Deuteronomy · chapter 21 · verse 17
Deuteronomy 21:17 in Kannada
ಅವನು ಹಗೆ ಮಾಡಲ್ಪಟ್ಟ ವಳ ಮಗನಿಗೆ ತನ್ನ ಬಳಿಯಲ್ಲಿ ಉಂಟಾದ ಎಲ್ಲವುಗಳಲ್ಲಿ ಎರಡು ಪಾಲುಗಳನ್ನು ಕೊಟ್ಟು ಅವನೇ ಚೊಚ್ಚಲನೆಂದು ಒಪ್ಪಿಕೊಳ್ಳಬೇಕು. ಯಾಕಂದರೆ ಅವನೇ ಅವನ ಬಲದ ಆರಂಭವು; ಅವನಿಗೆ ಚೊಚ್ಚಲತನದ ಹಕ್ಕು ಉಂಟು.
Avanu hage maadalpatta vala maganige tanna baliyalli untaada ellavugalalli eradu paalugalannu kottu avane chochchalanendu oppikollabeku. Yaakandare avane avana balada aarambhavu; avanige chochchalatanada hakku untu.
Deuteronomy 21:17 in English
- King James Version (KJV)
- But he shall acknowledge the son of the hated [for] the firstborn, by giving him a double portion of all that he hath: for he [is] the beginning of his strength; the right of the firstborn [is] his.
- World English Bible (WEB)
- but he shall acknowledge the firstborn, the son of the hated, by giving him a double portion of all that he has; for he is the beginning of his strength. The right of the firstborn is his.
- American Standard Version (ASV)
- but he shall acknowledge the first-born, the son of the hated, by giving him a double portion of all that he hath; for he is the beginning of his strength; the right of the first-born is his.
- Bible in Basic English (BBE)
- But he is to give his first son his birthright, and twice as great a part of his property: for he is the first-fruits of his strength and the right of the first son is his.
- Darby Translation (DBY)
- but he shall acknowledge as firstborn the son of the hated, by giving him a double portion of all that is found with him; for he is the firstfruits of his vigour: the right of the firstborn is his.
- Webster's Bible (WBS)
- But he shall acknowledge the son of the hated [for] the first-born, by giving him a double portion of all that he hath: for he [is] the beginning of his strength; the right of the first-born [is] his.
- Young's Literal Translation (YLT)
- But the first-born, son of the hated one, he doth acknowledge, to give to him a double portion of all that is found with him, for he [is] the beginning of his strength; to him [is] the right of the first-born.
Read in context
- 15ಒಬ್ಬ ಮನುಷ್ಯನಿಗೆ ಪ್ರೀತಿಮಾಡಲ್ಪಟ್ಟ ಒಬ್ಬಳೂ ಹಗೆಮಾಡಲ್ಪಟ್ಟ ಒಬ್ಬಳೂ ಇಬ್ಬರು ಪತ್ನಿಯರು ಇರ ಲಾಗಿ ಪ್ರೀತಿಮಾಡಲ್ಪಟ್ಟವಳೂ ಹಗೆಮಾಡಲ್ಪಟ್ಟವಳೂ ಅವನಿಗೆ ಮಕ್ಕಳನ್ನು ಹೆತ್ತಿರುವಲ್ಲಿ ಹಗೆಮಾಡಲ್ಪಟ್ಟವಳ ಮಗನು ಚೊಚ್ಚಲಾಗಿದ್ದರೆ
- 16ಅವನು ತನ್ನ ಕುಮಾರರಿಗೆ ತನಗೆ ಉಂಟಾದದ್ದನ್ನು ಸ್ವಾಸ್ತ್ಯವಾಗಿ ಕೊಡುವ ದಿವಸ ದಲ್ಲಿ ಚೊಚ್ಚಲಾಗಿರುವ ಹಗೆಮಾಡಲ್ಪಟ್ಟವಳ ಮಗನಿಗೆ ಬದಲಾಗಿ ಪ್ರೀತಿಮಾಡಲ್ಪಟ್ಟವಳ ಮಗನನ್ನು ಚೊಚ್ಚ ಲಾಗಿ ಮಾಡಕೂಡದು.
