Deuteronomy · chapter 22 · verse 1
Deuteronomy 22:1 in Kannada
ನಿನ್ನ ಸಹೋದರನ ಎತ್ತಾಗಲಿ ಕುರಿಯಾಗಲಿ ಮಾರ್ಗ ತಪ್ಪಿದ್ದನ್ನು ನೋಡಿ ಅವುಗಳನ್ನು ಅಲಕ್ಷ್ಯ ಮಾಡಬಾರದು; ಹೇಗಾದರೂ ಅವುಗಳನ್ನು ನಿನ್ನ ಸಹೋದರನಿಗೆ ತಿರುಗಿ ಕೊಡಬೇಕು.
Ninna sahodarana ettaagali kuriyaagali maarga tappiddannu nodi avugalannu alakshya maadabaaradu; hegaadaroo avugalannu ninna sahodaranige tirugi kodabeku.
Deuteronomy 22:1 in English
- King James Version (KJV)
- Thou shalt not see thy brother’s ox or his sheep go astray, and hide thyself from them: thou shalt in any case bring them again unto thy brother.
- World English Bible (WEB)
- You shall not see your brother’s ox or his sheep go astray and hide yourself from them. You shall surely bring them again to your brother.
- American Standard Version (ASV)
- Thou shalt not see thy brother’s ox or his sheep go astray, and hide thyself from them: thou shalt surely bring them again unto thy brother.
- Bible in Basic English (BBE)
- If you see your brother's ox or his sheep wandering, do not go by without helping, but take them back to your brother.
- Darby Translation (DBY)
- Thou shalt not see thy brother's ox or his sheep go astray, and hide thyself from them: thou shalt in any case bring them back unto thy brother.
- Webster's Bible (WBS)
- Thou shalt not see thy brother's ox or his sheep go astray, and hide thyself from them: thou shalt in any case bring them again to thy brother.
- Young's Literal Translation (YLT)
- 'Thou dost not see the ox of thy brother or his sheep driven away, and hast hidden thyself from them, thou dost certainly turn them back to thy brother;
Read in context
- 1ನಿನ್ನ ಸಹೋದರನ ಎತ್ತಾಗಲಿ ಕುರಿಯಾಗಲಿ ಮಾರ್ಗ ತಪ್ಪಿದ್ದನ್ನು ನೋಡಿ ಅವುಗಳನ್ನು ಅಲಕ್ಷ್ಯ ಮಾಡಬಾರದು; ಹೇಗಾದರೂ ಅವುಗಳನ್ನು ನಿನ್ನ ಸಹೋದರನಿಗೆ ತಿರುಗಿ ಕೊಡಬೇಕು.
- 2ಆದರೆ ನಿನ್ನ ಸಹೋದರನು ನಿನಗೆ ಸವಿಾಪವಾಗಿರದೆ ಹೋದರೆ ಇಲ್ಲವೆ ಅವನ ಗುರುತು ನಿನಗೆ ತಿಳಿಯದೆ ಇದ್ದರೆ ತಪ್ಪಿ ಹೋದದ್ದನ್ನು ನಿನ್ನ ಮನೆಗೆ ಒಯ್ಯಬೇಕು; ನಿನ್ನ ಸಹೋದರನು ಅದನ್ನು ಹುಡುಕುವ ವರೆಗೆ ಅದು ನಿನ್ನ ಸಂಗಡ ಇರಬೇಕು; ತರುವಾಯ ಅದನ್ನು ಹಿಂದಕ್ಕೆ ಅವನಿಗೆ ಕೊಡಬೇಕು.
- 3ಅವನ ಕತ್ತೆಗೆ ಹಾಗೆಯೇ ಮಾಡಬೇಕು; ಅವನ ವಸ್ತ್ರಕ್ಕೂ ಹಾಗೆಯೇ ಮಾಡ ಬೇಕು; ನಿನ್ನ ಸಹೋದರನು ಕಳೆದುಕೊಂಡ ಎಲ್ಲಾ ವಸ್ತುಗಳನ್ನು ನೀನು ಕಂಡುಕೊಂಡರೆ ಹಾಗೆಯೇ ಮಾಡಬೇಕು;
Cross references
- Exodus 23:4–5 ವಿಮೋಚನಕಾಂಡ 23:4–5ನಿನ್ನ ವೈರಿಯ ಎತ್ತಾಗಲಿ ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗುವಾಗ ಅದು ನಿನಗೆ ಸಿಕ್ಕಿದರೆ ನೀನು ಅದನ್ನು ಖಂಡಿತವಾಗಿ ತಿರಿಗಿ ಅವನಿಗೆ ತಂದುಕೊಡಬೇಕು. ನಿನ್ನನ್ನು ಹಗೆ ಮಾಡುವವನ ಕತ್ತೆ ಹೊರೆಯ ಕೆಳಗೆ ಬಿದ್ದಿರುವದನ್ನು ನೀನು ಕಂಡಾಗ ಅವನಿಗೆ ಸಹಾಯ ಮಾಡಲು ಮನಸ್ಸಿಲ್ಲದಿದ್ದರೂ ನೀನು ಖಂಡಿತವಾಗಿ ಅವನಿಗೆ ಸಹಾಯಮಾಡಬೇಕು.
