Skip to content
ThuthiThuthiThuthi
Deuteronomy · chapter 22 · verse 15

Deuteronomy 22:15 in Kannada

ಆ ಹುಡುಗಿಯ ತಂದೆಯೂ ತಾಯಿಯೂ ಆ ಹುಡುಗಿಯ ಕನ್ಯಾ ಭಾವದ ಲಕ್ಷಣಗಳನ್ನು ತಕ್ಕೊಂಡು, ಪಟ್ಟಣದ ಹಿರಿಯರ ಮುಂದೆ ಬಾಗಲಿನ ಬಳಿಗೆ ತರಬೇಕು.

Aa hudugiya tandeyoo taayiyoo aa hudugiya kanyaa bhaavada lakshanagalannu takkondu, pattanada hiriyara munde baagalina balige tarabeku.

Deuteronomy 22:15 in English

King James Version (KJV)
Then shall the father of the damsel, and her mother, take and bring forth [the tokens of] the damsel’s virginity unto the elders of the city in the gate:
World English Bible (WEB)
then the young lady’s father and mother shall take and bring the tokens of the young lady’s virginity to the elders of the city in the gate.
American Standard Version (ASV)
then shall the father of the damsel, and her mother, take and bring forth the tokens of the damsel’s virginity unto the elders of the city in the gate;
Bible in Basic English (BBE)
Then let the girl's father and mother put before the responsible men of the town, in the public place, signs that the girl was a virgin:
Darby Translation (DBY)
then shall the father of the damsel, and her mother, take and bring forth the tokens of the damsel's virginity unto the elders of the city in the gate;
Webster's Bible (WBS)
Then shall the father of the damsel, and her mother, take and bring forth [the tokens of] the damsel's virginity to the elders of the city in the gate:
Young's Literal Translation (YLT)
'Then hath the father of the damsel — and her mother — taken and brought out the tokens of virginity of the damsel unto the elders of the city in the gate,

Read in context

  1. 13ಒಬ್ಬನು ಹೆಂಡತಿಯನ್ನು ತಕ್ಕೊಂಡು ಅವಳ ಬಳಿಗೆ ಬಂದ ಮೇಲೆ ಅವಳನ್ನು ಹಗೆಮಾಡಿ
  2. 14ಅವಳಿಗೆ ವಿರೋಧವಾದ ಕೆಟ್ಟ ಮಾತಿಗೆ ಆಸ್ಪದಕೊಟ್ಟು ಅವಳ ಹೆಸರನ್ನು ಕೆಡಿಸಿ--ಈ ಹೆಂಗಸನ್ನು ನಾನು ತಕ್ಕೊಂಡು ಅವಳ ಬಳಿಗೆ ಬಂದಾಗ ಅವಳು ಕನ್ಯಾಸ್ತ್ರೀ ಅಲ್ಲವೆಂದು ಕಂಡೆನೆಂಬದಾಗಿ ಹೇಳಿದರೆ
  3. 15ಆ ಹುಡುಗಿಯ ತಂದೆಯೂ ತಾಯಿಯೂ ಆ ಹುಡುಗಿಯ ಕನ್ಯಾ ಭಾವದ ಲಕ್ಷಣಗಳನ್ನು ತಕ್ಕೊಂಡು, ಪಟ್ಟಣದ ಹಿರಿಯರ ಮುಂದೆ ಬಾಗಲಿನ ಬಳಿಗೆ ತರಬೇಕು.
  4. 16ಆ ಮೇಲೆ ಹುಡುಗಿಯ ತಂದೆಯು ಹಿರಿಯರಿಗೆ ಹೇಳತಕ್ಕದ್ದೇ ನೆಂದರೆ--ನನ್ನ ಮಗಳನ್ನು ಈ ಮನುಷ್ಯನಿಗೆ ಹೆಂಡತಿ ಯಾಗಿ ಕೊಟ್ಟಿದ್ದೇನೆ; ಅವನು ಅವಳನ್ನು ಹಗೆಮಾಡಿ ದ್ದಾನೆ;
  5. 17ಇಗೋ, ಅವನು--ನಿನ್ನ ಮಗಳು ಕನ್ಯಾಸ್ತ್ರೀ ಅಲ್ಲವೆಂದು ಕಂಡೆನೆಂಬದಾಗಿ ಅವಳಿಗೆ ವಿರೋಧವಾದ ಕೆಟ್ಟಮಾತಿಗೆ ಆಸ್ಪದಕೊಟ್ಟಿದ್ದಾನೆ; ಆದರೂ ಇದೆ ನನ್ನ ಮಗಳ ಕನ್ಯಾಭಾವದ ಲಕ್ಷಣಗಳು. ಹೀಗೆ ಅವರು ಪಟ್ಟಣದ ಹಿರಿಯರ ಮುಂದೆ ಬಟ್ಟೆಯನ್ನು ಹಾಸಬೇಕು.
Read all of Deuteronomy 22

Original words (Hebrew)

Deuteronomy 22:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.