Skip to content
ThuthiThuthiThuthi
Deuteronomy · chapter 21 · verse 14

Deuteronomy 21:14 in Kannada

ಆದರೆ ನೀನು ಅವಳನ್ನು ಮೆಚ್ಚದೆ ಹೋದರೆ ಅವಳನ್ನು ಅವಳ ಮನಸ್ಸಿದ್ದಲ್ಲಿಗೆ ಕಳುಹಿಸಿಬಿಡಬೇಕು; ಹೇಗಾದರೂ ಹಣಕ್ಕೆ ಮಾರಲೇಬಾರದು; ನೀನು ಅವಳನ್ನು ತಗ್ಗಿಸಿದ್ದರಿಂದ ಅವಳನ್ನು ದಾಸಿಯ ಹಾಗೆ ನಡಿಸಬಾರದು.

Aadare neenu avalannu mechchade hodare avalannu avala manassiddallige kaluhisibidabeku; hegaadaroo hanakke maaralebaaradu; neenu avalannu taggisiddarinda avalannu daasiya haage nadisabaaradu.

Deuteronomy 21:14 in English

King James Version (KJV)
And it shall be, if thou have no delight in her, then thou shalt let her go whither she will; but thou shalt not sell her at all for money, thou shalt not make merchandise of her, because thou hast humbled her.
World English Bible (WEB)
It shall be, if you have no delight in her, then you shall let her go where she desires; but you shall not sell her at all for money. You shall not deal with her as a slave, because you have humbled her.
American Standard Version (ASV)
And it shall be, if thou have no delight in her, then thou shalt let her go whither she will; but thou shalt not sell her at all for money, thou shalt not deal with her as a slave, because thou hast humbled her.
Bible in Basic English (BBE)
But if you have no delight in her, you are to let her go wherever she will; you may not take a price for her as if she was your property, for you have made use of her for your pleasure.
Darby Translation (DBY)
And it shall be, if thou have no delight in her, then thou shalt let her go according to her desire; but thou shalt in no wise sell her for money; thou shalt not treat her as a slave, because thou hast humbled her.
Webster's Bible (WBS)
And it shall be, if thou shalt have no delight in her, then thou shalt let her go whither she will; but thou shalt not sell her at all for money; thou shalt not make merchandise of her, because thou hast humbled her.
Young's Literal Translation (YLT)
'And it hath been — if thou hast not delighted in her, that thou hast sent her away at her desire, and thou dost not at all sell her for money; thou dost not tyrannize over her, because that thou hast humbled her.

Read in context

  1. 12ಅವಳನ್ನು ನಿನ್ನ ಮನೆಯೊಳಗೆ ತರಬೇಕು. ಅವಳು ತಲೆ ಬೋಳಿಸಿಕೊಂಡು, ಉಗುರುಗಳನ್ನು ಕತ್ತರಿಸಿ ಕೊಂಡು,
  2. 13ತನ್ನ ಸೆರೆಯ ವಸ್ತ್ರವನ್ನು ತೆಗೆದಿಟ್ಟು ನಿನ್ನ ಮನೆಯಲ್ಲಿ ವಾಸವಾಗಿದ್ದು, ತನ್ನ ತಂದೆತಾಯಿಗಳ ನಿಮಿತ್ತ ಪೂರ್ಣ ತಿಂಗಳು ಗೋಳಾಡಲಿ. ಆ ಮೇಲೆ ನೀನು ಅವಳ ಬಳಿಗೆ ಹೋಗಿ ಅವಳಿಗೆ ಗಂಡನಾಗ ಬಹುದು; ಅವಳು ನಿನಗೆ ಹೆಂಡತಿಯಾಗಿರುವಳು.
  3. 14ಆದರೆ ನೀನು ಅವಳನ್ನು ಮೆಚ್ಚದೆ ಹೋದರೆ ಅವಳನ್ನು ಅವಳ ಮನಸ್ಸಿದ್ದಲ್ಲಿಗೆ ಕಳುಹಿಸಿಬಿಡಬೇಕು; ಹೇಗಾದರೂ ಹಣಕ್ಕೆ ಮಾರಲೇಬಾರದು; ನೀನು ಅವಳನ್ನು ತಗ್ಗಿಸಿದ್ದರಿಂದ ಅವಳನ್ನು ದಾಸಿಯ ಹಾಗೆ ನಡಿಸಬಾರದು.
  4. 15ಒಬ್ಬ ಮನುಷ್ಯನಿಗೆ ಪ್ರೀತಿಮಾಡಲ್ಪಟ್ಟ ಒಬ್ಬಳೂ ಹಗೆಮಾಡಲ್ಪಟ್ಟ ಒಬ್ಬಳೂ ಇಬ್ಬರು ಪತ್ನಿಯರು ಇರ ಲಾಗಿ ಪ್ರೀತಿಮಾಡಲ್ಪಟ್ಟವಳೂ ಹಗೆಮಾಡಲ್ಪಟ್ಟವಳೂ ಅವನಿಗೆ ಮಕ್ಕಳನ್ನು ಹೆತ್ತಿರುವಲ್ಲಿ ಹಗೆಮಾಡಲ್ಪಟ್ಟವಳ ಮಗನು ಚೊಚ್ಚಲಾಗಿದ್ದರೆ
  5. 16ಅವನು ತನ್ನ ಕುಮಾರರಿಗೆ ತನಗೆ ಉಂಟಾದದ್ದನ್ನು ಸ್ವಾಸ್ತ್ಯವಾಗಿ ಕೊಡುವ ದಿವಸ ದಲ್ಲಿ ಚೊಚ್ಚಲಾಗಿರುವ ಹಗೆಮಾಡಲ್ಪಟ್ಟವಳ ಮಗನಿಗೆ ಬದಲಾಗಿ ಪ್ರೀತಿಮಾಡಲ್ಪಟ್ಟವಳ ಮಗನನ್ನು ಚೊಚ್ಚ ಲಾಗಿ ಮಾಡಕೂಡದು.
Read all of Deuteronomy 21

Cross references

Original words (Hebrew)

Deuteronomy 21:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.