- Isaiah 58:7 ಯೆಶಾಯ 58:7ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ?
- Proverbs 24:11 ಜ್ಞಾನೋಕ್ತಿಗಳು 24:11ಮರಣಕ್ಕೆ ಸೆಳೆಯ ಲ್ಪಟ್ಟವನನ್ನು ಬಿಡಿಸುವದಕ್ಕೂ ವಧಿಸಲ್ಪಡುವದಕ್ಕೆ ಸಿದ್ಧವಾದವರನ್ನು ನೀನು ರಕ್ಷಿಸಲೂ ಹಿಂದೆಗೆದರೆ
- Ezekiel 34:16 ಯೆಹೆಜ್ಕೇಲನು 34:16ಕಳೆದು ಹೋದದ್ದನ್ನು ನಾನೇ ಹುಡುಕುವೆನು; ಓಡಿಸಲ್ಪಟ್ಟಿದ್ದನ್ನು ನಾನೇ ಮತ್ತೆ ತರುವೆನು, ಮುರಿದದ್ದನ್ನು ನಾನೇ ಕಟ್ಟುವೆನು, ಬಲಹೀನವಾದದ್ದನ್ನು ನಾನೇ ಬಲಪಡಿಸುವೆನು. ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸು ವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ಮೇಯಿಸುವೆನು.
- Deuteronomy 22:3–4 ಧರ್ಮೋಪದೇಶಕಾಂಡ 22:3–4ಅವನ ಕತ್ತೆಗೆ ಹಾಗೆಯೇ ಮಾಡಬೇಕು; ಅವನ ವಸ್ತ್ರಕ್ಕೂ ಹಾಗೆಯೇ ಮಾಡ ಬೇಕು; ನಿನ್ನ ಸಹೋದರನು ಕಳೆದುಕೊಂಡ ಎಲ್ಲಾ ವಸ್ತುಗಳನ್ನು ನೀನು ಕಂಡುಕೊಂಡರೆ ಹಾಗೆಯೇ ಮಾಡಬೇಕು; ನೀನು ಕಾಣದವನಂತೆ ಇರಬಾರದು. ನಿನ್ನ ಸಹೋದರನ ಕತ್ತೆಯಾಗಲಿ ಎತ್ತಾಗಲಿ ಮಾರ್ಗ ದಲ್ಲಿ ಬಿದ್ದಿರುವದನ್ನು ನೋಡಿದರೆ ಅಲಕ್ಷ್ಯಮಾಡ ಬೇಡ; ಹೇಗಾದರೂ ಅವುಗಳನ್ನು ಎಬ್ಬಿಸುವದಕ್ಕೆ ಅವನಿಗೆ ಖಂಡಿತಾ ಸಹಾಯಮಾಡಬೇಕು.
- Ezekiel 34:4 ಯೆಹೆಜ್ಕೇಲನು 34:4ಕ್ಷೀಣವಾದದ್ದನ್ನು ನೀವು ಬಲಪಡಿಸುವ ದಿಲ್ಲ, ಖಾಯಿಲೆಯಾದದ್ದನ್ನು ವಾಸಿ ಮಾಡಿಸುವದಿಲ್ಲ, ಮುರಿದದ್ದನ್ನು ಕಟ್ಟುವದಿಲ್ಲ; ಕಳೆದು ಹೋದದ್ದನ್ನು ಹುಡುಕುವದಿಲ್ಲ, ಓಡಿಸಿದ್ದನ್ನು ನೀವು ಹಿಂದಕ್ಕೆ ತರು ವದಿಲ್ಲ. ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನ ದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ.
