Skip to content
ThuthiThuthiThuthi
Deuteronomy · chapter 22 · verse 13

Deuteronomy 22:13 in Kannada

ಒಬ್ಬನು ಹೆಂಡತಿಯನ್ನು ತಕ್ಕೊಂಡು ಅವಳ ಬಳಿಗೆ ಬಂದ ಮೇಲೆ ಅವಳನ್ನು ಹಗೆಮಾಡಿ

Obbanu hendatiyannu takkondu avala balige banda mele avalannu hagemaadi

Deuteronomy 22:13 in English

King James Version (KJV)
If any man take a wife, and go in unto her, and hate her,
World English Bible (WEB)
If any man takes a wife, and goes in to her, hates her,
American Standard Version (ASV)
If any man take a wife, and go in unto her, and hate her,
Bible in Basic English (BBE)
If any man takes a wife, and having had connection with her, has no delight in her,
Darby Translation (DBY)
If a man take a wife, and go in unto her and hate her,
Webster's Bible (WBS)
If any man shall take a wife, and go in to her, and hate her,
Young's Literal Translation (YLT)
'When a man taketh a wife, and hath gone in unto her, and hated her,

Read in context

  1. 11ಉಣ್ಣೆಯೂ ಸಣಬೂ ಕೂಡಿಸಿ ಮಾಡಿದ ವಸ್ತ್ರವನ್ನು ಹೊದಿಯಬಾರದು.
  2. 12ನೀನು ಹೊದ್ದುಕೊಳ್ಳುವ ಶಲ್ಯದ ನಾಲ್ಕು ಮೂಲೆ ಗಳಿಗೆ ಗೊಂಡೆಗಳನ್ನು ಮಾಡಿಸಿಕೊಳ್ಳಬೇಕು.
  3. 13ಒಬ್ಬನು ಹೆಂಡತಿಯನ್ನು ತಕ್ಕೊಂಡು ಅವಳ ಬಳಿಗೆ ಬಂದ ಮೇಲೆ ಅವಳನ್ನು ಹಗೆಮಾಡಿ
  4. 14ಅವಳಿಗೆ ವಿರೋಧವಾದ ಕೆಟ್ಟ ಮಾತಿಗೆ ಆಸ್ಪದಕೊಟ್ಟು ಅವಳ ಹೆಸರನ್ನು ಕೆಡಿಸಿ--ಈ ಹೆಂಗಸನ್ನು ನಾನು ತಕ್ಕೊಂಡು ಅವಳ ಬಳಿಗೆ ಬಂದಾಗ ಅವಳು ಕನ್ಯಾಸ್ತ್ರೀ ಅಲ್ಲವೆಂದು ಕಂಡೆನೆಂಬದಾಗಿ ಹೇಳಿದರೆ
  5. 15ಆ ಹುಡುಗಿಯ ತಂದೆಯೂ ತಾಯಿಯೂ ಆ ಹುಡುಗಿಯ ಕನ್ಯಾ ಭಾವದ ಲಕ್ಷಣಗಳನ್ನು ತಕ್ಕೊಂಡು, ಪಟ್ಟಣದ ಹಿರಿಯರ ಮುಂದೆ ಬಾಗಲಿನ ಬಳಿಗೆ ತರಬೇಕು.
Read all of Deuteronomy 22

Cross references

Original words (Hebrew)

Deuteronomy 22:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.