- 17ಅವನು ಹಗೆ ಮಾಡಲ್ಪಟ್ಟ ವಳ ಮಗನಿಗೆ ತನ್ನ ಬಳಿಯಲ್ಲಿ ಉಂಟಾದ ಎಲ್ಲವುಗಳಲ್ಲಿ ಎರಡು ಪಾಲುಗಳನ್ನು ಕೊಟ್ಟು ಅವನೇ ಚೊಚ್ಚಲನೆಂದು ಒಪ್ಪಿಕೊಳ್ಳಬೇಕು. ಯಾಕಂದರೆ ಅವನೇ ಅವನ ಬಲದ ಆರಂಭವು; ಅವನಿಗೆ ಚೊಚ್ಚಲತನದ ಹಕ್ಕು ಉಂಟು.
- 18ಒಬ್ಬ ಮನುಷ್ಯನಿಗೆ ಮೊಂಡನೂ ತಿರುಗಿ ಬೀಳುವ ವನೂ ಆಗಿರುವ ಮಗನಿದ್ದರೆ ಅವನು ತಂದೆಯ ಮಾತನ್ನು ತಾಯಿಯ ಮಾತನ್ನು ಕೇಳದೆಯೂ, ಅವರು ಅವನನ್ನು ಶಿಕ್ಷಿಸಿ ಹೇಳುವ ಮಾತನ್ನೂ ಕೇಳದೆಯೂ ಹೋದರೆ
- 19ಅವನ ತಂದೆ ತಾಯಿಗಳು ಅವನನ್ನು ಹಿಡಿದು ಪಟ್ಟಣದ ಹಿರಿಯರ ಬಳಿಗೂ ಅವನ ಸ್ಥಳದ ಬಾಗಲಿನ ಬಳಿಗೂ ಹೊರಗೆ ತಂದು
Cross references
- Genesis 49:3 ಆದಿಕಾಂಡ 49:3ರೂಬೇನನೇ, ನೀನು ನನ್ನ ಚೊಚ್ಚಲ ಮಗನು, ನನ್ನ ಶಕ್ತಿಯೂ ನನ್ನ ಬಲದ ಆರಂಭವೂ ಔನ್ಯತ್ಯಾತಿ ಶಯವೂ ಬಲಾತಿಶಯವೂ ನೀನೇ.
- Genesis 25:31–34 ಆದಿಕಾಂಡ 25:31–34ಆಗ ಯಾಕೋಬನು--ಈ ಹೊತ್ತು ನಿನ್ನ ಚೊಚ್ಚಲತನವನ್ನು ನನಗೆ ಮಾರು ಅಂದನು. ಏಸಾವನು--ಇಗೋ, ನಾನು ಸಾಯುತ್ತಿದ್ದೇನೆ; ಚೊಚ್ಚಲತನದ ಹಕ್ಕಿನಿಂದ ನನಗೇನು ಲಾಭ ಅಂದನು. ಯಾಕೋಬನು-- ಈ ಹೊತ್ತು ನನಗೆ ಪ್ರಮಾಣಮಾಡು ಅಂದನು. ಆಗ ಅವನು ಯಾಕೋಬನಿಗೆ ಪ್ರಮಾಣಮಾಡಿ ತನ್ನ ಚೊಚ್ಚಲತನವನ್ನು ಅವನಿಗೆ ಮಾರಿದನು.ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿಯ ತೋವೆಯನ್ನೂ ಕೊಟ್ಟನು. ಅವನು ತಿಂದು ಕುಡಿದು ಎದ್ದುಹೋದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕನ್ನು ಉದಾಸೀನಮಾಡಿದನು. ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿಯ ತೋವೆಯನ್ನೂ ಕೊಟ್ಟನು. ಅವನು ತಿಂದು ಕುಡಿದು ಎದ್ದುಹೋದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕನ್ನು ಉದಾಸೀನಮಾಡಿದನು.