- Isaiah 8:17 ಯೆಶಾಯ 8:17ಯಾಕೋಬಿನ ಮನೆಯವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಕರ್ತನಿಗಾಗಿ ನಾನು ಕಾದುಕೊಂಡು ಎದುರುನೋಡುತ್ತಿರುವೆನು.
- James 5:19–20 ಯಾಕೋಬನು 5:19–20ಸಹೋದರರೇ, ನಿಮ್ಮಲ್ಲಿ ಯಾವನಾದರೂ ಸತ್ಯ ದಿಂದ ತಪ್ಪಿಹೋಗಿರಲಾಗಿ ಮತ್ತೊಬ್ಬನು ಅವನನ್ನು ಯಥಾಸ್ಥಾನಕ್ಕೆ ತಂದರೆಅವನು ಪಾಪಮಾಡಿದವ ನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ ಅವನ ಆತ್ಮವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳುಕೊಳ್ಳಲಿ. ಅವನು ಪಾಪಮಾಡಿದವ ನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ ಅವನ ಆತ್ಮವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳುಕೊಳ್ಳಲಿ.
- Matthew 15:24 ಮತ್ತಾಯನು 15:24ಆದರೆ ಆತನು ಪ್ರತ್ಯು ತ್ತರವಾಗಿ-- ತಪ್ಪಿಸಿಕೊಂಡ ಕುರಿಗಳಾಗಿರುವ ಇಸ್ರಾ ಯೇಲಿನ ಮನೆತನದವರ ಬಳಿಗೆ ಮಾತ್ರ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು.
- Luke 15:4–6 ಲೂಕನು 15:4–6ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದು ಕೊಂಡರೆ ಅವನು ತೊಂಭತ್ತೊಂಭತ್ತನ್ನು ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ವರೆಗೆ ಅದನ್ನು ಹುಡುಕಿಕೊಂಡು ಹೋಗದಿರುವನೇ? ಅವನು ಆ ಕುರಿಯನ್ನು ಕಂಡುಕೊಂಡ ಮೇಲೆ ಸಂತೋಷ ಪಡುತ್ತಾ ಅದನ್ನು ತನ್ನ ಹೆಗಲುಗಳ ಮೇಲೆ ಹೊತ್ತು ಕೊಳ್ಳುವನು. ಆಮೇಲೆ ಅವನು ಮನೆಗೆ ಬಂದು ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ;ಯಾಕಂದರೆ ಕಳೆದುಹೋದ ನನ್ನ ಕುರಿಯನ್ನು ನಾನು ಕಂಡು ಕೊಂಡೆನು ಅನ್ನುವನು.
- Proverbs 28:27 ಜ್ಞಾನೋಕ್ತಿಗಳು 28:27ಬಡವರಿಗೆ ದಾನಮಾಡು ವವರು ಕೊರತೆಪಡುವದಿಲ್ಲ; ತನ್ನ ಕಣ್ಣುಗಳನ್ನು ಮುಚ್ಚಿ ಕೊಳ್ಳುವವನಿಗೆ ಅನೇಕ ಶಾಪಗಳು.ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ. ಅವರು ನಾಶ ವಾದರೆ ನೀತಿವಂತರು ವೃದ್ಧಿಯಾಗುತ್ತಾರೆ.
- Matthew 18:12–13 ಮತ್ತಾಯನು 18:12–13ನೀವು ಹೇಗೆ ಯೋಚಿಸುತ್ತೀರಿ? ಒಬ್ಬ ಮನುಷ್ಯ ನಿಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ತಪ್ಪಿಸಿಕೊಂಡು ಹೋದರೆ ಅವನು ತೊಂಭತ್ತೊಂಭತ್ತನ್ನು ಬಿಟ್ಟು ಬೆಟ್ಟಗಳಿಗೆ ಹೊರಟುಹೋಗಿ ತಪ್ಪಿಸಿಕೊಂಡ ದ್ದನ್ನು ಹುಡುಕುವದಿಲ್ಲವೇ? ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವನು ಅದನ್ನು ಕಂಡುಕೊಂಡರೆ ತಪ್ಪಿಸಿಕೊಳ್ಳದೆ ಇದ್ದ ತೊಂಭತ್ತೊಂಭತ್ತು ಕುರಿಗಳಿಗಿಂತ ಆದರ ವಿಷಯದಲ್ಲಿ ಹೆಚ್ಚು ಸಂತೋಷ ಪಡುತ್ತಾನೆ.