Deuteronomy · chapter 21 · verse 23
Deuteronomy 21:23 in Kannada
ಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.
Avana henavu raatriyalli marada melirabaaradu; avanannu hegaadaroo ade divasadalli hoonida beku; (yaakandare toogaaduvavanu devarinda shaapagrastanaagiddaane); aadare ninna devaraada kartanu ninage svaastyavaagi koduva bhoomiyu ashuddhavaagabaaradu.
Deuteronomy 21:23 in English
- King James Version (KJV)
- His body shall not remain all night upon the tree, but thou shalt in any wise bury him that day; (for he that is hanged [is] accursed of God;) that thy land be not defiled, which the LORD thy God giveth thee [for] an inheritance.
- World English Bible (WEB)
- his body shall not remain all night on the tree, but you shall surely bury him the same day; for he who is hanged is accursed of God. Don’t defile your land which the LORD your God gives you for an inheritance.
- American Standard Version (ASV)
- his body shall not remain all night upon the tree, but thou shalt surely bury him the same day; for he that is hanged is accursed of God; that thou defile not thy land which Jehovah thy God giveth thee for an inheritance.
- Bible in Basic English (BBE)
- Do not let his body be on the tree all night, but put it to rest in the earth the same day; for the man who undergoes hanging is cursed by God; so do not make unclean the land which the Lord your God is giving you for your heritage.
- Darby Translation (DBY)
- his body shall not remain all night upon the tree, but thou shalt in any wise bury him that day (for he that is hanged is a curse of God); and thou shalt not defile thy land, which Jehovah thy God giveth thee for an inheritance.
- Webster's Bible (WBS)
- His body shall not remain all night upon the tree, but thou shalt in any wise bury him that day; (for he that is hanged [is] accursed of God;) that thy land may not be defiled, which the LORD thy God giveth thee [for] an inheritance.
- Young's Literal Translation (YLT)
- his corpse doth not remain on the tree, for thou dost certainly bury him in that day — for a thing lightly esteemed of God [is] the hanged one — and thou dost not defile thy ground which Jehovah thy God is giving to thee — an inheritance.
Read in context
- 21ಆಗ ಅವನ ಪಟ್ಟಣದ ಜನರೆಲ್ಲರು ಅವನು ಸಾಯುವಹಾಗೆ ಅವನನ್ನು ಕಲ್ಲೆಸೆಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕ ಬೇಕು; ಇಸ್ರಾಯೇಲ್ಯರಲ್ಲಿ ಇದನ್ನು ಕೇಳಿ ಭಯ ಪಡುವರು.
- 22ಇದಲ್ಲದೆ ಒಬ್ಬ ಮನುಷ್ಯನ ಮೇಲೆ ಮರಣಕ್ಕೆ ಯೋಗ್ಯವಾದ ಪಾಪವಿರುವದರಿಂದ ಅವನಿಗೆ ಮರಣ ವನ್ನು ವಿಧಿಸಿ ಮರಕ್ಕೆ ತೂಗುಹಾಕಿದ್ದಾದರೆಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.
- 23ಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.
Cross references
- Galatians 3:13 ಗಲಾತ್ಯದವರಿಗೆ 3:13ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.
- John 19:31 ಯೋಹಾನನು 19:31ಅದು ಸಿದ್ಧತೆಯ ದಿನವಾದದ್ದರಿಂದ ಸಬ್ಬತ್ ದಿನದಲ್ಲಿ ದೇಹಗಳು ಶಿಲುಬೆಯ ಮೇಲೆ ಇರಬಾರ ದೆಂದು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಯೆಹೂದ್ಯರು ಪಿಲಾತನನ್ನು ಬೇಡಿಕೊಂಡರು. (ಯಾಕಂದರೆ ಆ ಸಬ್ಬತ್ದಿನವು ವಿಶೇಷವಾದ ದಿನವಾಗಿತ್ತು).
- 2 Corinthians 5:21 2 ಕೊರಿಂಥದವರಿಗೆ 5:21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Leviticus 18:25 ಯಾಜಕಕಾಂಡ 18:25ದೇಶವೂ ಹೊಲೆಯಾಗಿದೆ. ಆದದರಿಂದ ಅದರ ಮೇಲಿರುವ ಅಕ್ರಮವನ್ನು ನಾನು ದಂಡಿಸುವೆನು, ಆಗ ದೇಶವು ತಾನೇ ತನ್ನೊಳಗಿನ ನಿವಾಸಿಗಳನ್ನು ಕಾರಿಬಿಡುವದು.
- Numbers 35:33–34 ಅರಣ್ಯಕಾಂಡ 35:33–34ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ.ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ. ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.
