Deuteronomy · chapter 22 · verse 10
Deuteronomy 22:10 in Kannada
ಎತ್ತನ್ನು ಕತ್ತೆಯೊಂದಿಗೆ ಹೂಡಬೇಡ.
Ettannu katteyondige hoodabeda.
Deuteronomy 22:10 in English
- King James Version (KJV)
- Thou shalt not plow with an ox and an ass together.
- World English Bible (WEB)
- You shall not plow with an ox and a donkey together.
- American Standard Version (ASV)
- Thou shalt not plow with an ox and an ass together.
- Bible in Basic English (BBE)
- Do not do your ploughing with an ox and an ass yoked together.
- Darby Translation (DBY)
- Thou shalt not plough with an ox and an ass together.
- Webster's Bible (WBS)
- Thou shalt not plow with an ox and an ass together.
- Young's Literal Translation (YLT)
- 'Thou dost not plow with an ox and with an ass together.
Read in context
- 8ನೀನು ಹೊಸ ಮನೆಯನ್ನು ಕಟ್ಟಿದಾಗ ಯಾವನಾ ದರೂ ಅದರ ಮೇಲಿನಿಂದ ಬೀಳುವ ಪಕ್ಷದಲ್ಲಿ ನೀನು ನಿನ್ನ ಮನೆಗೆ ರಕ್ತಾಪರಾಧ ಹೊರಿಸದ ಹಾಗೆ ನಿನ್ನ ಮಾಳಿಗೆಗೆ ಸಣ್ಣಗೋಡೆ ಕಟ್ಟಬೇಕು.
- 9ನಿನ್ನ ದ್ರಾಕ್ಷೇತೋಟದಲ್ಲಿ ಎರಡು ತರವಾದ ಬೀಜ ಬಿತ್ತಬಾರದು; ಬಿತ್ತಿದರೆ ನೀನು ಬಿತ್ತಿದ ಬೀಜದ ಪೈರೂ ದ್ರಾಕ್ಷೇತೋಟದ ಹುಟ್ಟುವಳಿಯೂ ಅಶುದ್ಧವಾಗು ವವು.
- 10ಎತ್ತನ್ನು ಕತ್ತೆಯೊಂದಿಗೆ ಹೂಡಬೇಡ.
- 11ಉಣ್ಣೆಯೂ ಸಣಬೂ ಕೂಡಿಸಿ ಮಾಡಿದ ವಸ್ತ್ರವನ್ನು ಹೊದಿಯಬಾರದು.
- 12ನೀನು ಹೊದ್ದುಕೊಳ್ಳುವ ಶಲ್ಯದ ನಾಲ್ಕು ಮೂಲೆ ಗಳಿಗೆ ಗೊಂಡೆಗಳನ್ನು ಮಾಡಿಸಿಕೊಳ್ಳಬೇಕು.