Deuteronomy · chapter 21 · verse 5
Deuteronomy 21:5 in Kannada
ಆ ಮೇಲೆ ಲೇವಿಯ ಕುಮಾರರಾದ ಯಾಜಕರು ಹತ್ತಿರ ಬರಬೇಕು; ಅವರನ್ನು ನಿನ್ನ ದೇವರಾದ ಕರ್ತನು ತನಗೆ ಸೇವೆಮಾಡುವದಕ್ಕೂ ಕರ್ತನ ಹೆಸರಿನಲ್ಲಿ ಆಶೀರ್ವಾದ ಕೊಡುವದಕ್ಕೂ ಆದುಕೊಂಡಿದ್ದಾನೆ; ಅವರ ಮಾತಿನಿಂದ ಎಲ್ಲಾ ವಿವಾದ ಗಳಿಗೂ ಎಲ್ಲಾ ಪೆಟ್ಟುಗಳಿಗೂ ತೀರ್ಪು ಆಗಬೇಕು.
Aa mele leviya kumaararaada yaajakaru hattira barabeku; avarannu ninna devaraada kartanu tanage sevemaaduvadakkoo kartana hesarinalli aasheervaada koduvadakkoo aadukondiddaane; avara maatininda ellaa vivaada galigoo ellaa pettugaligoo teerpu aagabeku.
Deuteronomy 21:5 in English
- King James Version (KJV)
- And the priests the sons of Levi shall come near; for them the LORD thy God hath chosen to minister unto him, and to bless in the name of the LORD; and by their word shall every controversy and every stroke be [tried:]
- World English Bible (WEB)
- The priests the sons of Levi shall come near, for them the LORD your God has chosen to minister to him, and to bless in the LORD’s name; and according to their word shall every controversy and every assault be decided.
- American Standard Version (ASV)
- And the priests the sons of Levi shall come near; for them Jehovah thy God hath chosen to minister unto him, and to bless in the name of Jehovah; and according to their word shall every controversy and every stroke be.
- Bible in Basic English (BBE)
- Then the priests, the sons of Levi, are to come near; for they have been marked out by the Lord your God to be his servants and to give blessings in the name of the Lord; and by their decision every argument and every blow is to be judged:
- Darby Translation (DBY)
- and the priests the sons of Levi shall come near; for them Jehovah thy God hath chosen to do service unto him, and to bless in the name of Jehovah; and according to their word shall be every controversy and every stroke.
- Webster's Bible (WBS)
- And the priests the sons of Levi shall come near (for them the LORD thy God hath chosen to minister to him, and to bless in the name of the LORD) and by their word shall every controversy and every stroke be [tried] ;
- Young's Literal Translation (YLT)
- 'And the priests, sons of Levi, have come nigh — for on them hath Jehovah thy God fixed to serve Him, and to bless in the name of Jehovah, and by their mouth is every strife, and every stroke —
Read in context
- 3ಹತನಾದವನಿಗೆ ಸವಿಾಪವಾದ ಊರು ಯಾವದೋ ಆ ಊರಿನ ಹಿರಿಯರು ಕೆಲಸ ಮಾಡದಂಥ, ನೊಗದಲ್ಲಿ ಎಳೆದಂಥ, ಒಂದು ಕಡಸನ್ನು ತಮಗೆ ತಕ್ಕೊಳ್ಳಬೇಕು.
- 4ಆ ಮೇಲೆ ಆ ಊರಿನ ಹಿರಿಯರು ಆ ಮಣಕವನ್ನು ನಿತ್ಯ ಹರಿಯುವ ಹಳ್ಳದ ಬಳಿಗೆ ಬೇಸಾಯವಾಗದಂಥ, ಬೀಜಹಾಕದಂಥ, ಸ್ಥಳಕ್ಕೆ ತಕ್ಕೊಂಡು ಹೋಗಿ ಅಲ್ಲಿ ಹಳ್ಳದಲ್ಲಿ ಮಣಕದ ಕುತ್ತಿಗೆಯನ್ನು ಕೊಯ್ಯಬೇಕು.
