Skip to content
ThuthiThuthiThuthi
Deuteronomy · chapter 21 · verse 11

Deuteronomy 21:11 in Kannada

ಆ ಸೆರೆಯವರಲ್ಲಿ ಸೌಂದರ್ಯವಾದ ಸ್ತ್ರೀಯನ್ನು ನೋಡಿ ಅವಳನ್ನು ನಿನಗೆ ಹೆಂಡತಿಯಾಗಿ ತಕ್ಕೊಳ್ಳುವಹಾಗೆ ಅವಳ ಮೇಲೆ ಅಪೇಕ್ಷೆಯನ್ನಿಟ್ಟರೆ

Aa sereyavaralli saundaryavaada streeyannu nodi avalannu ninage hendatiyaagi takkolluvahaage avala mele apeksheyannittare

Deuteronomy 21:11 in English

King James Version (KJV)
And seest among the captives a beautiful woman, and hast a desire unto her, that thou wouldest have her to thy wife;
World English Bible (WEB)
and see among the captives a beautiful woman, and you are attracted to her, and desire to take her as your wife,
American Standard Version (ASV)
and seest among the captives a beautiful woman, and thou hast a desire unto her, and wouldest take her to thee to wife;
Bible in Basic English (BBE)
If among the prisoners you see a beautiful woman and it is your desire to make her your wife;
Darby Translation (DBY)
and thou seest among the captives a woman of beautiful form, and hast a desire unto her, and takest her as thy wife;
Webster's Bible (WBS)
And [thou] seest among the captives a beautiful woman, and hast a desire to her, that thou wouldest have her for thy wife:
Young's Literal Translation (YLT)
and hast seen in the captivity a woman of fair form, and hast delighted in her, and hast taken to thee for a wife,

Read in context

  1. 9ಈ ಪ್ರಕಾರ ನೀನು ಕರ್ತನ ಮುಂದೆ ಸರಿಯಾದದ್ದನ್ನು ಮಾಡಿದರೆ ರಕ್ತಾಪರಾಧವನ್ನು ನಿನ್ನಿಂದ ತೆಗೆದುಹಾಕುವಿ.
  2. 10ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡಲು ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಕೈಗೆ ಒಪ್ಪಿಸುವದರಿಂದ ನೀನು ಅವರನ್ನು ಸೆರೆ ಹಿಡಿದಾಗ
  3. 11ಆ ಸೆರೆಯವರಲ್ಲಿ ಸೌಂದರ್ಯವಾದ ಸ್ತ್ರೀಯನ್ನು ನೋಡಿ ಅವಳನ್ನು ನಿನಗೆ ಹೆಂಡತಿಯಾಗಿ ತಕ್ಕೊಳ್ಳುವಹಾಗೆ ಅವಳ ಮೇಲೆ ಅಪೇಕ್ಷೆಯನ್ನಿಟ್ಟರೆ
  4. 12ಅವಳನ್ನು ನಿನ್ನ ಮನೆಯೊಳಗೆ ತರಬೇಕು. ಅವಳು ತಲೆ ಬೋಳಿಸಿಕೊಂಡು, ಉಗುರುಗಳನ್ನು ಕತ್ತರಿಸಿ ಕೊಂಡು,
  5. 13ತನ್ನ ಸೆರೆಯ ವಸ್ತ್ರವನ್ನು ತೆಗೆದಿಟ್ಟು ನಿನ್ನ ಮನೆಯಲ್ಲಿ ವಾಸವಾಗಿದ್ದು, ತನ್ನ ತಂದೆತಾಯಿಗಳ ನಿಮಿತ್ತ ಪೂರ್ಣ ತಿಂಗಳು ಗೋಳಾಡಲಿ. ಆ ಮೇಲೆ ನೀನು ಅವಳ ಬಳಿಗೆ ಹೋಗಿ ಅವಳಿಗೆ ಗಂಡನಾಗ ಬಹುದು; ಅವಳು ನಿನಗೆ ಹೆಂಡತಿಯಾಗಿರುವಳು.
Read all of Deuteronomy 21

Cross references

Original words (Hebrew)

Deuteronomy 21:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.