Skip to content
ThuthiThuthiThuthi
Deuteronomy · chapter 21 · verse 20

Deuteronomy 21:20 in Kannada

ಪಟ್ಟಣದ ಹಿರಿಯರಿಗೆ--ಈ ನಮ್ಮ ಮಗನು ಮೊಂಡನೂ ತಿರುಗಿ ಬೀಳುವವನೂ ನಮ್ಮ ಮಾತು ಕೇಳದವನೂ ಹೊಟ್ಟೇ ಬಾಕನೂ ಕುಡಿಯುವವನೂ ಆಗಿದ್ದಾನೆ ಎಂದು ಹೇಳಬೇಕು.

Pattanada hiriyarige--ee namma maganu mondanoo tirugi beeluvavanoo namma maatu keladavanoo hotte baakanoo kudiyuvavanoo aagiddaane endu helabeku.

Deuteronomy 21:20 in English

King James Version (KJV)
And they shall say unto the elders of his city, This our son [is] stubborn and rebellious, he will not obey our voice; [he is] a glutton, and a drunkard.
World English Bible (WEB)
They shall tell the elders of his city, “This our son is stubborn and rebellious. He will not obey our voice. He is a glutton and a drunkard.”
American Standard Version (ASV)
and they shall say unto the elders of his city, This our son is stubborn and rebellious, he will not obey our voice; he is a glutton, and a drunkard.
Bible in Basic English (BBE)
And say to them, This son of ours is hard-hearted and uncontrolled, he will not give attention to us; he gives himself up to pleasure and strong drink.
Darby Translation (DBY)
and they shall say unto the elders of his city, This our son is unmanageable and rebellious, he hearkeneth not unto our voice; he is a profligate and a drunkard.
Webster's Bible (WBS)
And they shall say to the elders of his city, This our son [is] stubborn and rebellious, he will not obey our voice; [he is] a glutton, and a drunkard.
Young's Literal Translation (YLT)
and have said unto the elders of his city, Our son — this one — is apostatizing and rebellious; he is not hearkening to our voice — a glutton and drunkard;

Read in context

  1. 18ಒಬ್ಬ ಮನುಷ್ಯನಿಗೆ ಮೊಂಡನೂ ತಿರುಗಿ ಬೀಳುವ ವನೂ ಆಗಿರುವ ಮಗನಿದ್ದರೆ ಅವನು ತಂದೆಯ ಮಾತನ್ನು ತಾಯಿಯ ಮಾತನ್ನು ಕೇಳದೆಯೂ, ಅವರು ಅವನನ್ನು ಶಿಕ್ಷಿಸಿ ಹೇಳುವ ಮಾತನ್ನೂ ಕೇಳದೆಯೂ ಹೋದರೆ
  2. 19ಅವನ ತಂದೆ ತಾಯಿಗಳು ಅವನನ್ನು ಹಿಡಿದು ಪಟ್ಟಣದ ಹಿರಿಯರ ಬಳಿಗೂ ಅವನ ಸ್ಥಳದ ಬಾಗಲಿನ ಬಳಿಗೂ ಹೊರಗೆ ತಂದು
  3. 20ಪಟ್ಟಣದ ಹಿರಿಯರಿಗೆ--ಈ ನಮ್ಮ ಮಗನು ಮೊಂಡನೂ ತಿರುಗಿ ಬೀಳುವವನೂ ನಮ್ಮ ಮಾತು ಕೇಳದವನೂ ಹೊಟ್ಟೇ ಬಾಕನೂ ಕುಡಿಯುವವನೂ ಆಗಿದ್ದಾನೆ ಎಂದು ಹೇಳಬೇಕು.
  4. 21ಆಗ ಅವನ ಪಟ್ಟಣದ ಜನರೆಲ್ಲರು ಅವನು ಸಾಯುವಹಾಗೆ ಅವನನ್ನು ಕಲ್ಲೆಸೆಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕ ಬೇಕು; ಇಸ್ರಾಯೇಲ್ಯರಲ್ಲಿ ಇದನ್ನು ಕೇಳಿ ಭಯ ಪಡುವರು.
  5. 22ಇದಲ್ಲದೆ ಒಬ್ಬ ಮನುಷ್ಯನ ಮೇಲೆ ಮರಣಕ್ಕೆ ಯೋಗ್ಯವಾದ ಪಾಪವಿರುವದರಿಂದ ಅವನಿಗೆ ಮರಣ ವನ್ನು ವಿಧಿಸಿ ಮರಕ್ಕೆ ತೂಗುಹಾಕಿದ್ದಾದರೆಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.
Read all of Deuteronomy 21

Cross references

Original words (Hebrew)

Deuteronomy 21:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.