Skip to content
ThuthiThuthiThuthi
Deuteronomy · chapter 22 · verse 16

Deuteronomy 22:16 in Kannada

ಆ ಮೇಲೆ ಹುಡುಗಿಯ ತಂದೆಯು ಹಿರಿಯರಿಗೆ ಹೇಳತಕ್ಕದ್ದೇ ನೆಂದರೆ--ನನ್ನ ಮಗಳನ್ನು ಈ ಮನುಷ್ಯನಿಗೆ ಹೆಂಡತಿ ಯಾಗಿ ಕೊಟ್ಟಿದ್ದೇನೆ; ಅವನು ಅವಳನ್ನು ಹಗೆಮಾಡಿ ದ್ದಾನೆ;

Aa mele hudugiya tandeyu hiriyarige helatakkadde nendare--nanna magalannu ee manushyanige hendati yaagi kottiddene; avanu avalannu hagemaadi ddaane;

Deuteronomy 22:16 in English

King James Version (KJV)
And the damsel’s father shall say unto the elders, I gave my daughter unto this man to wife, and he hateth her;
World English Bible (WEB)
The young lady’s father shall tell the elders, “I gave my daughter to this man as his wife, and he hates her.
American Standard Version (ASV)
and the damsel’s father shall say unto the elders, I gave my daughter unto this man to wife, and he hateth her;
Bible in Basic English (BBE)
And let the girl's father say to the responsible men, I gave my daughter to this man for his wife, but he has no love for her;
Darby Translation (DBY)
and the damsel's father shall say unto the elders, I gave my daughter unto this man as wife, and he hates her;
Webster's Bible (WBS)
And the damsel's father shall say to the elders, I gave my daughter to this man for a wife, and he hateth her,
Young's Literal Translation (YLT)
and the father of the damsel hath said unto the elders, My daughter I have given to this man for a wife, and he doth hate her;

Read in context

  1. 14ಅವಳಿಗೆ ವಿರೋಧವಾದ ಕೆಟ್ಟ ಮಾತಿಗೆ ಆಸ್ಪದಕೊಟ್ಟು ಅವಳ ಹೆಸರನ್ನು ಕೆಡಿಸಿ--ಈ ಹೆಂಗಸನ್ನು ನಾನು ತಕ್ಕೊಂಡು ಅವಳ ಬಳಿಗೆ ಬಂದಾಗ ಅವಳು ಕನ್ಯಾಸ್ತ್ರೀ ಅಲ್ಲವೆಂದು ಕಂಡೆನೆಂಬದಾಗಿ ಹೇಳಿದರೆ
  2. 15ಆ ಹುಡುಗಿಯ ತಂದೆಯೂ ತಾಯಿಯೂ ಆ ಹುಡುಗಿಯ ಕನ್ಯಾ ಭಾವದ ಲಕ್ಷಣಗಳನ್ನು ತಕ್ಕೊಂಡು, ಪಟ್ಟಣದ ಹಿರಿಯರ ಮುಂದೆ ಬಾಗಲಿನ ಬಳಿಗೆ ತರಬೇಕು.
  3. 16ಆ ಮೇಲೆ ಹುಡುಗಿಯ ತಂದೆಯು ಹಿರಿಯರಿಗೆ ಹೇಳತಕ್ಕದ್ದೇ ನೆಂದರೆ--ನನ್ನ ಮಗಳನ್ನು ಈ ಮನುಷ್ಯನಿಗೆ ಹೆಂಡತಿ ಯಾಗಿ ಕೊಟ್ಟಿದ್ದೇನೆ; ಅವನು ಅವಳನ್ನು ಹಗೆಮಾಡಿ ದ್ದಾನೆ;
  4. 17ಇಗೋ, ಅವನು--ನಿನ್ನ ಮಗಳು ಕನ್ಯಾಸ್ತ್ರೀ ಅಲ್ಲವೆಂದು ಕಂಡೆನೆಂಬದಾಗಿ ಅವಳಿಗೆ ವಿರೋಧವಾದ ಕೆಟ್ಟಮಾತಿಗೆ ಆಸ್ಪದಕೊಟ್ಟಿದ್ದಾನೆ; ಆದರೂ ಇದೆ ನನ್ನ ಮಗಳ ಕನ್ಯಾಭಾವದ ಲಕ್ಷಣಗಳು. ಹೀಗೆ ಅವರು ಪಟ್ಟಣದ ಹಿರಿಯರ ಮುಂದೆ ಬಟ್ಟೆಯನ್ನು ಹಾಸಬೇಕು.
  5. 18ಆಗ ಪಟ್ಟಣದ ಹಿರಿಯರು ಆ ಮನುಷ್ಯನನ್ನು ತೆಗೆದುಕೊಂಡು ಅವನನ್ನು ಶಿಕ್ಷಿಸಬೇಕು.
Read all of Deuteronomy 22

Original words (Hebrew)

Deuteronomy 22:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.