Skip to content
ThuthiThuthiThuthi
Deuteronomy · chapter 21 · verse 12

Deuteronomy 21:12 in Kannada

ಅವಳನ್ನು ನಿನ್ನ ಮನೆಯೊಳಗೆ ತರಬೇಕು. ಅವಳು ತಲೆ ಬೋಳಿಸಿಕೊಂಡು, ಉಗುರುಗಳನ್ನು ಕತ್ತರಿಸಿ ಕೊಂಡು,

Avalannu ninna maneyolage tarabeku. Avalu tale bolisikondu, ugurugalannu kattarisi kondu,

Deuteronomy 21:12 in English

King James Version (KJV)
Then thou shalt bring her home to thine house; and she shall shave her head, and pare her nails;
World English Bible (WEB)
then you shall bring her home to your house. She shall shave her head and trim her nails.
American Standard Version (ASV)
then thou shalt bring her home to thy house; and she shall shave her head, and pare her nails;
Bible in Basic English (BBE)
Then take her back to your house; and let her hair and her nails be cut;
Darby Translation (DBY)
then thou shalt bring her home to thy house; and she shall shave her head, and pare her nails;
Webster's Bible (WBS)
Then thou shalt bring her home to thy house, and she shall shave her head, and pare her nails:
Young's Literal Translation (YLT)
then thou hast brought her in unto the midst of thy household, and she hath shaved her head, and prepared her nails,

Read in context

  1. 10ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡಲು ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಕೈಗೆ ಒಪ್ಪಿಸುವದರಿಂದ ನೀನು ಅವರನ್ನು ಸೆರೆ ಹಿಡಿದಾಗ
  2. 11ಆ ಸೆರೆಯವರಲ್ಲಿ ಸೌಂದರ್ಯವಾದ ಸ್ತ್ರೀಯನ್ನು ನೋಡಿ ಅವಳನ್ನು ನಿನಗೆ ಹೆಂಡತಿಯಾಗಿ ತಕ್ಕೊಳ್ಳುವಹಾಗೆ ಅವಳ ಮೇಲೆ ಅಪೇಕ್ಷೆಯನ್ನಿಟ್ಟರೆ
  3. 12ಅವಳನ್ನು ನಿನ್ನ ಮನೆಯೊಳಗೆ ತರಬೇಕು. ಅವಳು ತಲೆ ಬೋಳಿಸಿಕೊಂಡು, ಉಗುರುಗಳನ್ನು ಕತ್ತರಿಸಿ ಕೊಂಡು,
  4. 13ತನ್ನ ಸೆರೆಯ ವಸ್ತ್ರವನ್ನು ತೆಗೆದಿಟ್ಟು ನಿನ್ನ ಮನೆಯಲ್ಲಿ ವಾಸವಾಗಿದ್ದು, ತನ್ನ ತಂದೆತಾಯಿಗಳ ನಿಮಿತ್ತ ಪೂರ್ಣ ತಿಂಗಳು ಗೋಳಾಡಲಿ. ಆ ಮೇಲೆ ನೀನು ಅವಳ ಬಳಿಗೆ ಹೋಗಿ ಅವಳಿಗೆ ಗಂಡನಾಗ ಬಹುದು; ಅವಳು ನಿನಗೆ ಹೆಂಡತಿಯಾಗಿರುವಳು.
  5. 14ಆದರೆ ನೀನು ಅವಳನ್ನು ಮೆಚ್ಚದೆ ಹೋದರೆ ಅವಳನ್ನು ಅವಳ ಮನಸ್ಸಿದ್ದಲ್ಲಿಗೆ ಕಳುಹಿಸಿಬಿಡಬೇಕು; ಹೇಗಾದರೂ ಹಣಕ್ಕೆ ಮಾರಲೇಬಾರದು; ನೀನು ಅವಳನ್ನು ತಗ್ಗಿಸಿದ್ದರಿಂದ ಅವಳನ್ನು ದಾಸಿಯ ಹಾಗೆ ನಡಿಸಬಾರದು.
Read all of Deuteronomy 21

Cross references

Original words (Hebrew)

Deuteronomy 21:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.