Deuteronomy · chapter 21 · verse 15
Deuteronomy 21:15 in Kannada
ಒಬ್ಬ ಮನುಷ್ಯನಿಗೆ ಪ್ರೀತಿಮಾಡಲ್ಪಟ್ಟ ಒಬ್ಬಳೂ ಹಗೆಮಾಡಲ್ಪಟ್ಟ ಒಬ್ಬಳೂ ಇಬ್ಬರು ಪತ್ನಿಯರು ಇರ ಲಾಗಿ ಪ್ರೀತಿಮಾಡಲ್ಪಟ್ಟವಳೂ ಹಗೆಮಾಡಲ್ಪಟ್ಟವಳೂ ಅವನಿಗೆ ಮಕ್ಕಳನ್ನು ಹೆತ್ತಿರುವಲ್ಲಿ ಹಗೆಮಾಡಲ್ಪಟ್ಟವಳ ಮಗನು ಚೊಚ್ಚಲಾಗಿದ್ದರೆ
Obba manushyanige preetimaadalpatta obbaloo hagemaadalpatta obbaloo ibbaru patniyaru ira laagi preetimaadalpattavaloo hagemaadalpattavaloo avanige makkalannu hettiruvalli hagemaadalpattavala maganu chochchalaagiddare
Deuteronomy 21:15 in English
- King James Version (KJV)
- If a man have two wives, one beloved, and another hated, and they have born him children, [both] the beloved and the hated; and [if] the firstborn son be hers that was hated:
- World English Bible (WEB)
- If a man has two wives, the one beloved and the other hated, and they have borne him children, both the beloved and the hated, and if the firstborn son is hers who was hated,
- American Standard Version (ASV)
- If a man have two wives, the one beloved, and the other hated, and they have borne him children, both the beloved and the hated; and if the first-born son be hers that was hated;
- Bible in Basic English (BBE)
- If a man has two wives, one greatly loved and the other hated, and the two of them have had children by him; and if the first son is the child of the hated wife:
- Darby Translation (DBY)
- If a man have two wives, one beloved, and one hated, and they have borne him children, both the beloved and the hated, and the firstborn son be hers that was hated;
- Webster's Bible (WBS)
- If a man shall have two wives, one beloved, and another hated, and they have borne him children, [both] the beloved and the hated; and [if] the first-born son be hers that was hated:
- Young's Literal Translation (YLT)
- 'When a man hath two wives, the one loved and the other hated, and they have borne to him sons (the loved one and the hated one), and the first-born son hath been to the hated one;
Read in context
- 13ತನ್ನ ಸೆರೆಯ ವಸ್ತ್ರವನ್ನು ತೆಗೆದಿಟ್ಟು ನಿನ್ನ ಮನೆಯಲ್ಲಿ ವಾಸವಾಗಿದ್ದು, ತನ್ನ ತಂದೆತಾಯಿಗಳ ನಿಮಿತ್ತ ಪೂರ್ಣ ತಿಂಗಳು ಗೋಳಾಡಲಿ. ಆ ಮೇಲೆ ನೀನು ಅವಳ ಬಳಿಗೆ ಹೋಗಿ ಅವಳಿಗೆ ಗಂಡನಾಗ ಬಹುದು; ಅವಳು ನಿನಗೆ ಹೆಂಡತಿಯಾಗಿರುವಳು.
- 14ಆದರೆ ನೀನು ಅವಳನ್ನು ಮೆಚ್ಚದೆ ಹೋದರೆ ಅವಳನ್ನು ಅವಳ ಮನಸ್ಸಿದ್ದಲ್ಲಿಗೆ ಕಳುಹಿಸಿಬಿಡಬೇಕು; ಹೇಗಾದರೂ ಹಣಕ್ಕೆ ಮಾರಲೇಬಾರದು; ನೀನು ಅವಳನ್ನು ತಗ್ಗಿಸಿದ್ದರಿಂದ ಅವಳನ್ನು ದಾಸಿಯ ಹಾಗೆ ನಡಿಸಬಾರದು.
- 15ಒಬ್ಬ ಮನುಷ್ಯನಿಗೆ ಪ್ರೀತಿಮಾಡಲ್ಪಟ್ಟ ಒಬ್ಬಳೂ ಹಗೆಮಾಡಲ್ಪಟ್ಟ ಒಬ್ಬಳೂ ಇಬ್ಬರು ಪತ್ನಿಯರು ಇರ ಲಾಗಿ ಪ್ರೀತಿಮಾಡಲ್ಪಟ್ಟವಳೂ ಹಗೆಮಾಡಲ್ಪಟ್ಟವಳೂ ಅವನಿಗೆ ಮಕ್ಕಳನ್ನು ಹೆತ್ತಿರುವಲ್ಲಿ ಹಗೆಮಾಡಲ್ಪಟ್ಟವಳ ಮಗನು ಚೊಚ್ಚಲಾಗಿದ್ದರೆ
- 16ಅವನು ತನ್ನ ಕುಮಾರರಿಗೆ ತನಗೆ ಉಂಟಾದದ್ದನ್ನು ಸ್ವಾಸ್ತ್ಯವಾಗಿ ಕೊಡುವ ದಿವಸ ದಲ್ಲಿ ಚೊಚ್ಚಲಾಗಿರುವ ಹಗೆಮಾಡಲ್ಪಟ್ಟವಳ ಮಗನಿಗೆ ಬದಲಾಗಿ ಪ್ರೀತಿಮಾಡಲ್ಪಟ್ಟವಳ ಮಗನನ್ನು ಚೊಚ್ಚ ಲಾಗಿ ಮಾಡಕೂಡದು.
