Deuteronomy · chapter 21 · verse 16
Deuteronomy 21:16 in Kannada
ಅವನು ತನ್ನ ಕುಮಾರರಿಗೆ ತನಗೆ ಉಂಟಾದದ್ದನ್ನು ಸ್ವಾಸ್ತ್ಯವಾಗಿ ಕೊಡುವ ದಿವಸ ದಲ್ಲಿ ಚೊಚ್ಚಲಾಗಿರುವ ಹಗೆಮಾಡಲ್ಪಟ್ಟವಳ ಮಗನಿಗೆ ಬದಲಾಗಿ ಪ್ರೀತಿಮಾಡಲ್ಪಟ್ಟವಳ ಮಗನನ್ನು ಚೊಚ್ಚ ಲಾಗಿ ಮಾಡಕೂಡದು.
Avanu tanna kumaararige tanage untaadaddannu svaastyavaagi koduva divasa dalli chochchalaagiruva hagemaadalpattavala maganige badalaagi preetimaadalpattavala maganannu chochcha laagi maadakoodadu.
Deuteronomy 21:16 in English
- King James Version (KJV)
- Then it shall be, when he maketh his sons to inherit [that] which he hath, [that] he may not make the son of the beloved firstborn before the son of the hated, [which is indeed] the firstborn:
- World English Bible (WEB)
- then it shall be, in the day that he causes his sons to inherit that which he has, that he may not give the son of the beloved the rights of the firstborn before the son of the hated, who is the firstborn;
- American Standard Version (ASV)
- then it shall be, in the day that he causeth his sons to inherit that which he hath, that he may not make the son of the beloved the first-born before the son of the hated, who is the first-born:
- Bible in Basic English (BBE)
- Then when he gives his property to his sons for their heritage, he is not to put the son of his loved one in the place of the first son, the son of the hated wife:
- Darby Translation (DBY)
- then it shall be, in the day that he maketh his sons to inherit what he hath, that he may not make the son of the beloved firstborn before the son of the hated, who is the firstborn;
- Webster's Bible (WBS)
- Then it shall be, when he maketh his sons to inherit [that] which he hath, [that] he may not prefer the son of the beloved first-born, before the son of the hated, [which is indeed] the first-born:
- Young's Literal Translation (YLT)
- then it hath been, in the day of his causing his sons to inherit that which he hath, he is not able to declare first-born the son of the loved one, in the face of the son of the hated one — the first-born.
Read in context
- 14ಆದರೆ ನೀನು ಅವಳನ್ನು ಮೆಚ್ಚದೆ ಹೋದರೆ ಅವಳನ್ನು ಅವಳ ಮನಸ್ಸಿದ್ದಲ್ಲಿಗೆ ಕಳುಹಿಸಿಬಿಡಬೇಕು; ಹೇಗಾದರೂ ಹಣಕ್ಕೆ ಮಾರಲೇಬಾರದು; ನೀನು ಅವಳನ್ನು ತಗ್ಗಿಸಿದ್ದರಿಂದ ಅವಳನ್ನು ದಾಸಿಯ ಹಾಗೆ ನಡಿಸಬಾರದು.
- 15ಒಬ್ಬ ಮನುಷ್ಯನಿಗೆ ಪ್ರೀತಿಮಾಡಲ್ಪಟ್ಟ ಒಬ್ಬಳೂ ಹಗೆಮಾಡಲ್ಪಟ್ಟ ಒಬ್ಬಳೂ ಇಬ್ಬರು ಪತ್ನಿಯರು ಇರ ಲಾಗಿ ಪ್ರೀತಿಮಾಡಲ್ಪಟ್ಟವಳೂ ಹಗೆಮಾಡಲ್ಪಟ್ಟವಳೂ ಅವನಿಗೆ ಮಕ್ಕಳನ್ನು ಹೆತ್ತಿರುವಲ್ಲಿ ಹಗೆಮಾಡಲ್ಪಟ್ಟವಳ ಮಗನು ಚೊಚ್ಚಲಾಗಿದ್ದರೆ
- 16ಅವನು ತನ್ನ ಕುಮಾರರಿಗೆ ತನಗೆ ಉಂಟಾದದ್ದನ್ನು ಸ್ವಾಸ್ತ್ಯವಾಗಿ ಕೊಡುವ ದಿವಸ ದಲ್ಲಿ ಚೊಚ್ಚಲಾಗಿರುವ ಹಗೆಮಾಡಲ್ಪಟ್ಟವಳ ಮಗನಿಗೆ ಬದಲಾಗಿ ಪ್ರೀತಿಮಾಡಲ್ಪಟ್ಟವಳ ಮಗನನ್ನು ಚೊಚ್ಚ ಲಾಗಿ ಮಾಡಕೂಡದು.
