Deuteronomy · chapter 21 · verse 18
Deuteronomy 21:18 in Kannada
ಒಬ್ಬ ಮನುಷ್ಯನಿಗೆ ಮೊಂಡನೂ ತಿರುಗಿ ಬೀಳುವ ವನೂ ಆಗಿರುವ ಮಗನಿದ್ದರೆ ಅವನು ತಂದೆಯ ಮಾತನ್ನು ತಾಯಿಯ ಮಾತನ್ನು ಕೇಳದೆಯೂ, ಅವರು ಅವನನ್ನು ಶಿಕ್ಷಿಸಿ ಹೇಳುವ ಮಾತನ್ನೂ ಕೇಳದೆಯೂ ಹೋದರೆ
Obba manushyanige mondanoo tirugi beeluva vanoo aagiruva maganiddare avanu tandeya maatannu taayiya maatannu keladeyoo, avaru avanannu shikshisi heluva maatannoo keladeyoo hodare
Deuteronomy 21:18 in English
- King James Version (KJV)
- If a man have a stubborn and rebellious son, which will not obey the voice of his father, or the voice of his mother, and [that], when they have chastened him, will not hearken unto them:
- World English Bible (WEB)
- If a man has a stubborn and rebellious son who will not obey the voice of his father or the voice of his mother, and though they chasten him, will not listen to them,
- American Standard Version (ASV)
- If a man have a stubborn and rebellious son, that will not obey the voice of his father, or the voice of his mother, and, though they chasten him, will not hearken unto them;
- Bible in Basic English (BBE)
- If a man has a son who is hard-hearted and uncontrolled, who gives no attention to the voice of his father and mother, and will not be ruled by them, though they give him punishment:
- Darby Translation (DBY)
- If a man have an unmanageable and rebellious son, who hearkeneth not unto the voice of his father, nor unto the voice of his mother, and they have chastened him, but he hearkeneth not unto them;
- Webster's Bible (WBS)
- If a man shall have a stubborn and rebellious son, who will not obey the voice of his father, or the voice of his mother, and [who] , when they have chastened him, will not hearken to them:
- Young's Literal Translation (YLT)
- 'When a man hath a son apostatizing and rebellious — he is not hearkening to the voice of his father, and to the voice of his mother, and they have chastised him, and he doth not hearken unto them —
Read in context
- 16ಅವನು ತನ್ನ ಕುಮಾರರಿಗೆ ತನಗೆ ಉಂಟಾದದ್ದನ್ನು ಸ್ವಾಸ್ತ್ಯವಾಗಿ ಕೊಡುವ ದಿವಸ ದಲ್ಲಿ ಚೊಚ್ಚಲಾಗಿರುವ ಹಗೆಮಾಡಲ್ಪಟ್ಟವಳ ಮಗನಿಗೆ ಬದಲಾಗಿ ಪ್ರೀತಿಮಾಡಲ್ಪಟ್ಟವಳ ಮಗನನ್ನು ಚೊಚ್ಚ ಲಾಗಿ ಮಾಡಕೂಡದು.
- 17ಅವನು ಹಗೆ ಮಾಡಲ್ಪಟ್ಟ ವಳ ಮಗನಿಗೆ ತನ್ನ ಬಳಿಯಲ್ಲಿ ಉಂಟಾದ ಎಲ್ಲವುಗಳಲ್ಲಿ ಎರಡು ಪಾಲುಗಳನ್ನು ಕೊಟ್ಟು ಅವನೇ ಚೊಚ್ಚಲನೆಂದು ಒಪ್ಪಿಕೊಳ್ಳಬೇಕು. ಯಾಕಂದರೆ ಅವನೇ ಅವನ ಬಲದ ಆರಂಭವು; ಅವನಿಗೆ ಚೊಚ್ಚಲತನದ ಹಕ್ಕು ಉಂಟು.
