Deuteronomy · chapter 21 · verse 8
Deuteronomy 21:8 in Kannada
ಓ ಕರ್ತನೇ, ನೀನು ವಿಮೋಚಿಸಿದ ನಿನ್ನ ಜನರಾದ ಇಸ್ರಾಯೇಲ್ಯರಿಗೆ ಕರುಣೆಯುಳ್ಳವನಾಗಿರು. ನಿನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಿರ್ದೋಷವಾದ ರಕ್ತಾಪರಾಧವನ್ನು ಹೊರಿಸಬೇಡ ಎಂಬದೇ. ಆ ರಕ್ತಾಪರಾಧವು ಅವರಿಗೆ ಕ್ಷಮಿಸಲ್ಪಡುವದು.
O kartane, neenu vimochisida ninna janaraada israayelyarige karuneyullavanaagiru. Ninna jana raada israayelyara mele nirdoshavaada raktaaparaadhavannu horisabeda embade. Aa raktaaparaadhavu avarige kshamisalpaduvadu.
Deuteronomy 21:8 in English
- King James Version (KJV)
- Be merciful, O LORD, unto thy people Israel, whom thou hast redeemed, and lay not innocent blood unto thy people of Israel’s charge. And the blood shall be forgiven them.
- World English Bible (WEB)
- Forgive, LORD, your people Israel, whom you have redeemed, and don’t allow innocent blood among your people Israel.” The blood shall be forgiven them.
- American Standard Version (ASV)
- Forgive, O Jehovah, thy people Israel, whom thou hast redeemed, and suffer not innocent blood [to remain] in the midst of thy people Israel. And the blood shall be forgiven them.
- Bible in Basic English (BBE)
- Have mercy, O Lord, on your people Israel whom you have made free, and take away from your people the crime of a death without cause. Then they will no longer be responsible for the man's death.
- Darby Translation (DBY)
- Forgive thy people Israel, whom thou, Jehovah, hast redeemed, and lay not innocent blood to the charge of thy people Israel; and the blood shall be expiated for them.
- Webster's Bible (WBS)
- Be merciful, O LORD, to thy people Israel, whom thou hast redeemed, and lay not innocent blood to the charge of thy people Israel. And the blood shall be forgiven them.
- Young's Literal Translation (YLT)
- receive atonement for Thy people Israel, whom Thou hast ransomed, O Jehovah, and suffer not innocent blood in the midst of Thy people Israel; and the blood hath been pardoned to them,
Read in context
- 6ಆ ಮೇಲೆ ಹತನಾದವನಿಗೆ ಸವಿಾಪವಾಗಿರುವ ಆ ಊರಿನ ಹಿರಿಯರೆಲ್ಲರು ಹಳ್ಳದಲ್ಲಿ ಕೊಯ್ದ ಮಣಕದ ಮೇಲೆ ಕೈಗಳನ್ನು ತೊಳಕೊಂಡು
- 7ಉತ್ತರಕೊಟ್ಟು ಹೇಳತಕ್ಕದ್ದೇನಂದರೆ--ನಮ್ಮ ಕೈಗಳು ಈ ರಕ್ತವನ್ನು ಚೆಲ್ಲಲಿಲ್ಲ; ನಮ್ಮ ಕಣ್ಣುಗಳು ಅದನ್ನು ನೋಡಲಿಲ್ಲ.
- 8ಓ ಕರ್ತನೇ, ನೀನು ವಿಮೋಚಿಸಿದ ನಿನ್ನ ಜನರಾದ ಇಸ್ರಾಯೇಲ್ಯರಿಗೆ ಕರುಣೆಯುಳ್ಳವನಾಗಿರು. ನಿನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಿರ್ದೋಷವಾದ ರಕ್ತಾಪರಾಧವನ್ನು ಹೊರಿಸಬೇಡ ಎಂಬದೇ. ಆ ರಕ್ತಾಪರಾಧವು ಅವರಿಗೆ ಕ್ಷಮಿಸಲ್ಪಡುವದು.
- 9ಈ ಪ್ರಕಾರ ನೀನು ಕರ್ತನ ಮುಂದೆ ಸರಿಯಾದದ್ದನ್ನು ಮಾಡಿದರೆ ರಕ್ತಾಪರಾಧವನ್ನು ನಿನ್ನಿಂದ ತೆಗೆದುಹಾಕುವಿ.
- 10ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡಲು ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಕೈಗೆ ಒಪ್ಪಿಸುವದರಿಂದ ನೀನು ಅವರನ್ನು ಸೆರೆ ಹಿಡಿದಾಗ
Cross references
- Jonah 1:14 ಯೋನ 1:14ಆದದರಿಂದ ಅವರು ಕರ್ತನಿಗೆ ಕೂಗಿ ಹೇಳಿದ್ದೇನಂದರೆ--ಓ ಕರ್ತನೇ, ನಾವು ಈ ಮನುಷ್ಯನ ಜೀವದ ನಿಮಿತ್ತ ನಾಶವಾಗದಿರಲಿ; ಅಪರಾಧವಿಲ್ಲದ ರಕ್ತವನ್ನು ನಮ್ಮ ಮೇಲೆ ಹೊರಿಸಬೇಡ; ಓ ಕರ್ತನೇ, ನೀನು ನಿನ್ನ ಚಿತ್ತಕ್ಕೆ ಬಂದ ಹಾಗೆ ಮಾಡಿದ್ದೀ ಅಂದರು.
- Matthew 23:35 ಮತ್ತಾಯನು 23:35ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.