- 17ಅವನು ಹಗೆ ಮಾಡಲ್ಪಟ್ಟ ವಳ ಮಗನಿಗೆ ತನ್ನ ಬಳಿಯಲ್ಲಿ ಉಂಟಾದ ಎಲ್ಲವುಗಳಲ್ಲಿ ಎರಡು ಪಾಲುಗಳನ್ನು ಕೊಟ್ಟು ಅವನೇ ಚೊಚ್ಚಲನೆಂದು ಒಪ್ಪಿಕೊಳ್ಳಬೇಕು. ಯಾಕಂದರೆ ಅವನೇ ಅವನ ಬಲದ ಆರಂಭವು; ಅವನಿಗೆ ಚೊಚ್ಚಲತನದ ಹಕ್ಕು ಉಂಟು.
Cross references
- Genesis 29:33 ಆದಿಕಾಂಡ 29:33ಮತ್ತೆ ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ನಾನು ತಾತ್ಸಾರ ಮಾಡಲ್ಪಟ್ಟೆನೆಂದು ಕರ್ತನು ಕೇಳಿ ಇವನನ್ನು ನನಗೆ ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಸಿಮೆಯೋನ ಎಂದು ಹೆಸರಿಟ್ಟಳು.
- Genesis 29:20 ಆದಿಕಾಂಡ 29:20ಈ ಪ್ರಕಾರ ಯಾಕೋ ಬನು ರಾಹೇಲಳಿಗೋಸ್ಕರ ಏಳು ವರುಷ ಸೇವೆ ಮಾಡಿದನು. ಅವನು ಆಕೆಯನ್ನು ಪ್ರೀತಿಮಾಡಿದ್ದರಿಂದ ಏಳು ವರುಷಗಳು ಅವನಿಗೆ ಸ್ವಲ್ಪ ದಿನಗಳಾಗಿ ತೋರಿದವು.
- 1 Samuel 1:4–5 1 ಸಮುವೇಲನು 1:4–5ಎಲ್ಕಾನನು ಬಲಿಯನ್ನು ಅರ್ಪಿಸುವ ಕಾಲದಲ್ಲಿ ಅವನು ತನ್ನ ಹೆಂಡತಿಯಾದ ಪೆನಿನ್ನಳಿಗೂ ಅವಳ ಎಲ್ಲಾ ಕುಮಾರರಿಗೂ ಕುಮಾರ್ತೆ ಯರಿಗೂ ಪಾಲನ್ನು ಕೊಟ್ಟನು. ಹನ್ನಳಿಗೆ ಯೋಗ್ಯ ವಾದ ಪಾಲನ್ನು ಕೊಟ್ಟು ಹನ್ನಳನ್ನು ಪ್ರೀತಿಮಾಡಿ ದನು. ಆದರೆ ಕರ್ತನು ಅವಳ ಗರ್ಭವನ್ನು ಮುಚ್ಚಿ ದ್ದನು.
- Genesis 29:30–31 ಆದಿಕಾಂಡ 29:30–31ಇದಲ್ಲದೆ ಅವನು ರಾಹೇಲಳ ಬಳಿಗೂ ಬಂದು ಲೇಯಳಿಗಿಂತ ರಾಹೇಲಳನ್ನು ಹೆಚ್ಚು ಪ್ರೀತಿಮಾಡಿ ಇನ್ನೂ ಏಳು ವರುಷ ಅವನ ಬಳಿಯಲ್ಲಿ ಸೇವೆಮಾಡಿದನು. ಲೇಯಳು ತಾತ್ಸಾರವಾದಳೆಂದು ಕರ್ತನು ನೋಡಿ ಅವಳ ಗರ್ಭವನ್ನು ತೆರೆದನು. ಆದರೆ ರಾಹೇಲಳು ಬಂಜೆಯಾಗಿದ್ದಳು.
- Genesis 29:18 ಆದಿಕಾಂಡ 29:18ಹೀಗಿರುವದರಿಂದ ಯಾಕೋಬನು ರಾಹೇಲಳನ್ನು ಪ್ರೀತಿಮಾಡಿ--ನಾನು ನಿನ್ನ ಕಿರಿಮಗಳಾಗಿರುವ ರಾಹೇಲಳಿಗೋಸ್ಕರ ನಿನ್ನಲ್ಲಿ ಏಳು ವರುಷ ಸೇವೆ ಮಾಡುತ್ತೇನೆ ಅಂದನು.
Original words (Hebrew)
- man · H376אִישׁ ʼîysh
- two · H8147שְׁנַיִם shᵉnayim
- wives · H802אִשָּׁה ʼishshâh
- one · H259אֶחָד ʼechâd
- beloved · H157אָהַב ʼâhab
- another · H259אֶחָד ʼechâd
- hated · H8130שָׂנֵא sânêʼ
- born · H3205יָלַד yâlad
- children · H1121בֵּן bên
- beloved · H157אָהַב ʼâhab
- hated · H8130שָׂנֵא sânêʼ
- firstborn · H1060בְּכוֹר bᵉkôwr
- son · H1121בֵּן bên
- hated · H8146שָׂנִיא sânîyʼ