- 18ಒಬ್ಬ ಮನುಷ್ಯನಿಗೆ ಮೊಂಡನೂ ತಿರುಗಿ ಬೀಳುವ ವನೂ ಆಗಿರುವ ಮಗನಿದ್ದರೆ ಅವನು ತಂದೆಯ ಮಾತನ್ನು ತಾಯಿಯ ಮಾತನ್ನು ಕೇಳದೆಯೂ, ಅವರು ಅವನನ್ನು ಶಿಕ್ಷಿಸಿ ಹೇಳುವ ಮಾತನ್ನೂ ಕೇಳದೆಯೂ ಹೋದರೆ
- 19ಅವನ ತಂದೆ ತಾಯಿಗಳು ಅವನನ್ನು ಹಿಡಿದು ಪಟ್ಟಣದ ಹಿರಿಯರ ಬಳಿಗೂ ಅವನ ಸ್ಥಳದ ಬಾಗಲಿನ ಬಳಿಗೂ ಹೊರಗೆ ತಂದು
- 20ಪಟ್ಟಣದ ಹಿರಿಯರಿಗೆ--ಈ ನಮ್ಮ ಮಗನು ಮೊಂಡನೂ ತಿರುಗಿ ಬೀಳುವವನೂ ನಮ್ಮ ಮಾತು ಕೇಳದವನೂ ಹೊಟ್ಟೇ ಬಾಕನೂ ಕುಡಿಯುವವನೂ ಆಗಿದ್ದಾನೆ ಎಂದು ಹೇಳಬೇಕು.
Cross references
- Exodus 20:12 ವಿಮೋಚನಕಾಂಡ 20:12ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸು.
- Leviticus 19:3 ಯಾಜಕಕಾಂಡ 19:3ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತಾಯಿಗೂ ತಂದೆಗೂ ಭಯಪಟ್ಟು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
- Hebrews 12:9–11 ಇಬ್ರಿಯರಿಗೆ 12:9–11ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿ ಸಿದೆವಷ್ಟೆ; ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ? ಅವರು ನಿಜವಾಗಿಯೂ ಕೆಲವು ದಿವಸಗಳ ಪ್ರಯೋ ಜನವನ್ನು ಲಕ್ಷ್ಯಕ್ಕೆ ತೆಗೆದುಕೊಂಡು ತಮ್ಮ ಮನಸ್ಸಿಗೆ ತೋರಿದಂತೆ ನಮ್ಮನ್ನು ಶಿಕ್ಷಿಸಿದರು; ಆತನಾದರೋ ನಾವು ತನ್ನ ಪರಿಶುದ್ಧತೆಯಲ್ಲಿ ಪಾಲುಗಾರರಾಗ ಬೇಕೆಂದು ನಮ್ಮ ಪ್ರಯೋಜನಕ್ಕಾಗಿಯೇ ಶಿಕ್ಷಿಸುತ್ತಾನೆ. ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರ ವಾಗಿ ತೋಚದೆ ಕ್ರೂರವಾಗಿ ತೋಚುತ್ತದೆ; ಆದರೂ ತರುವಾಯ ಅದು ಶಿಕ್ಷೆ ಹೊಂದಿದವರಿಗೆ ಸಮಾಧಾನ ವುಳ್ಳ ನೀತಿಯ ಫಲವನ್ನು ಕೊಡುತ್ತದೆ.
- Amos 4:11–12 ಆಮೋಸ 4:11–12ದೇವರು ಸೊದೋಮನ್ನೂ ಗೊಮೋರವನ್ನೂ ಕೆಡವಿದ ಹಾಗೆ ನಾನು ನಿಮ್ಮಲ್ಲಿ ಕೆಲವರನ್ನು ಕೆಡವಿ ಹಾಕಿದ್ದೇನೆ; ಹೌದು, ಬೆಂಕಿ ಉರಿಯೊಳಗಿಂದ ತೆಗೆದ ಕೊಳ್ಳಿಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ. ಆದದ ರಿಂದ ಓ ಇಸ್ರಾಯೇಲೇ, ನಿನಗೆ ನಾನು ಹೀಗೆ ಮಾಡುತ್ತೇನೆ; ನಾನು ನಿನಗೆ ಇದನ್ನು ಮಾಡುವದರಿಂದ ನೀನು ನಿನ್ನ ದೇವರನ್ನು ಎದುರುಗೊಳ್ಳಲು ಸಿದ್ಧ ಮಾಡಿಕೊ.ಇಗೋ, ಬೆಟ್ಟಗಳನ್ನು ರೂಪಿಸಿ ಗಾಳಿ ಯನ್ನು ನಿರ್ಮಿಸಿ ಮನುಷ್ಯನಿಗೆ ಅವನ ಯೋಚನೆ ಏನೆಂದು ತಿಳಿಸಿ ಉದಯವನ್ನು ಅಂಧಕಾರವನ್ನಾಗಿ ಮಾಡಿ ಭೂಮಿಯ ಉನ್ನತ ಸ್ಥಳಗಳನ್ನು ತುಳಿದು ಬಿಡುವಾತನು ಆತನೇ. ಕರ್ತನೂ ಸೈನ್ಯಗಳ ದೇವರೂ ಎಂಬದು ಆತನ ಹೆಸರು.
