Skip to content
ThuthiThuthiThuthi
Deuteronomy · chapter 22 · verse 18

Deuteronomy 22:18 in Kannada

ಆಗ ಪಟ್ಟಣದ ಹಿರಿಯರು ಆ ಮನುಷ್ಯನನ್ನು ತೆಗೆದುಕೊಂಡು ಅವನನ್ನು ಶಿಕ್ಷಿಸಬೇಕು.

Aaga pattanada hiriyaru aa manushyanannu tegedukondu avanannu shikshisabeku.

Deuteronomy 22:18 in English

King James Version (KJV)
And the elders of that city shall take that man and chastise him;
World English Bible (WEB)
The elders of that city shall take the man and chastise him.
American Standard Version (ASV)
And the elders of that city shall take the man and chastise him;
Bible in Basic English (BBE)
Then the responsible men of the town are to give the man his punishment;
Darby Translation (DBY)
And the elders of that city shall take the man and chastise him;
Webster's Bible (WBS)
And the elders of that city shall take that man and chastise him;
Young's Literal Translation (YLT)
'And the elders of that city have taken the man, and chastise him,

Read in context

  1. 16ಆ ಮೇಲೆ ಹುಡುಗಿಯ ತಂದೆಯು ಹಿರಿಯರಿಗೆ ಹೇಳತಕ್ಕದ್ದೇ ನೆಂದರೆ--ನನ್ನ ಮಗಳನ್ನು ಈ ಮನುಷ್ಯನಿಗೆ ಹೆಂಡತಿ ಯಾಗಿ ಕೊಟ್ಟಿದ್ದೇನೆ; ಅವನು ಅವಳನ್ನು ಹಗೆಮಾಡಿ ದ್ದಾನೆ;
  2. 17ಇಗೋ, ಅವನು--ನಿನ್ನ ಮಗಳು ಕನ್ಯಾಸ್ತ್ರೀ ಅಲ್ಲವೆಂದು ಕಂಡೆನೆಂಬದಾಗಿ ಅವಳಿಗೆ ವಿರೋಧವಾದ ಕೆಟ್ಟಮಾತಿಗೆ ಆಸ್ಪದಕೊಟ್ಟಿದ್ದಾನೆ; ಆದರೂ ಇದೆ ನನ್ನ ಮಗಳ ಕನ್ಯಾಭಾವದ ಲಕ್ಷಣಗಳು. ಹೀಗೆ ಅವರು ಪಟ್ಟಣದ ಹಿರಿಯರ ಮುಂದೆ ಬಟ್ಟೆಯನ್ನು ಹಾಸಬೇಕು.
  3. 18ಆಗ ಪಟ್ಟಣದ ಹಿರಿಯರು ಆ ಮನುಷ್ಯನನ್ನು ತೆಗೆದುಕೊಂಡು ಅವನನ್ನು ಶಿಕ್ಷಿಸಬೇಕು.
  4. 19ಅವನು ಇಸ್ರಾಯೇಲಿನಲ್ಲಿ ಒಬ್ಬ ಕನ್ಯಾ ಸ್ತ್ರೀಯ ಹೆಸರನ್ನು ಕೆಡಿಸಿದ್ದರಿಂದ ಅವನು ಬೆಳ್ಳಿಯ ನೂರು ಹಣಗಳನ್ನು ದಂಡ ತೆಗೆದುಕೊಂಡು ಆ ಹುಡುಗಿಯ ತಂದೆಗೆ ಕೊಡಬೇಕು; ಇದಲ್ಲದೆ ಅವಳು ಅವನಿಗೆ ಹೆಂಡತಿ ಯಾಗಬೇಕು; ಅವನು ಬದುಕುವ ದಿವಸಗಳೆಲ್ಲಾ ಅವಳನ್ನು ಕಳುಹಿಸಬಾರದು.
  5. 20ಈ ಮಾತು ಸತ್ಯವಾಗಿದ್ದು, ಆ ಹುಡುಗಿಯಲ್ಲಿ ಕನ್ಯಾಭಾವದ ಲಕ್ಷಣ ಕಾಣದೆ ಇದ್ದರೆ
Read all of Deuteronomy 22

Cross references

Original words (Hebrew)

Deuteronomy 22:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.