Deuteronomy · chapter 21 · verse 9
Deuteronomy 21:9 in Kannada
ಈ ಪ್ರಕಾರ ನೀನು ಕರ್ತನ ಮುಂದೆ ಸರಿಯಾದದ್ದನ್ನು ಮಾಡಿದರೆ ರಕ್ತಾಪರಾಧವನ್ನು ನಿನ್ನಿಂದ ತೆಗೆದುಹಾಕುವಿ.
Ee prakaara neenu kartana munde sariyaadaddannu maadidare raktaaparaadhavannu ninninda tegeduhaakuvi.
Deuteronomy 21:9 in English
- King James Version (KJV)
- So shalt thou put away the [guilt of] innocent blood from among you, when thou shalt do [that which is] right in the sight of the LORD.
- World English Bible (WEB)
- So you shall put away the innocent blood from among you, when you shall do that which is right in the LORD’s eyes.
- American Standard Version (ASV)
- So shalt thou put away the innocent blood from the midst of thee, when thou shalt do that which is right in the eyes of Jehovah.
- Bible in Basic English (BBE)
- So you will take away the crime of a death without cause from among you, when you do what is right in the eyes of the Lord.
- Darby Translation (DBY)
- So shalt thou put away innocent blood from thy midst, when thou shalt do what is right in the eyes of Jehovah.
- Webster's Bible (WBS)
- So shalt thou remove the [guilt of] innocent blood from among you, when thou shalt do [that which is] right in the sight of the LORD.
- Young's Literal Translation (YLT)
- and thou dost put away the innocent blood out of thy midst, for thou dost that which [is] right in the eyes of Jehovah.
Read in context
- 7ಉತ್ತರಕೊಟ್ಟು ಹೇಳತಕ್ಕದ್ದೇನಂದರೆ--ನಮ್ಮ ಕೈಗಳು ಈ ರಕ್ತವನ್ನು ಚೆಲ್ಲಲಿಲ್ಲ; ನಮ್ಮ ಕಣ್ಣುಗಳು ಅದನ್ನು ನೋಡಲಿಲ್ಲ.
- 8ಓ ಕರ್ತನೇ, ನೀನು ವಿಮೋಚಿಸಿದ ನಿನ್ನ ಜನರಾದ ಇಸ್ರಾಯೇಲ್ಯರಿಗೆ ಕರುಣೆಯುಳ್ಳವನಾಗಿರು. ನಿನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಿರ್ದೋಷವಾದ ರಕ್ತಾಪರಾಧವನ್ನು ಹೊರಿಸಬೇಡ ಎಂಬದೇ. ಆ ರಕ್ತಾಪರಾಧವು ಅವರಿಗೆ ಕ್ಷಮಿಸಲ್ಪಡುವದು.
- 9ಈ ಪ್ರಕಾರ ನೀನು ಕರ್ತನ ಮುಂದೆ ಸರಿಯಾದದ್ದನ್ನು ಮಾಡಿದರೆ ರಕ್ತಾಪರಾಧವನ್ನು ನಿನ್ನಿಂದ ತೆಗೆದುಹಾಕುವಿ.
- 10ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡಲು ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಕೈಗೆ ಒಪ್ಪಿಸುವದರಿಂದ ನೀನು ಅವರನ್ನು ಸೆರೆ ಹಿಡಿದಾಗ
- 11ಆ ಸೆರೆಯವರಲ್ಲಿ ಸೌಂದರ್ಯವಾದ ಸ್ತ್ರೀಯನ್ನು ನೋಡಿ ಅವಳನ್ನು ನಿನಗೆ ಹೆಂಡತಿಯಾಗಿ ತಕ್ಕೊಳ್ಳುವಹಾಗೆ ಅವಳ ಮೇಲೆ ಅಪೇಕ್ಷೆಯನ್ನಿಟ್ಟರೆ
Cross references
- Deuteronomy 19:12–13 ಧರ್ಮೋಪದೇಶಕಾಂಡ 19:12–13ಅವನ ಪಟ್ಟಣದ ಹಿರಿಯರು ಅವ ನನ್ನು ಅಲ್ಲಿಂದ ಹಿಡತರಿಸಿ ಅವನು ಸಾಯುವ ಹಾಗೆ ರಕ್ತ ವಿಚಾರಕನ ಕೈಗೆ ಒಪ್ಪಿಸಬೇಕು. ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನಿನಗೆ ಒಳ್ಳೆದಾಗುವ ಹಾಗೆ ಅಪರಾಧವಿಲ್ಲದ ರಕ್ತದ ದೋಷವನ್ನು ಇಸ್ರಾ ಯೇಲಿನಿಂದ ತೆಗೆದುಹಾಕಬೇಕು.
- 2 Kings 10:30–31 2 ಅರಸುಗಳು 10:30–31ಕರ್ತನು ಯೇಹು ವಿಗೆ--ನೀನು ನನ್ನ ದೃಷ್ಟಿಗೆ ಸರಿಯಾದದ್ದನ್ನು ನಡಿಸಿ ನನ್ನ ಹೃದಯದಲ್ಲಿದ್ದ ಎಲ್ಲಾದರ ಪ್ರಕಾರ ಅಹಾಬನ ಮನೆಗೆ ಮಾಡಿ ಯುಕ್ತವಾದದ್ದನ್ನು ಮಾಡಿದ್ದರಿಂದ ನಿನ್ನ ಮಕ್ಕಳು ನಾಲ್ಕು ವಂಶಗಳ ವರೆಗೂ ಇಸ್ರಾಯೇ ಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು ಅಂದನು. ಆದರೆ ಯೇಹುವು ತನ್ನ ಪೂರ್ಣಹೃದಯ ದಿಂದ ಇಸ್ರಾಯೇಲಿನ ದೇವರಾದ ಕರ್ತನ ನ್ಯಾಯ ಪ್ರಮಾಣದಲ್ಲಿ ನಡೆಯುವ ಹಾಗೆ ಎಚ್ಚರಿಕೆಯಾಗಿರ ಲಿಲ್ಲ; ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿ ಸಿದ ಯಾರೊಬ್ಬಾಮನ ಪಾಪಗಳನ್ನು ತೊರೆದು ಬಿಡಲಿಲ್ಲ.
- Deuteronomy 13:18 ಧರ್ಮೋಪದೇಶಕಾಂಡ 13:18ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರಿಗಿ ನಿನಗೆ ಕರುಣೆಯನ್ನು ತೋರಿಸಿ ನಿನ್ನ ಮೇಲೆ ಕನಿಕರಪಟ್ಟು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನನ್ನು ಹೆಚ್ಚಿಸುವ ಹಾಗೆ ಆ ಶಾಪವನ್ನು ಹೊಂದಿದ್ದರಲ್ಲಿ ಏನಾದರೂ ನಿನ್ನ ಕೈಗೆ ಅಂಟಿಕೊಳ್ಳಬಾರದು.