Deuteronomy · chapter 21 · verse 2
Deuteronomy 21:2 in Kannada
ನಿನ್ನ ಹಿರಿಯರೂ ನ್ಯಾಯಾಧಿಪತಿಗಳೂ ಹೊರಗೆ ಹೋಗಿ ಆ ಹತವಾದವನ ಸುತ್ತಲಿರುವ ಪಟ್ಟಣಗಳ ವರೆಗೂ ಅಳತೆಮಾಡಬೇಕು.
Ninna hiriyaroo nyaayaadhipatigaloo horage hogi aa hatavaadavana suttaliruva pattanagala varegoo alatemaadabeku.
Deuteronomy 21:2 in English
- King James Version (KJV)
- Then thy elders and thy judges shall come forth, and they shall measure unto the cities which [are] round about him that is slain:
- World English Bible (WEB)
- then your elders and your judges shall come out, and they shall measure to the cities which are around him who is slain.
- American Standard Version (ASV)
- then thy elders and thy judges shall come forth, and they shall measure unto the cities which are round about him that is slain:
- Bible in Basic English (BBE)
- Then your responsible men and your judges are to come out, and give orders for the distance from the dead body to the towns round about it to be measured;
- Darby Translation (DBY)
- then thine elders and thy judges shall go forth, and they shall measure unto the cities which are round about him that is slain;
- Webster's Bible (WBS)
- Then thy elders and thy judges shall come forth, and they shall measure to the cities which [are] around him that is slain:
- Young's Literal Translation (YLT)
- then have thine elders and thy judges gone out and measured unto the cities which [are] round about the slain one,
Read in context
- 1ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯ ವಾಗಿ ಕೊಡುವ ದೇಶದಲ್ಲಿ ಯಾವನಾ ದರೂ ಹತನಾಗಿ ಹೊಲದಲ್ಲಿ ಸಿಕ್ಕಿರಲಾಗಿ ಅವನನ್ನು ಯಾರು ಹೊಡೆದರೆಂದು ತಿಳಿಯದೆ ಹೋದರೆ
- 2ನಿನ್ನ ಹಿರಿಯರೂ ನ್ಯಾಯಾಧಿಪತಿಗಳೂ ಹೊರಗೆ ಹೋಗಿ ಆ ಹತವಾದವನ ಸುತ್ತಲಿರುವ ಪಟ್ಟಣಗಳ ವರೆಗೂ ಅಳತೆಮಾಡಬೇಕು.
- 3ಹತನಾದವನಿಗೆ ಸವಿಾಪವಾದ ಊರು ಯಾವದೋ ಆ ಊರಿನ ಹಿರಿಯರು ಕೆಲಸ ಮಾಡದಂಥ, ನೊಗದಲ್ಲಿ ಎಳೆದಂಥ, ಒಂದು ಕಡಸನ್ನು ತಮಗೆ ತಕ್ಕೊಳ್ಳಬೇಕು.
- 4ಆ ಮೇಲೆ ಆ ಊರಿನ ಹಿರಿಯರು ಆ ಮಣಕವನ್ನು ನಿತ್ಯ ಹರಿಯುವ ಹಳ್ಳದ ಬಳಿಗೆ ಬೇಸಾಯವಾಗದಂಥ, ಬೀಜಹಾಕದಂಥ, ಸ್ಥಳಕ್ಕೆ ತಕ್ಕೊಂಡು ಹೋಗಿ ಅಲ್ಲಿ ಹಳ್ಳದಲ್ಲಿ ಮಣಕದ ಕುತ್ತಿಗೆಯನ್ನು ಕೊಯ್ಯಬೇಕು.
Cross references
- Romans 13:3–4 ರೋಮಾಪುರದವರಿಗೆ 13:3–4ಕೆಟ್ಟಕೆಲಸ ಮಾಡುವವನಿಗೆ ಅಧಿಕಾರಿಗಳ ಭಯವಿರುವದೇ ಹೊರತು ಒಳ್ಳೇಕೆಲಸ ಮಾಡುವವ ನಿಗೆ ಇರುವದಿಲ್ಲ; ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೋ? ಒಳ್ಳೆಯದನ್ನು ಮಾಡು; ಆಗ ಆ ಅಧಿಕಾರಿಯಿಂದಲೇ ನಿನಗೆ ಹೊಗ ಳಿಕೆಯುಂಟಾಗುವದು. ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ; ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು; ಅವನು ಸುಮ್ಮನೆ ಕೈಯಲ್ಲಿ ಕತ್ತಿಯನ್ನು ಹಿಡಿದಿಲ್ಲ; ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ನಡಿಸುವವನಿಗೆ ದಂಡನೆಯನ್ನು ವಿಧಿಸುತ್ತಾನೆ.
- Deuteronomy 16:18–19 ಧರ್ಮೋಪದೇಶಕಾಂಡ 16:18–19ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು. ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.