- Proverbs 30:17 ಜ್ಞಾನೋಕ್ತಿಗಳು 30:17ತನ್ನ ತಂದೆಯನ್ನು ಹಾಸ್ಯಮಾಡಿ ತನ್ನ ತಾಯಿಯನ್ನು ಧಿಕ್ಕರಿಸುವವನ ಕಣ್ಣನ್ನು ಕಣಿವೆಯ ಕಾಗೆಗಳು ಕಿತ್ತು ಹಾಕುವವು, ಪ್ರಾಯದ ಹದ್ದುಗಳು ಅದನ್ನು ತಿನ್ನು ವವು.
- Proverbs 19:18 ಜ್ಞಾನೋಕ್ತಿಗಳು 19:18ಇನ್ನೂ ನಿರೀಕ್ಷೆ ಇರುವಾಗಲೇ ನಿನ್ನ ಮಗನನ್ನು ಶಿಕ್ಷಿಸು; ಅವನ ಅಳುವಿಕೆಗೆ ನೀನು ಕನಿಕರಿಸದೆ ಇರು.
- Isaiah 1:2 ಯೆಶಾಯ 1:2ಓ ಆಕಾಶ ಗಳೇ, ಕೇಳಿರಿ; ಓ ಭೂಮಿಯೇ, ಕಿವಿಗೊಡು; ಕರ್ತನು ಮಾತನಾಡುತ್ತಿದ್ದಾನೆ: ನಾನು ಸಾಕಿ ಸಲಹಿದ ಮಕ್ಕಳೇ, ನನಗೆ ವಿರೋಧವಾಗಿ ಎದುರುಬಿದ್ದಿದ್ದಾರೆ.
- Isaiah 1:5 ಯೆಶಾಯ 1:5ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
- Proverbs 20:20 ಜ್ಞಾನೋಕ್ತಿಗಳು 20:20ತನ್ನ ತಂದೆ ತಾಯಿಯನ್ನಾ ಗಲಿ ಶಪಿಸುವವನ ದೀಪವು ಮಂಕಾದ ಕತ್ತಲೆಯಲ್ಲಿ ಆರಿಹೋಗುವದು.
- Ephesians 6:1–3 ಎಫೆಸದವರಿಗೆ 6:1–3ಮಕ್ಕಳೇ, ನೀವು ಕರ್ತನಲ್ಲಿ ನಿಮ್ಮ ತಂದೆ ತಾಯಿಗಳಿಗೆ ವಿಧೇಯರಾಗಿರ್ರಿ; ಇದು ನ್ಯಾಯವಾದದ್ದು. ನಿನ್ನ ತಂದೆಯನ್ನೂ ತಾಯಿಯನ್ನೂ ಸನ್ಮಾನಿಸಬೇಕು, ಇದು ವಾಗ್ದಾನಸಹಿತವಾದ ಮೊದಲನೇ ಆಜ್ಞೆಯಾಗಿದೆ. ಸನ್ಮಾನಿಸಿದರೆ ನಿನಗೆ ಮೇಲಾಗುವದು, ನೀನು ಭೂಮಿಯ ಮೇಲೆ ಬಹು ಕಾಲ ಬದುಕುವಿ.
- Proverbs 23:13–14 ಜ್ಞಾನೋಕ್ತಿಗಳು 23:13–14ಹುಡು ಗನ ಶಿಕ್ಷೆಗೆ ಹಿಂತೆಗೆಯಬೇಡ; ಅವನನ್ನು ಬೆತ್ತದಿಂದ ಹೊಡೆದರೆ ಅವನು ಸಾಯುವದಿಲ್ಲ. ಅವನನ್ನು ಬೆತ್ತದಿಂದ ಹೊಡೆದು ಪಾತಾಳದಿಂದ ಅವನ ಆತ್ಮವನ್ನು ತಪ್ಪಿಸುವಿ;
- Proverbs 29:17 ಜ್ಞಾನೋಕ್ತಿಗಳು 29:17ನಿನ್ನ ಮಗನನ್ನು ಶಿಕ್ಷಿಸಿದರೆ ಅವ ನಿಂದ ನಿನಗೆ ನೆಮ್ಮದಿಯಾಗುವದು; ಹೌದು, ಅವನು ನಿನ್ನ ಪ್ರಾಣಕ್ಕೆ ಆನಂದವನ್ನುಂಟು ಮಾಡುವನು.