- Psalm 19:12 ಕೀರ್ತನೆಗಳು 19:12ತನ್ನ ತಪ್ಪುಗಳನ್ನು ತಿಳಿದುಕೊಳ್ಳುವವನಾರು? ಗುಪ್ತವಾದ ಪಾಪಗಳಿಂದ ನನ್ನನ್ನು ನಿರ್ಮಲಮಾಡು.
- Jeremiah 26:15 ಯೆರೆಮೀಯ 26:15ಆದರೂ ನೀವು ನನ್ನನ್ನು ಕೊಂದುಹಾಕಿದರೆ ನಿಮ್ಮ ಮೇಲೆಯೂ ಈ ಪಟ್ಟಣದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಅಪರಾಧವಿಲ್ಲದ ರಕ್ತವನ್ನು ಬರಮಾಡು ತ್ತೀರೆಂದು ನಿಶ್ಚಯವಾಗಿ ತಿಳುಕೊಳ್ಳಿರಿ, ಈ ವಾಕ್ಯಗಳ ನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಅಂದನು.
- 2 Samuel 3:28 2 ಸಮುವೇಲನು 3:28ದಾವೀದನು ಅದನ್ನು ಕೇಳಿದಾಗ--ನೇರನ ಮಗ ನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ ನನ್ನ ರಾಜ್ಯವೂ ಎಂದೆಂದಿಗೂ ಕರ್ತನ ಮುಂದೆ ನಿರಪರಾ ಧಿಯಾಗಿದ್ದೇವೆ.
- Ezekiel 23:3 ಯೆಹೆಜ್ಕೇಲನು 23:3ಅವರು ಐಗುಪ್ತದಲ್ಲಿ ವ್ಯಭಿಚಾರ ಮಾಡುತ್ತಿದ್ದರು. ಅವರು ಎಳೆಯ ಪ್ರಾಯದಲ್ಲಿ ವ್ಯಭಿಚಾರ ಮಾಡಿದ್ದ ರಿಂದ ಕನ್ಯಾವಸ್ಥೆಯ ಅವರ ಸ್ತನಗಳು ಹಿಸುಕಲ್ಪಟ್ಟವು; ಅವುಗಳ ತೊಟ್ಟುಗಳು ನಸುಕಲ್ಪಟ್ಟವು.
- Numbers 35:33–34 ಅರಣ್ಯಕಾಂಡ 35:33–34ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ.ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ. ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.
- Ezekiel 23:24–25 ಯೆಹೆಜ್ಕೇಲನು 23:24–25ಅವರೆಲ್ಲರೂ ರಥಗಳ ಸಂಗಡಲೂ ಬಂಡಿ ಗಳ ಸಂಗಡಲೂ ಜನಗಳ ಸಮೂಹದ ಸಂಗಡಲೂ ಬಲವುಳ್ಳವರಾಗಿ ನಿನಗೆ ವಿರುದ್ಧವಾಗಿ ಬರುವರು. ಸುತ್ತಲೂ ಖೇಡ್ಯವನ್ನೂ ಗುರಾಣಿಯನ್ನೂ ಶಿರಸ್ತ್ರಾಣ ವನ್ನೂ ನಿನಗೆ ವಿರುದ್ಧವಾಗಿರಿಸುವೆನು. ಇದಲ್ಲದೆ ನಾನು ಅವರ ಮುಂದೆ ನ್ಯಾಯವನ್ನು ಇಡುವೆನು; ಅವರು ತಮ್ಮ ನ್ಯಾಯಗಳ ಪ್ರಕಾರ ನಿನಗೆ ನ್ಯಾಯತೀರಿಸುವರು. ಇದಲ್ಲದೆ ನನ್ನ ಅಸೂಯೆಯನ್ನು ನಿನಗೆ ವಿರುದ್ಧವಾಗಿ ಬರಮಾಡುವೆನು; ಅವರು ನಿನ್ನಲ್ಲಿ ಕೋಪತೀರಿಸಿ ಕೊಳ್ಳುವರು; ನಿನ್ನ ಮೂಗನ್ನೂ ಕಿವಿಗಳನ್ನೂ ತೆಗೆದು ಹಾಕುವರು; ನಿನ್ನಲ್ಲಿ ಉಳಿದವರು ಕತ್ತಿಯಿಂದ ಬೀಳು ವರು; ನಿನ್ನ ಗಂಡು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನಲ್ಲಿ ಉಳಿದವರೆಲ್ಲರೂ ಅಗ್ನಿಗೆ ಆಹುತಿಯಾಗುವರು.
- 1 Thessalonians 2:15–16 1 ಥೆಸಲೊನೀಕದವರಿಗೆ 2:15–16ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ. ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.
- 2 Kings 24:4 2 ಅರಸುಗಳು 24:4ಇದಲ್ಲದೆ ಅವನು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದು ಉಂಟಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಕರ್ತನು ಅದನ್ನು ಮನ್ನಿಸಲೊಲ್ಲದೆ ಇದ್ದನು.
Original words (Hebrew)
- merciful · H3722כָּפַר kâphar
- people · H5971עַם ʻam
- Israel · H3478יִשְׂרָאֵל Yisrâʼêl
- redeemed · H6299פָּדָה pâdâh
- lay · H5414נָתַן nâthan
- innocent · H5355נָקִי nâqîy
- blood · H1818דָּם dâm
- people · H5971עַם ʻam
- Israel’s · H3478יִשְׂרָאֵל Yisrâʼêl
- charge · H7130קֶרֶב qereb
- blood · H1818דָּם dâm
- forgiven · H3722כָּפַר kâphar