ ಹೊರಗೆ ಹೋಗಿ ಆ ಹತವಾದವನ ಸುತ್ತಲಿರುವ ಪಟ್ಟಣಗಳ ವರೆಗೂ ಅಳತೆಮಾಡಬೇಕು.
- 3ಹತನಾದವನಿಗೆ ಸವಿಾಪವಾದ ಊರು ಯಾವದೋ ಆ ಊರಿನ ಹಿರಿಯರು ಕೆಲಸ ಮಾಡದಂಥ, ನೊಗದಲ್ಲಿ ಎಳೆದಂಥ, ಒಂದು ಕಡಸನ್ನು ತಮಗೆ ತಕ್ಕೊಳ್ಳಬೇಕು.
Cross references
- Isaiah 26:21 ಯೆಶಾಯ 26:21ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
- Psalm 5:6 ಕೀರ್ತನೆಗಳು 5:6ಸುಳ್ಳಾಡುವವರನ್ನು ನೀನು ನಾಶಮಾಡುತ್ತೀ; ಕೊಲೆಗಾರರನ್ನು ಮತ್ತು ಮೋಸಗಾರರನ್ನು ಕರ್ತನು ಅಸಹ್ಯಿಸುತ್ತಾನೆ.
- Acts 28:4 ಅಪೊಸ್ತಲರ ಕೃತ್ಯಗಳು 28:4ಆ ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಆ ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
- Proverbs 28:17 ಜ್ಞಾನೋಕ್ತಿಗಳು 28:17ಒಬ್ಬ ಮನುಷ್ಯನ ರಕ್ತಕ್ಕೆ ಬಲಾತ್ಕಾರ ಮಾಡುವವನು ಕುಣಿಗೆ ಹಾರುವನು; ಅವನನ್ನು ಯಾವನೂ ತಡೆಯದಿರಲಿ.
- Psalm 9:12 ಕೀರ್ತನೆಗಳು 9:12ಆತನು ರಕ್ತಾಪರಾಧವನ್ನು ವಿಚಾರಿಸುವಾಗ ಅವರನ್ನು ಜ್ಞಾಪಕಮಾಡಿಕೊಳ್ಳುವನು; ಆತನು ದೀನರ ಕೂಗನ್ನು ಮರೆತುಬಿಡನು.