Skip to content
ThuthiThuthiThuthi
Deuteronomy · chapter 21 · verse 6

Deuteronomy 21:6 in Kannada

ಆ ಮೇಲೆ ಹತನಾದವನಿಗೆ ಸವಿಾಪವಾಗಿರುವ ಆ ಊರಿನ ಹಿರಿಯರೆಲ್ಲರು ಹಳ್ಳದಲ್ಲಿ ಕೊಯ್ದ ಮಣಕದ ಮೇಲೆ ಕೈಗಳನ್ನು ತೊಳಕೊಂಡು

Aa mele hatanaadavanige saviాpavaagiruva aa oorina hiriyarellaru halladalli koyda manakada mele kaigalannu tolakondu

Deuteronomy 21:6 in English

King James Version (KJV)
And all the elders of that city, [that are] next unto the slain [man], shall wash their hands over the heifer that is beheaded in the valley:
World English Bible (WEB)
All the elders of that city which is nearest to the slain man shall wash their hands over the heifer whose neck was broken in the valley.
American Standard Version (ASV)
And all the elders of that city, who are nearest unto the slain man, shall wash their hands over the heifer whose neck was broken in the valley;
Bible in Basic English (BBE)
And all the responsible men of that town which is nearest to the dead man, washing their hands over the cow whose neck was broken in the valley,
Darby Translation (DBY)
And all the elders of that city, that are nearest unto him that is slain, shall wash their hands over the heifer whose neck is broken in the watercourse,
Webster's Bible (WBS)
And all the elders of that city [that are] next to the slain [man] , shall wash their hands over the heifer that is beheaded in the valley:
Young's Literal Translation (YLT)
and all the elders of that city, who are near unto the slain one, do wash their hands over the heifer which is beheaded in the valley,

Read in context

  1. 4ಆ ಮೇಲೆ ಆ ಊರಿನ ಹಿರಿಯರು ಆ ಮಣಕವನ್ನು ನಿತ್ಯ ಹರಿಯುವ ಹಳ್ಳದ ಬಳಿಗೆ ಬೇಸಾಯವಾಗದಂಥ, ಬೀಜಹಾಕದಂಥ, ಸ್ಥಳಕ್ಕೆ ತಕ್ಕೊಂಡು ಹೋಗಿ ಅಲ್ಲಿ ಹಳ್ಳದಲ್ಲಿ ಮಣಕದ ಕುತ್ತಿಗೆಯನ್ನು ಕೊಯ್ಯಬೇಕು.
  2. 5ಆ ಮೇಲೆ ಲೇವಿಯ ಕುಮಾರರಾದ ಯಾಜಕರು ಹತ್ತಿರ ಬರಬೇಕು; ಅವರನ್ನು ನಿನ್ನ ದೇವರಾದ ಕರ್ತನು ತನಗೆ ಸೇವೆಮಾಡುವದಕ್ಕೂ ಕರ್ತನ ಹೆಸರಿನಲ್ಲಿ ಆಶೀರ್ವಾದ ಕೊಡುವದಕ್ಕೂ ಆದುಕೊಂಡಿದ್ದಾನೆ; ಅವರ ಮಾತಿನಿಂದ ಎಲ್ಲಾ ವಿವಾದ ಗಳಿಗೂ ಎಲ್ಲಾ ಪೆಟ್ಟುಗಳಿಗೂ ತೀರ್ಪು ಆಗಬೇಕು.
  3. 6ಆ ಮೇಲೆ ಹತನಾದವನಿಗೆ ಸವಿಾಪವಾಗಿರುವ ಆ ಊರಿನ ಹಿರಿಯರೆಲ್ಲರು ಹಳ್ಳದಲ್ಲಿ ಕೊಯ್ದ ಮಣಕದ ಮೇಲೆ ಕೈಗಳನ್ನು ತೊಳಕೊಂಡು
  4. 7ಉತ್ತರಕೊಟ್ಟು ಹೇಳತಕ್ಕದ್ದೇನಂದರೆ--ನಮ್ಮ ಕೈಗಳು ಈ ರಕ್ತವನ್ನು ಚೆಲ್ಲಲಿಲ್ಲ; ನಮ್ಮ ಕಣ್ಣುಗಳು ಅದನ್ನು ನೋಡಲಿಲ್ಲ.
  5. 8ಓ ಕರ್ತನೇ, ನೀನು ವಿಮೋಚಿಸಿದ ನಿನ್ನ ಜನರಾದ ಇಸ್ರಾಯೇಲ್ಯರಿಗೆ ಕರುಣೆಯುಳ್ಳವನಾಗಿರು. ನಿನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಿರ್ದೋಷವಾದ ರಕ್ತಾಪರಾಧವನ್ನು ಹೊರಿಸಬೇಡ ಎಂಬದೇ. ಆ ರಕ್ತಾಪರಾಧವು ಅವರಿಗೆ ಕ್ಷಮಿಸಲ್ಪಡುವದು.
Read all of Deuteronomy 21

Cross references

Original words (Hebrew)

Deuteronomy 21:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.