- Joshua 10:26–27 ಯೆಹೋಶುವ 10:26–27ತರುವಾಯ ಯೆಹೋಶುವನು ಅವರನ್ನು ಹೊಡೆದು ಐದು ಮರಗಳಲ್ಲಿ ತೂಗಹಾಕಿ ಸಾಯಿಸಿ ದನು. ಅವರು ಸಾಯಂಕಾಲದ ವರೆಗೂ ಮರಗಳಲ್ಲಿ ತೂಗಾಡುತ್ತಿದ್ದರು. ಆದರೆ ಸೂರ್ಯನು ಅಸ್ತಮಿಸು ವಾಗ ಯೆಹೋಶುವನು ಆಜ್ಞಾಪಿಸಲು ಅವರನ್ನು ಮರಗಳಿಂದ ಇಳಿಸಿ ಅವರು ಬಚ್ಚಿಟ್ಟುಕೊಂಡಿದ್ದ ಗವಿ ಯಲ್ಲಿ ಅವರನ್ನು ಹಾಕಿ ಈವರೆಗೂ ಇರುವ ಹಾಗೆ ದೊಡ್ಡ ಕಲ್ಲುಗಳನ್ನು ಅದರ ಬಾಯಿಗೆ ಮುಚ್ಚಿದರು.
- Joshua 8:29 ಯೆಹೋಶುವ 8:29ಆಯಿಯ ಅರಸನನ್ನು ಸಾಯಂಕಾಲದ ವರೆಗೂ ಒಂದು ಮರದಲ್ಲಿ ತೂಗ ಹಾಕಿಸಿದನು. ಸೂರ್ಯ ಅಸ್ತಮಿಸುವಾಗ ಯೆಹೋಶು ವನು ಅವನ ಹೆಣವನ್ನು ಮರದಿಂದ ಇಳಿಸಿ ಅದನ್ನು ಆ ಪಟ್ಟಣದ ಬಾಗಲಿನ ದ್ವಾರದಲ್ಲಿ ಹಾಕಲು ಆಜ್ಞಾಪಿಸಿದನು. ಆಗ ಅವರು ಹಾಗೆಯೇ ಮಾಡಿ ಈ ವರೆಗೆ ಇರುವ ದೊಡ್ಡ ಕಲ್ಲು ಕುಪ್ಪೆಯನ್ನು ಅದರ ಮೇಲೆ ಹಾಕಿದರು.
- Romans 9:3 ರೋಮಾಪುರದವರಿಗೆ 9:3ಶರೀರ ಸಂಬಂಧ ವಾಗಿ ನನ್ನ ಸ್ವಜನರಾಗಿರುವ ನನ್ನ ಸಹೋದರರಿಗೊಸ್ಕರ ನಾನೇ ಕ್ರಿಸ್ತನಿಂದ ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು.
- Numbers 25:4 ಅರಣ್ಯಕಾಂಡ 25:4ಆಗ ಕರ್ತನು ಮೋಶೆಗೆ--ಕರ್ತನ ಕೋಪಾಗ್ನಿಯು ಇಸ್ರಾಯೇಲಿ ನಿಂದ ತಿರುಗಿಕೊಳ್ಳುವ ಹಾಗೆ ನೀನು ಜನರ ಮುಖ್ಯಸ್ಥ ರೆಲ್ಲರನ್ನು ತಕ್ಕೊಂಡು ಅವರನ್ನು ಸೂರ್ಯನಿಗೆದುರಾಗಿ ಕರ್ತನ ಮುಂದೆ ತೂಗಹಾಕು.
- Joshua 7:12 ಯೆಹೋಶುವ 7:12ಆದದ ರಿಂದ ಇಸ್ರಾಯೇಲ್ ಮಕ್ಕಳು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನುಕೊಟ್ಟರು. ಯಾಕಂದರೆ ಅವರು ಶಾಪಕ್ಕೀಡಾದರು. ನೀವು ಶಾಪ ಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವದಿಲ್ಲ.
- 1 Corinthians 16:22 1 ಕೊರಿಂಥದವರಿಗೆ 16:22ಯಾವನಾದರೂ ಕರ್ತನಾದ ಯೇಸು ಕ್ರಿಸ್ತನನ್ನು ಪ್ರೀತಿಸದಿದ್ದರೆ ಅವನು ಅನಾಥಿಮ (ಶಾಪಗ್ರಸ್ತನಾಗಲಿ;) ಮಾರನಾಥ (ನಮ್ಮ ಕರ್ತನು ಬರುತ್ತಾನೆ).
Original words (Hebrew)
- body · H5038נְבֵלָה nᵉbêlâh
- night · H3885לוּן lûwn
- tree · H6086עֵץ ʻêts
- wise · H6912קָבַר qâbar
- bury · H6912קָבַר qâbar
- day · H3117יוֹם yôwm
- hanged · H8518תָּלָה tâlâh
- accursed · H7045קְלָלָה qᵉlâlâh
- God · H430אֱלֹהִים ʼĕlôhîym
- land · H127אֲדָמָה ʼădâmâh
- defiled · H2930טָמֵא ṭâmêʼ
- God · H430אֱלֹהִים ʼĕlôhîym
- giveth · H5414נָתַן nâthan
- inheritance · H5159נַחֲלָה nachălâh