Deuteronomy · chapter 22 · verse 12
Deuteronomy 22:12 in Kannada
ನೀನು ಹೊದ್ದುಕೊಳ್ಳುವ ಶಲ್ಯದ ನಾಲ್ಕು ಮೂಲೆ ಗಳಿಗೆ ಗೊಂಡೆಗಳನ್ನು ಮಾಡಿಸಿಕೊಳ್ಳಬೇಕು.
Neenu hoddukolluva shalyada naalku moole galige gondegalannu maadisikollabeku.
Deuteronomy 22:12 in English
- King James Version (KJV)
- Thou shalt make thee fringes upon the four quarters of thy vesture, wherewith thou coverest [thyself].
- World English Bible (WEB)
- You shall make yourselves fringes on the four corners of your cloak with which you cover yourself.
- American Standard Version (ASV)
- Thou shalt make thee fringes upon the four borders of thy vesture, wherewith thou coverest thyself.
- Bible in Basic English (BBE)
- On the four edges of your robe, with which your body is covered, put ornaments of twisted threads.
- Darby Translation (DBY)
- Tassels shalt thou make thee on the four corners of thy clothing, wherewith thou coverest thyself.
- Webster's Bible (WBS)
- Thou shalt make thee fringes upon the four quarters of thy vesture, with which thou coverest [thyself] .
- Young's Literal Translation (YLT)
- 'Fringes thou dost make to thee on the four skirts of thy covering with which thou dost cover [thyself].
Read in context
- 10ಎತ್ತನ್ನು ಕತ್ತೆಯೊಂದಿಗೆ ಹೂಡಬೇಡ.
- 11ಉಣ್ಣೆಯೂ ಸಣಬೂ ಕೂಡಿಸಿ ಮಾಡಿದ ವಸ್ತ್ರವನ್ನು ಹೊದಿಯಬಾರದು.
- 12ನೀನು ಹೊದ್ದುಕೊಳ್ಳುವ ಶಲ್ಯದ ನಾಲ್ಕು ಮೂಲೆ ಗಳಿಗೆ ಗೊಂಡೆಗಳನ್ನು ಮಾಡಿಸಿಕೊಳ್ಳಬೇಕು.
- 13ಒಬ್ಬನು ಹೆಂಡತಿಯನ್ನು ತಕ್ಕೊಂಡು ಅವಳ ಬಳಿಗೆ ಬಂದ ಮೇಲೆ ಅವಳನ್ನು ಹಗೆಮಾಡಿ
- 14ಅವಳಿಗೆ ವಿರೋಧವಾದ ಕೆಟ್ಟ ಮಾತಿಗೆ ಆಸ್ಪದಕೊಟ್ಟು ಅವಳ ಹೆಸರನ್ನು ಕೆಡಿಸಿ--ಈ ಹೆಂಗಸನ್ನು ನಾನು ತಕ್ಕೊಂಡು ಅವಳ ಬಳಿಗೆ ಬಂದಾಗ ಅವಳು ಕನ್ಯಾಸ್ತ್ರೀ ಅಲ್ಲವೆಂದು ಕಂಡೆನೆಂಬದಾಗಿ ಹೇಳಿದರೆ
Cross references
- Matthew 23:5 ಮತ್ತಾಯನು 23:5ಆದರೆ ತಾವು ಮಾಡುವ ತಮ್ಮ ಕ್ರಿಯೆಗಳನ್ನೆಲ್ಲಾ ಜನರು ನೋಡುವಂತೆ ಮಾಡು ತ್ತಾರೆ. ಅವರು ತಮ್ಮ ಜ್ಞಾಪಕಪಟ್ಟಿಗಳನ್ನು ಅಗಲಮಾಡಿ ಉಡುಪುಗಳ ಅಂಚುಗಳನ್ನು ಉದ್ದ ಮಾಡುತ್ತಾ
- Numbers 15:37–41 ಅರಣ್ಯಕಾಂಡ 15:37–41ಕರ್ತನು ಮೋಶೆಗೆ--ಹೇಳಿದ್ದೇನಂದರೆ ನೀನು ಇಸ್ರಾಯೇಲ್ ಮಕ್ಕಳಿಗೆ ಮಾತನಾಡಿ ಅವರಿಗೆ ಹೇಳ ಬೇಕಾದದ್ದೇನಂದರೆ--ಅವರು ತಮ್ಮ ತಲತಲಾಂತರ ಗಳಲ್ಲಿ ತಮ್ಮ ವಸ್ತ್ರಗಳ ಸೆರಗುಗಳ ಮೇಲೆ ಗೊಂಡೆ ಗಳನ್ನು ಕಟ್ಟಿಕೊಳ್ಳಬೇಕು; ಸೆರಗಿನ ಗೊಂಡೆಗಳ ಮೇಲೆ ನೀಲಿದಾರವನ್ನು ಸೇರಿಸಬೇಕು. ಅದನ್ನು ನೀವು ಗೊಂಡೆಯಾಗಿ ಇಟ್ಟುಕೊಂಡು ಅದನ್ನು ನೋಡುವಾಗ ಕರ್ತನ ಸಕಲ ಆಜ್ಞೆಗಳನ್ನು ನೆನಸಿ ಅವುಗಳ ಪ್ರಕಾರ ಮಾಡಿ ನಿಮ್ಮ ಹೃದಯವನ್ನೂ ಕಣ್ಣುಗಳನ್ನೂ ಅವು ಗಳಿಗನುಸಾರವಾಗಿ ಜಾರತ್ವಮಾಡುವಂತೆ ಹಿಂಬಾ ಲಿಸದೆ ನನ್ನ ಆಜ್ಞೆಗಳನ್ನೆಲ್ಲಾ ನೆನಸಿ ಅವುಗಳ ಪ್ರಕಾರ ಮಾಡಿ ನಿಮ್ಮ ದೇವರಿಗೆ ಪರಿಶುದ್ಧರಾಗಿರುವಿರಿ.ನಾನು ನಿಮ್ಮ ದೇವರಾಗಿರುವ ಹಾಗೆ ನಿಮ್ಮನ್ನು ಐಗುಪ್ತ ದೇಶ ದೊಳಗಿಂದ ಹೊರಗೆ ತಂದ ನಿಮ್ಮ ಕರ್ತನಾಗಿರುವ ದೇವರು ನಾನೇ. ನಿಮ್ಮ ದೇವರಾಗಿರುವ ಕರ್ತನು ನಾನೇ. ನಾನು ನಿಮ್ಮ ದೇವರಾಗಿರುವ ಹಾಗೆ ನಿಮ್ಮನ್ನು ಐಗುಪ್ತ ದೇಶ ದೊಳಗಿಂದ ಹೊರಗೆ ತಂದ ನಿಮ್ಮ ಕರ್ತನಾಗಿರುವ ದೇವರು ನಾನೇ. ನಿಮ್ಮ ದೇವರಾಗಿರುವ ಕರ್ತನು ನಾನೇ.