- 5ಆ ಮೇಲೆ ಲೇವಿಯ ಕುಮಾರರಾದ ಯಾಜಕರು ಹತ್ತಿರ ಬರಬೇಕು; ಅವರನ್ನು ನಿನ್ನ ದೇವರಾದ ಕರ್ತನು ತನಗೆ ಸೇವೆಮಾಡುವದಕ್ಕೂ ಕರ್ತನ ಹೆಸರಿನಲ್ಲಿ ಆಶೀರ್ವಾದ ಕೊಡುವದಕ್ಕೂ ಆದುಕೊಂಡಿದ್ದಾನೆ; ಅವರ ಮಾತಿನಿಂದ ಎಲ್ಲಾ ವಿವಾದ ಗಳಿಗೂ ಎಲ್ಲಾ ಪೆಟ್ಟುಗಳಿಗೂ ತೀರ್ಪು ಆಗಬೇಕು.
- 6ಆ ಮೇಲೆ ಹತನಾದವನಿಗೆ ಸವಿಾಪವಾಗಿರುವ ಆ ಊರಿನ ಹಿರಿಯರೆಲ್ಲರು ಹಳ್ಳದಲ್ಲಿ ಕೊಯ್ದ ಮಣಕದ ಮೇಲೆ ಕೈಗಳನ್ನು ತೊಳಕೊಂಡು
- 7ಉತ್ತರಕೊಟ್ಟು ಹೇಳತಕ್ಕದ್ದೇನಂದರೆ--ನಮ್ಮ ಕೈಗಳು ಈ ರಕ್ತವನ್ನು ಚೆಲ್ಲಲಿಲ್ಲ; ನಮ್ಮ ಕಣ್ಣುಗಳು ಅದನ್ನು ನೋಡಲಿಲ್ಲ.
Cross references
- 1 Chronicles 23:13 1 ಪೂರ್ವಕಾಲವೃತ್ತಾಂತ 23:13ಅಮ್ರಾಮನ ಕುಮಾರರು --ಆರೋನನು ಮೋಶೆಯು; ಆರೋನನು ಯುಗ ಯುಗಾಂತರಕ್ಕೂ ಕರ್ತನ ಮುಂದೆ ಧೂಪ ಸುಡು ವದಕ್ಕೂ ಆತನಿಗೆ ಸೇವೆಮಾಡುವದಕ್ಕೂ ಆತನ ಹೆಸರಿನಲ್ಲಿ ಆಶೀರ್ವದಿಸುವದಕ್ಕೂ ತಾನೂ ತನ್ನ ಕುಮಾರರೂ ಯುಗಯುಗಾಂತರಗಳಿಗೂ ಅತಿ ಪರಿ ಶುದ್ಧವಾದವುಗಳನ್ನು ಪ್ರತಿಷ್ಠೆಮಾಡುವದಕ್ಕೂ ಪ್ರತ್ಯೇ ಕಿಸಲ್ಪಟ್ಟನು.
- Deuteronomy 10:8 ಧರ್ಮೋಪದೇಶಕಾಂಡ 10:8ಆ ಕಾಲದಲ್ಲಿ ಕರ್ತನು ಲೇವಿಗೋತ್ರವನ್ನು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರು ವದಕ್ಕೂ ಕರ್ತನ ಮುಂದೆ ನಿಂತುಕೊಂಡು ಆತನಿಗೆ ಸೇವೆಮಾಡಿ ಆತನ ಹೆಸರಿನಲ್ಲಿ ಆಶೀರ್ವದಿಸುವ ದಕ್ಕೂ ಈ ದಿನದ ವರೆಗೂ ಪ್ರತ್ಯೇಕಿಸಿದನು.
- Malachi 2:7 ಮಲಾಕಿಯ 2:7ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ.
- Deuteronomy 19:17 ಧರ್ಮೋಪದೇಶಕಾಂಡ 19:17ವ್ಯಾಜ್ಯವಾಡುವ ಆ ಇಬ್ಬರು ಮನುಷ್ಯರು ಕರ್ತನ ಮುಂದೆಯೂ ಆ ದಿನಗಳಲ್ಲಿರುವ ಯಾಜಕರ ನ್ಯಾಯಾಧಿಪತಿಗಳ ಮುಂದೆಯೂ ನಿಂತುಕೊಳ್ಳಬೇಕು.
- Deuteronomy 18:5 ಧರ್ಮೋಪದೇಶಕಾಂಡ 18:5ಅವನೂ ಅವನ ಕುಮಾರರೂ ನಿತ್ಯವಾಗಿ ಕರ್ತನ ಹೆಸರಿನಲ್ಲಿ ಸೇವಿಸುತ್ತಾ ನಿಂತಿರುವ ಹಾಗೆ ಅವನನ್ನು ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡಿದ್ದಾನೆ.
