Deuteronomy · chapter 22 · verse 14
Deuteronomy 22:14 in Kannada
ಅವಳಿಗೆ ವಿರೋಧವಾದ ಕೆಟ್ಟ ಮಾತಿಗೆ ಆಸ್ಪದಕೊಟ್ಟು ಅವಳ ಹೆಸರನ್ನು ಕೆಡಿಸಿ--ಈ ಹೆಂಗಸನ್ನು ನಾನು ತಕ್ಕೊಂಡು ಅವಳ ಬಳಿಗೆ ಬಂದಾಗ ಅವಳು ಕನ್ಯಾಸ್ತ್ರೀ ಅಲ್ಲವೆಂದು ಕಂಡೆನೆಂಬದಾಗಿ ಹೇಳಿದರೆ
Avalige virodhavaada ketta maatige aaspadakottu avala hesarannu kedisi--ee hengasannu naanu takkondu avala balige bandaaga avalu kanyaastree allavendu kandenembadaagi helidare
Deuteronomy 22:14 in English
- King James Version (KJV)
- And give occasions of speech against her, and bring up an evil name upon her, and say, I took this woman, and when I came to her, I found her not a maid:
- World English Bible (WEB)
- accuses her of shameful things, gives her a bad name, and says, “I took this woman, and when I came near to her, I didn’t find in her the tokens of virginity;”
- American Standard Version (ASV)
- and lay shameful things to her charge, and bring up an evil name upon her, and say, I took this woman, and when I came nigh to her, I found not in her the tokens of virginity;
- Bible in Basic English (BBE)
- And says evil things about her and gives her a bad name, saying, I took this woman, and when I had connection with her it was clear to me that she was not a virgin:
- Darby Translation (DBY)
- and charge her with things for scandalous talk, and cause an evil name against her to be spread abroad, and say, This woman have I taken, and I came in unto her, and I did not find her a virgin;
- Webster's Bible (WBS)
- And give occasions of speech against her, and bring an evil name upon her, and say, I took this woman, and when I came to her, I found her not a maid:
- Young's Literal Translation (YLT)
- and laid against her actions of words, and brought out against her an evil name, and said, This woman I have taken, and I draw near unto her, and I have not found in her tokens of virginity:
Read in context
- 12ನೀನು ಹೊದ್ದುಕೊಳ್ಳುವ ಶಲ್ಯದ ನಾಲ್ಕು ಮೂಲೆ ಗಳಿಗೆ ಗೊಂಡೆಗಳನ್ನು ಮಾಡಿಸಿಕೊಳ್ಳಬೇಕು.
- 13ಒಬ್ಬನು ಹೆಂಡತಿಯನ್ನು ತಕ್ಕೊಂಡು ಅವಳ ಬಳಿಗೆ ಬಂದ ಮೇಲೆ ಅವಳನ್ನು ಹಗೆಮಾಡಿ
- 14ಅವಳಿಗೆ ವಿರೋಧವಾದ ಕೆಟ್ಟ ಮಾತಿಗೆ ಆಸ್ಪದಕೊಟ್ಟು ಅವಳ ಹೆಸರನ್ನು ಕೆಡಿಸಿ--ಈ ಹೆಂಗಸನ್ನು ನಾನು ತಕ್ಕೊಂಡು ಅವಳ ಬಳಿಗೆ ಬಂದಾಗ ಅವಳು ಕನ್ಯಾಸ್ತ್ರೀ ಅಲ್ಲವೆಂದು ಕಂಡೆನೆಂಬದಾಗಿ ಹೇಳಿದರೆ
- 15ಆ ಹುಡುಗಿಯ ತಂದೆಯೂ ತಾಯಿಯೂ ಆ ಹುಡುಗಿಯ ಕನ್ಯಾ ಭಾವದ ಲಕ್ಷಣಗಳನ್ನು ತಕ್ಕೊಂಡು, ಪಟ್ಟಣದ ಹಿರಿಯರ ಮುಂದೆ ಬಾಗಲಿನ ಬಳಿಗೆ ತರಬೇಕು.
- 16ಆ ಮೇಲೆ ಹುಡುಗಿಯ ತಂದೆಯು ಹಿರಿಯರಿಗೆ ಹೇಳತಕ್ಕದ್ದೇ ನೆಂದರೆ--ನನ್ನ ಮಗಳನ್ನು ಈ ಮನುಷ್ಯನಿಗೆ ಹೆಂಡತಿ ಯಾಗಿ ಕೊಟ್ಟಿದ್ದೇನೆ; ಅವನು ಅವಳನ್ನು ಹಗೆಮಾಡಿ ದ್ದಾನೆ;
Cross references
- Proverbs 18:21 ಜ್ಞಾನೋಕ್ತಿಗಳು 18:21ನಾಲಿಗೆಯ ವಶದಲ್ಲಿ ಮರಣವೂ ಜೀವವೂ ಇವೆ; ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು.
- 1 Timothy 5:14 1 ತಿಮೊಥೆಯನಿಗೆ 5:14ಆದದರಿಂದ ಯೌವನಸ್ಥ ವಿಧವೆಯರು ಮದುವೆ ಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯ ಕೆಲಸ ನಡಿಸುವದೇ ನನ್ನ ಅಪೇಕ್ಷೆ; ಹಾಗೆ ಮಾಡುವದ ರಿಂದ ವಿರೋಧಿಯ ನಿಂದೆಗೆ ಆಸ್ಪದಕೊಡದೆ ಇರುವರು.
- Exodus 23:1 ವಿಮೋಚನಕಾಂಡ 23:1ನೀನು ಸುಳ್ಳು ಸುದ್ಧಿಯನ್ನು ಹಬ್ಬಿಸ ಬಾರದು. ಅನ್ಯಾಯದ ಸಾಕ್ಷಿಯಾಗಿರು ವದಕ್ಕೆ ದುಷ್ಟನೊಂದಿಗೆ ಸೇರಬೇಡ.
- Deuteronomy 22:19 ಧರ್ಮೋಪದೇಶಕಾಂಡ 22:19ಅವನು ಇಸ್ರಾಯೇಲಿನಲ್ಲಿ ಒಬ್ಬ ಕನ್ಯಾ ಸ್ತ್ರೀಯ ಹೆಸರನ್ನು ಕೆಡಿಸಿದ್ದರಿಂದ ಅವನು ಬೆಳ್ಳಿಯ ನೂರು ಹಣಗಳನ್ನು ದಂಡ ತೆಗೆದುಕೊಂಡು ಆ ಹುಡುಗಿಯ ತಂದೆಗೆ ಕೊಡಬೇಕು; ಇದಲ್ಲದೆ ಅವಳು ಅವನಿಗೆ ಹೆಂಡತಿ ಯಾಗಬೇಕು; ಅವನು ಬದುಕುವ ದಿವಸಗಳೆಲ್ಲಾ ಅವಳನ್ನು ಕಳುಹಿಸಬಾರದು.
- Proverbs 18:8 ಜ್ಞಾನೋಕ್ತಿಗಳು 18:8ಚಾಡಿಕೋರನ ಮಾತುಗಳು ಗಾಯಗಳಂತೆ ಇದ್ದು ಹೊಟ್ಟೆಯೊಳಗೆ ಇಳಿದುಹೋಗುವವು.
- Exodus 20:16 ವಿಮೋಚನಕಾಂಡ 20:16ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳು ಸಾಕ್ಷಿ ಹೇಳಬಾರದು.