- 17ಅವನು ಹಗೆ ಮಾಡಲ್ಪಟ್ಟ ವಳ ಮಗನಿಗೆ ತನ್ನ ಬಳಿಯಲ್ಲಿ ಉಂಟಾದ ಎಲ್ಲವುಗಳಲ್ಲಿ ಎರಡು ಪಾಲುಗಳನ್ನು ಕೊಟ್ಟು ಅವನೇ ಚೊಚ್ಚಲನೆಂದು ಒಪ್ಪಿಕೊಳ್ಳಬೇಕು. ಯಾಕಂದರೆ ಅವನೇ ಅವನ ಬಲದ ಆರಂಭವು; ಅವನಿಗೆ ಚೊಚ್ಚಲತನದ ಹಕ್ಕು ಉಂಟು.
- 18ಒಬ್ಬ ಮನುಷ್ಯನಿಗೆ ಮೊಂಡನೂ ತಿರುಗಿ ಬೀಳುವ ವನೂ ಆಗಿರುವ ಮಗನಿದ್ದರೆ ಅವನು ತಂದೆಯ ಮಾತನ್ನು ತಾಯಿಯ ಮಾತನ್ನು ಕೇಳದೆಯೂ, ಅವರು ಅವನನ್ನು ಶಿಕ್ಷಿಸಿ ಹೇಳುವ ಮಾತನ್ನೂ ಕೇಳದೆಯೂ ಹೋದರೆ
Cross references
- 1 Chronicles 26:10 1 ಪೂರ್ವಕಾಲವೃತ್ತಾಂತ 26:10ಇದಲ್ಲದೆ ಮೆರಾರಿಯ ಮಕ್ಕಳಲ್ಲಿರುವ ಹೋಸನಿಗೆ ಮಕ್ಕಳಿದ್ದರು; ಮುಖ್ಯನಾದವನು ಶಿಮ್ರಿಯು; (ಅವನು ಚೊಚ್ಚಲ ಮಗನಲ್ಲ) ಆದರೆ ಅವನ ತಂದೆ ಅವನನ್ನು ಮುಖ್ಯಸ್ಥನನ್ನಾಗಿ ಮಾಡಿದನು;
- 1 Chronicles 5:2 1 ಪೂರ್ವಕಾಲವೃತ್ತಾಂತ 5:2ಯೆಹೂದನು ತನ್ನ ಸಹೋದರರಿಗಿಂತ ಪ್ರಬಲವುಳ್ಳವನಾದನು. ಅವ ನಿಂದ ಮುಖ್ಯ ಅಧಿಕಾರಿಯು ಹುಟ್ಟಿದನು. ಆದರೆ ಚೊಚ್ಚಲತನ ಯೋಸೆಫನದಾಗಿತ್ತು).
- 2 Chronicles 21:3 2 ಪೂರ್ವಕಾಲವೃತ್ತಾಂತ 21:3ಅವರ ತಂದೆಯು ಯೆಹೂದದಲ್ಲಿ ಕೋಟೆ ಯುಳ್ಳ ಪಟ್ಟಣಗಳ ಸಂಗಡ ಬೆಳ್ಳಿಬಂಗಾರವನ್ನೂ ಬೆಲೆ ಯುಳ್ಳ ವಸ್ತುಗಳನ್ನೂ ಅವರಿಗೆ ದಾನಗಳಾಗಿ ಕೊಟ್ಟನು. ಆದರೆ ಯೆಹೋರಾಮನು ಚೊಚ್ಚಲು ಮಗನಾದದ ರಿಂದ ಅವನಿಗೆ ರಾಜ್ಯವನ್ನು ಕೊಟ್ಟನು.
- Hebrews 12:16–17 ಇಬ್ರಿಯರಿಗೆ 12:16–17ಯಾವ ಜಾರನಾಗಲಿ--ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆಯೂ ಜಾಗ್ರತೆ ಯಿಂದ ನೋಡಿಕೊಳ್ಳಿರಿ. ಆ ಏಸಾವನು ಒಂದು ತುತ್ತನ್ನಕ್ಕಾಗಿ ತನ್ನ ಚೊಚ್ಚಲತನದ ಹಕ್ಕನ್ನು ಮಾರಿ ಬಿಟ್ಟನು; ತರುವಾಯ ಅವನು (ತನ್ನ ತಂದೆಯ) ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ನೀವು ಬಲ್ಲಿರಿ.