- Numbers 6:22–27 ಅರಣ್ಯಕಾಂಡ 6:22–27ಇದಲ್ಲದೆ ಕರ್ತನು ಮೋಶೆಯ ಸಂಗಡ ಮಾತ ನಾಡಿ ಹೇಳಿದ್ದೇನಂದರೆ-- ನೀನು ಆರೋನನ ಸಂಗ ಡಲೂ ಅವನ ಕುಮಾರರ ಸಂಗಡಲೂ ಮಾತನಾಡಿ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್ ಮಕ್ಕಳನ್ನು ಆಶೀರ್ವದಿಸುವಾಗ ಈ ಪ್ರಕಾರ ಅವರಿಗೆ ಹೇಳಬೇಕು. ಕರ್ತನು ನಿನ್ನನ್ನು ಆಶೀರ್ವದಿಸಲಿ, ನಿನ್ನನ್ನು ಕಾಪಾಡಲಿ. ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಪ್ರಕಾಶಿಸುವಂತೆ ಮಾಡಿ ನಿನಗೆ ದಯೆ ತೋರಿಸಲಿ. ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಎತ್ತಿ ನಿನಗೆ ಸಮಾಧಾನ ಅನುಗ್ರಹಿಸಲಿ.ಅವರು ನನ್ನ ಹೆಸರನ್ನು ಇಸ್ರಾಯೇಲ್ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು. ಅವರು ನನ್ನ ಹೆಸರನ್ನು ಇಸ್ರಾಯೇಲ್ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು.
- Deuteronomy 17:8–12 ಧರ್ಮೋಪದೇಶಕಾಂಡ 17:8–12ನಿನ್ನ ಬಾಗಲುಗಳಲ್ಲಿ ಉಂಟಾದ ವಿವಾದಗಳ ವಿಷ ಯವಾಗಿ ಅಂದರೆ ರಕ್ತರಕ್ತದ ಮಧ್ಯದಲ್ಲಿಯ ವ್ಯಾಜ್ಯ ವಾಗಲಿ, ವಾದಿ ಪ್ರತಿವಾದಿ ವ್ಯಾಜ್ಯವಾಗಲಿ, ಬಡಿದಾ ಟದ ವ್ಯಾಜ್ಯವಾಗಲಿ, ನೀನು ನ್ಯಾಯ ತೀರಿಸ ಕೂಡದ ಕಠಿಣವಾದ ಕಾರ್ಯ ಉಂಟಾದರೆ ನೀನು ಎದ್ದು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಿ ಯಾಜಕರಾದ ಲೇವಿಯರ ಬಳಿಗೂ ಆ ದಿವಸದಲ್ಲಿ ನ್ಯಾಯಾಧಿಪತಿಯಾದವನ ಬಳಿಗೂ ಹೋಗಿ ವಿಚಾರಿಸಬೇಕು; ಅವರು ನಿನಗೆ ಆ ನ್ಯಾಯದ ತೀರ್ಪನ್ನು ತಿಳಿಸುವರು. ಅವರು ನಿನಗೆ ಕರ್ತನು ಆದುಕೊಳ್ಳುವ ಆ ಸ್ಥಳದಿಂದ ತಿಳಿಸುವ ತೀರ್ಪಿನ ಪ್ರಕಾರ ನೀನು ಮಾಡಿ ಬೋಧಿಸುವಂಥದ್ದೆಲ್ಲಾ ಅನುಸ ರಿಸಬೇಕು. ಅವರು ನಿನಗೆ ಬೋಧಿಸುವ ನ್ಯಾಯ ಪ್ರಮಾಣದ ಪ್ರಕಾರವೂ ಅವರು ನಿನಗೆ ಹೇಳುವ ತೀರ್ಪಿನ ಪ್ರಕಾರವೂ ನೀನು ಮಾಡಬೇಕು; ಅವರು ನಿನಗೆ ತಿಳಿಸುವ ವಾಕ್ಯವನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗಬಾರದು. ಅಲ್ಲಿ ನಿನ್ನ ದೇವ ರಾದ ಕರ್ತನಿಗೆ ಸೇವೆಮಾಡುವದಕ್ಕೆ ನಿಂತ ಯಾಜಕನ ಮಾತಾದರೂ ನ್ಯಾಯಾಧಿಪತಿಯ ಮಾತಾದರೂ ಕೇಳದೆ ಅಹಂಕಾರದಿಂದ ಏನಾದರೂ ಮಾಡುವ ದಾದರೆ ಆ ಮನುಷ್ಯನು ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು;