Deuteronomy · chapter 21 · verse 10
Deuteronomy 21:10 in Kannada
ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡಲು ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಕೈಗೆ ಒಪ್ಪಿಸುವದರಿಂದ ನೀನು ಅವರನ್ನು ಸೆರೆ ಹಿಡಿದಾಗ
Neenu ninna shatrugalige virodhavaagi yuddhakke horadalu ninna devaraada kartanu avarannu ninna kaige oppisuvadarinda neenu avarannu sere hididaaga
Deuteronomy 21:10 in English
- King James Version (KJV)
- When thou goest forth to war against thine enemies, and the LORD thy God hath delivered them into thine hands, and thou hast taken them captive,
- World English Bible (WEB)
- When you go out to battle against your enemies, and the LORD your God delivers them into your hands and you carry them away captive,
- American Standard Version (ASV)
- When thou goest forth to battle against thine enemies, and Jehovah thy God delivereth them into thy hands, and thou carriest them away captive,
- Bible in Basic English (BBE)
- When you go out to war against other nations, and the Lord your God gives them up into your hands and you take them as prisoners;
- Darby Translation (DBY)
- When thou goest forth to war against thine enemies, and Jehovah thy God delivereth them into thy hands, and thou hast taken captives of them,
- Webster's Bible (WBS)
- When thou goest forth to war against thy enemies, and the LORD thy God hath delivered them into thy hands, and thou hast taken them captive,
- Young's Literal Translation (YLT)
- 'When thou goest out to battle against thine enemies, and Jehovah thy God hath given them into thy hand, and thou hast taken captive its captivity,
Read in context
- 8ಓ ಕರ್ತನೇ, ನೀನು ವಿಮೋಚಿಸಿದ ನಿನ್ನ ಜನರಾದ ಇಸ್ರಾಯೇಲ್ಯರಿಗೆ ಕರುಣೆಯುಳ್ಳವನಾಗಿರು. ನಿನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಿರ್ದೋಷವಾದ ರಕ್ತಾಪರಾಧವನ್ನು ಹೊರಿಸಬೇಡ ಎಂಬದೇ. ಆ ರಕ್ತಾಪರಾಧವು ಅವರಿಗೆ ಕ್ಷಮಿಸಲ್ಪಡುವದು.
- 9ಈ ಪ್ರಕಾರ ನೀನು ಕರ್ತನ ಮುಂದೆ ಸರಿಯಾದದ್ದನ್ನು ಮಾಡಿದರೆ ರಕ್ತಾಪರಾಧವನ್ನು ನಿನ್ನಿಂದ ತೆಗೆದುಹಾಕುವಿ.
- 10ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡಲು ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಕೈಗೆ ಒಪ್ಪಿಸುವದರಿಂದ ನೀನು ಅವರನ್ನು ಸೆರೆ ಹಿಡಿದಾಗ
- 11ಆ ಸೆರೆಯವರಲ್ಲಿ ಸೌಂದರ್ಯವಾದ ಸ್ತ್ರೀಯನ್ನು ನೋಡಿ ಅವಳನ್ನು ನಿನಗೆ ಹೆಂಡತಿಯಾಗಿ ತಕ್ಕೊಳ್ಳುವಹಾಗೆ ಅವಳ ಮೇಲೆ ಅಪೇಕ್ಷೆಯನ್ನಿಟ್ಟರೆ
- 12ಅವಳನ್ನು ನಿನ್ನ ಮನೆಯೊಳಗೆ ತರಬೇಕು. ಅವಳು ತಲೆ ಬೋಳಿಸಿಕೊಂಡು, ಉಗುರುಗಳನ್ನು ಕತ್ತರಿಸಿ ಕೊಂಡು,
Cross references
- Deuteronomy 20:10–16 ಧರ್ಮೋಪದೇಶಕಾಂಡ 20:10–16ನೀನು ಯುದ್ಧಮಾಡುವ ನಿಮಿತ್ತ ಒಂದು ಪಟ್ಟ ಣದ ಹತ್ತಿರ ಬಂದರೆ ಸಮಾಧಾನಕ್ಕಾಗಿ ಅದನ್ನು ಕರೆಯಬೇಕು. ಆ ಪಟ್ಟಣವು ನಿನಗೆ ಸಮಾಧಾನದ ಉತ್ತರ ಕೊಟ್ಟು ಬಾಗಲನ್ನು ತೆರೆದರೆ ಅದರಲ್ಲಿರುವ ಜನರೆಲ್ಲರು ನಿನಗೆ ಕಪ್ಪಕೊಟ್ಟು ನಿನ್ನನ್ನು ಸೇವಿಸಬೇಕು. ಅದು ನಿನ್ನ ಸಂಗಡ ಸಮಾಧಾನವಾಗಲೊಲ್ಲದೆ ನಿನ್ನ ಸಂಗಡ ಯುದ್ಧಮಾಡಿದರೆ ಅದಕ್ಕೆ ಮುತ್ತಿಗೆ ಹಾಕಬೇಕು. ನಿನ್ನ ದೇವರಾದ ಕರ್ತನು ಅದನ್ನು ನಿನ್ನ ಕೈಗೆ ಕೊಟ್ಟರೆ ಅದರ ಗಂಡಸರೆಲ್ಲರನ್ನು ಕತ್ತಿಯಿಂದ ಹೊಡೆಯಬೇಕು. ಆದರೆ ಹೆಂಗಸರನ್ನೂ ಚಿಕ್ಕವ ರನ್ನೂ ಪಶುಗಳನ್ನೂ ಪಟ್ಟಣದಲ್ಲಿರುವ ಎಲ್ಲವನ್ನೂ ಅದರ ಎಲ್ಲಾ ಕೊಳ್ಳೆಯನ್ನೂ ನಿನಗಾಗಿ ಸುಲುಕೊಳ್ಳ ಬೇಕು; ನಿನ್ನ ದೇವರಾದ ಕರ್ತನು ನಿನಗೆ ಕೊಡುವಂಥ ನಿನ್ನ ಶತ್ರುಗಳ ಕೊಳ್ಳೆಯನ್ನು ತಿಂದುಬಿಡಬೇಕು. ಹೀಗೆ ಇಲ್ಲಿರುವ ಈ ಜನಾಂಗಗಳ ಪಟ್ಟಣಗಳಲ್ಲದಂಥ, ನಿನಗೆ ದೂರವಾಗಿರುವಂಥ ಪಟ್ಟಣಗಳಿಗೆಲ್ಲಾ ಹಾಗೇ ಮಾಡ ಬೇಕು. ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಈ ಜನಗಳ ಪಟ್ಟಣಗಳಲ್ಲಿ ಮಾತ್ರ ಶ್ವಾಸ ವುಳ್ಳ ಯಾವದನ್ನಾದರೂ ಉಳಿಸಬಾರದು.
- Joshua 21:44 ಯೆಹೋಶುವ 21:44ಕರ್ತನು ಅವರ ತಂದೆಗಳಿಗೆ ಆಣೆ ಇಟ್ಟ ಪ್ರಕಾರವೆಲ್ಲಾ ಅವರ ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು; ಅವರ ಎಲ್ಲಾ ಶತ್ರುಗಳಲ್ಲಿ ಒಬ್ಬನಾದರೂ ಅವರ ಮುಂದೆ ನಿಲ್ಲಲಿಲ್ಲ; ಅವರ ಶತ್ರುಗಳನ್ನೆಲ್ಲಾ ಕರ್ತನು ಅವರ ಕೈಗಳಿಗೆ ಒಪ್ಪಿಸಿದನು.ಕರ್ತನು ಇಸ್ರಾಯೇಲ್ ಮನೆಗೆ ಹೇಳಿದ ಒಳ್ಳೇ ವಿಷಯಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ; ಎಲ್ಲಾ ನೆರವೇರಿದವು.