- Psalm 105:36 ಕೀರ್ತನೆಗಳು 105:36ಅವರ ದೇಶದಲ್ಲಿಯ ಎಲ್ಲಾ ಚೊಚ್ಚಲುಗಳನ್ನೂ ಬಲವುಳ್ಳ ಎಲ್ಲಾ ಪ್ರಮುಖರನ್ನೂ ಹೊಡೆದನು.
- 1 Chronicles 5:1–2 1 ಪೂರ್ವಕಾಲವೃತ್ತಾಂತ 5:1–2ಇಸ್ರಾಯೇಲಿನ ಚೊಚ್ಚಲ ಮಗನಾದ ರೂಬೇನನ ಕುಮಾರರು (ರೂಬೇನನು ಚೊಚ್ಚಲ ಮಗನಾಗಿದ್ದನು; ಆದರೆ ಅವನು ತನ್ನ ತಂದೆಯ ಹಾಸಿಗೆಯನ್ನು ಅಪವಿತ್ರಮಾಡಿದ್ದರಿಂದ ಅವನ ಚೊಚ್ಚಲತನದ ಹಕ್ಕು ಇಸ್ರಾಯೇಲನ ಮಗ ನಾದ ಯೋಸೇಫನ ಕುಮಾರರಿಗೆ ಕೊಡಲ್ಪಟ್ಟಿತು. ಆದದರಿಂದ ಈ ವಂಶಾವಳಿಯು ಚೊಚ್ಚಲತನದ ಪ್ರಕಾರ ಬರೆಯಲ್ಪಟ್ಟದ್ದಲ್ಲ. ಯೆಹೂದನು ತನ್ನ ಸಹೋದರರಿಗಿಂತ ಪ್ರಬಲವುಳ್ಳವನಾದನು. ಅವ ನಿಂದ ಮುಖ್ಯ ಅಧಿಕಾರಿಯು ಹುಟ್ಟಿದನು. ಆದರೆ ಚೊಚ್ಚಲತನ ಯೋಸೆಫನದಾಗಿತ್ತು).
- Genesis 25:5–6 ಆದಿಕಾಂಡ 25:5–6ಆದರೆ ಅಬ್ರಹಾಮನು ತನಗಿದ್ದದ್ದನ್ನೆಲ್ಲಾ ಇಸಾಕ ನಿಗೆ ಕೊಟ್ಟನು. ಅಬ್ರಹಾಮನಿಗೆ ಇದ್ದ ಉಪಪತ್ನಿಗಳ ಮಕ್ಕಳಿಗೆ ಅಬ್ರಹಾಮನು ದಾನಗಳನ್ನು ಕೊಟ್ಟು ತಾನು ಜೀವಿಸುತ್ತಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವದಿಕ್ಕಿನ ಕಡೆಗೆ ಮೂಡಣ ದೇಶಕ್ಕೆ ಕಳುಹಿಸಿದನು.
Original words (Hebrew)
- acknowledge · H5234נָכַר nâkar
- son · H1121בֵּן bên
- hated · H8130שָׂנֵא sânêʼ
- firstborn · H1060בְּכוֹר bᵉkôwr
- giving · H5414נָתַן nâthan
- double · H8147שְׁנַיִם shᵉnayim
- portion · H6310פֶּה peh
- hath · H4672מָצָא mâtsâʼ
- beginning · H7225רֵאשִׁית rêʼshîyth
- strength · H202אוֹן ʼôwn
- right · H4941מִשְׁפָּט mishpâṭ
- firstborn · H1062בְּכוֹרָה bᵉkôwrâh