- Romans 8:29 ರೋಮಾಪುರದವರಿಗೆ 8:29ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು.
- Philippians 4:8 ಫಿಲಿಪ್ಪಿಯವರಿಗೆ 4:8ಕಡೇದಾಗಿ ಸಹೋದರರೇ, ಸತ್ಯವಾದವುಗಳು ಯಾವವೋ ಪ್ರಾಮಾಣಿಕವಾದವುಗಳು ಯಾವವೋ ನ್ಯಾಯವಾದವುಗಳು ಯಾವವೋ ಶುದ್ಧವಾದವುಗಳು ಯಾವವೋ ಪ್ರೀತಿಕರವಾದವುಗಳು ಯಾವವೋ ಮಾನ್ಯವಾದವುಗಳು ಯಾವವೋ ಅವುಗಳನ್ನು ಮತ್ತು ಸದ್ಗುಣವನ್ನೂ ಸ್ತುತ್ಯವಾದದ್ದನ್ನೂ ಯೊ
- 2 Chronicles 11:19–22 2 ಪೂರ್ವಕಾಲವೃತ್ತಾಂತ 11:19–22ಅಬೀಹೈಲಳು ಯೆಗೂಷ್, ಶೆಮರ್ಯ, ಜಾಹಮ್ ಎಂಬ ಮಕ್ಕಳನ್ನು ಅವನಿಗೆ ಹೆತ್ತಳು. ಇವಳ ತರು ವಾಯ ಅವನು ಅಬ್ಷಾಲೋಮನ ಮಗಳಾದ ಮಾಕ ಳನ್ನು ಹೆಂಡತಿಯಾಗಿ ತಕ್ಕೊಂಡನು. ಇವಳು ಅವನಿಗೆ ಅಬೀಯನ್ನೂ ಅತ್ತೈಯನ್ನೂ ಜೀಜನನ್ನೂ ಶೆಲೋ ವಿಾತನ್ನೂ ಹೆತ್ತಳು. ರೆಹಬ್ಬಾಮನಿಗೆ ಹದಿನೆಂಟು ಮಂದಿ ಹೆಂಡತಿಯರೂ ಅರವತ್ತು ಮಂದಿ ಉಪ ಪತ್ನಿಯರೂ ಇದ್ದರು; ಅವನು ಇಪ್ಪತ್ತೆಂಟು ಮಂದಿ ಕುಮಾರರನ್ನೂ ಅರವತ್ತು ಮಂದಿ ಕುಮಾರ್ತೆಯರನ್ನೂ ಪಡೆದನು. ಆದರೆ ಅವನು ತನ್ನ ಎಲ್ಲಾ ಹೆಂಡತಿ ಯರಿಗಿಂತಲೂ ಉಪಪತ್ನಿಯರಿಗಿಂತಲೂ ಅಬ್ಷಾಲೋ ಮನ ಮಗಳಾದ ಮಾಕಳನ್ನು ಪ್ರೀತಿಮಾಡಿದನು. ರೆಹಬ್ಬಾಮನು ಮಾಕಳ ಮಗನಾದ ಅಬೀಯನನ್ನು ಅವನ ಸಹೋದರರಲ್ಲಿ ನಾಯಕನಾಗಿರುವಂತೆ ಮುಖ್ಯ ಸ್ಥನಾಗಿ ಮಾಡಿದನು. ಅವನನ್ನು ಅರಸನಾಗಿ ಮಾಡಲು ಮನಸ್ಸುಳ್ಳವನಾಗಿದ್ದನು.ಅವನು ವಿವೇಕದಿಂದ ನಡೆದು ತನ್ನ ಎಲ್ಲಾ ಮಕ್ಕಳನ್ನು ಯೆಹೂದ ಬೆನ್ಯಾವಿಾ ನಿನ ದೇಶಗಳಲ್ಲಿರುವ ಎಲ್ಲಾ ಬಲವಾದ ಪಟ್ಟಣಗ ಳಲ್ಲಿ ಚದುರಿಸಿ ಅವರಿಗೆ ಬಹಳ ದವಸಧಾನ್ಯಗಳನ್ನು ಕೊಟ್ಟನು. ಆದರೆ ಹೆಂಡತಿಯರ ಸಮೂಹವನ್ನು ಆಶಿಸಿದನು.