Deuteronomy · chapter 22 · verse 19
Deuteronomy 22:19 in Kannada
ಅವನು ಇಸ್ರಾಯೇಲಿನಲ್ಲಿ ಒಬ್ಬ ಕನ್ಯಾ ಸ್ತ್ರೀಯ ಹೆಸರನ್ನು ಕೆಡಿಸಿದ್ದರಿಂದ ಅವನು ಬೆಳ್ಳಿಯ ನೂರು ಹಣಗಳನ್ನು ದಂಡ ತೆಗೆದುಕೊಂಡು ಆ ಹುಡುಗಿಯ ತಂದೆಗೆ ಕೊಡಬೇಕು; ಇದಲ್ಲದೆ ಅವಳು ಅವನಿಗೆ ಹೆಂಡತಿ ಯಾಗಬೇಕು; ಅವನು ಬದುಕುವ ದಿವಸಗಳೆಲ್ಲಾ ಅವಳನ್ನು ಕಳುಹಿಸಬಾರದು.
Avanu israayelinalli obba kanyaa streeya hesarannu kedisiddarinda avanu belliya nooru hanagalannu danda tegedukondu aa hudugiya tandege kodabeku; idallade avalu avanige hendati yaagabeku; avanu badukuva divasagalellaa avalannu kaluhisabaaradu.
Deuteronomy 22:19 in English
- King James Version (KJV)
- And they shall amerce him in an hundred [shekels] of silver, and give [them] unto the father of the damsel, because he hath brought up an evil name upon a virgin of Israel: and she shall be his wife; he may not put her away all his days.
- World English Bible (WEB)
- They shall fine him one hundred shekels of silver, and give them to the father of the young lady, because he has given a bad name to a virgin of Israel. She shall be his wife. He may not put her away all his days.
- American Standard Version (ASV)
- and they shall fine him a hundred [shekels] of silver, and give them unto the father of the damsel, because he hath brought up an evil name upon a virgin of Israel: and she shall be his wife; he may not put her away all his days.
- Bible in Basic English (BBE)
- They will take from him a hundred shekels of silver, which are to be given to the father of the girl, because he has given an evil name to a virgin of Israel: she will go on being his wife, he may never put her away all his life.
- Darby Translation (DBY)
- and they shall fine him a hundred shekels of silver, and give them unto the father of the damsel, because he hath caused an evil name to be spread abroad against a virgin in Israel. And she shall remain his wife: he may not put her away all his days.
- Webster's Bible (WBS)
- And they shall amerce him in a hundred [shekels] of silver, and give [them] to the father of the damsel, because he hath brought an evil name upon a virgin of Israel: and she shall be his wife; he may not put her away all his days.
- Young's Literal Translation (YLT)
- and fined him a hundred silverlings, and given to the father of the damsel, because he hath brought out an evil name on a virgin of Israel, and she is to him for a wife, he is not able to send her away all his days.
Read in context
- 17ಇಗೋ, ಅವನು--ನಿನ್ನ ಮಗಳು ಕನ್ಯಾಸ್ತ್ರೀ ಅಲ್ಲವೆಂದು ಕಂಡೆನೆಂಬದಾಗಿ ಅವಳಿಗೆ ವಿರೋಧವಾದ ಕೆಟ್ಟಮಾತಿಗೆ ಆಸ್ಪದಕೊಟ್ಟಿದ್ದಾನೆ; ಆದರೂ ಇದೆ ನನ್ನ ಮಗಳ ಕನ್ಯಾಭಾವದ ಲಕ್ಷಣಗಳು. ಹೀಗೆ ಅವರು ಪಟ್ಟಣದ ಹಿರಿಯರ ಮುಂದೆ ಬಟ್ಟೆಯನ್ನು ಹಾಸಬೇಕು.
- 18ಆಗ ಪಟ್ಟಣದ ಹಿರಿಯರು ಆ ಮನುಷ್ಯನನ್ನು ತೆಗೆದುಕೊಂಡು ಅವನನ್ನು ಶಿಕ್ಷಿಸಬೇಕು.
- 19ಅವನು ಇಸ್ರಾಯೇಲಿನಲ್ಲಿ ಒಬ್ಬ ಕನ್ಯಾ ಸ್ತ್ರೀಯ ಹೆಸರನ್ನು ಕೆಡಿಸಿದ್ದರಿಂದ ಅವನು ಬೆಳ್ಳಿಯ ನೂರು ಹಣಗಳನ್ನು ದಂಡ ತೆಗೆದುಕೊಂಡು ಆ ಹುಡುಗಿಯ ತಂದೆಗೆ ಕೊಡಬೇಕು; ಇದಲ್ಲದೆ ಅವಳು ಅವನಿಗೆ ಹೆಂಡತಿ ಯಾಗಬೇಕು; ಅವನು ಬದುಕುವ ದಿವಸಗಳೆಲ್ಲಾ ಅವಳನ್ನು ಕಳುಹಿಸಬಾರದು.
- 20ಈ ಮಾತು ಸತ್ಯವಾಗಿದ್ದು, ಆ ಹುಡುಗಿಯಲ್ಲಿ ಕನ್ಯಾಭಾವದ ಲಕ್ಷಣ ಕಾಣದೆ ಇದ್ದರೆ
- 21ಆ ಹುಡುಗಿ ಯನ್ನು ಅವಳ ತಂದೆಯ ಮನೆಯ ಬಾಗಲಿಗೆ ತರಬೇಕು; ಅವಳ ಪಟ್ಟಣದ ಮನುಷ್ಯರು ಅವಳನ್ನು ಸಾಯುವ ಹಾಗೆ ಕಲ್ಲೆಸೆಯಬೇಕು; ಅವಳು ತಂದೆಯ ಮನೆಯಲ್ಲಿ ಸೂಳೆತನ ಮಾಡಿ ಇಸ್ರಾಯೇಲಿನಲ್ಲಿ ದುಷ್ಟತನವನ್ನು ಮಾಡಿದ್ದಾಳೆ. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು;
Cross references
- Matthew 19:8–9 ಮತ್ತಾಯನು 19:8–9ಆತನು ಅವರಿಗೆ--ಮೋಶೆಯು ನಿಮ್ಮ ಹೃದಯದ ಕಾಠಿಣ್ಯತೆಯ ದೆಸೆಯಿಂದ ನಿಮ್ಮ ಹೆಂಡತಿ ಯರನ್ನು ಬಿಟ್ಟುಬಿಡುವದಕ್ಕೆ ಅಪ್ಪಣೆಕೊಟ್ಟನು. ಆದರೆ ಆದಿಯಿಂದ ಅದು ಹಾಗೆ ಇರಲಿಲ್ಲ ಅಂದನು. ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣದಿಂ ದಲ್ಲದೆ ಯಾವನಾದರೂ ತನ್ನ ಹೆಂಡತಿಯನ್ನು ಬಿಟು ಮತ್ತೊಬ್ಬಳನ್ನು ಮದುವೆಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ. ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡುತ್ತಾನೆ.
- Deuteronomy 22:29 ಧರ್ಮೋಪದೇಶಕಾಂಡ 22:29ಅವಳ ಸಂಗಡ ಮಲಗಿದ ಮನುಷ್ಯನು ಆ ಹುಡುಗಿಯ ತಂದೆಗೆ ಐವತ್ತು ಬೆಳ್ಳಿಯ ಹಣಗಳನ್ನು ಕೊಡಬೇಕು; ಮತ್ತು ಅವಳು ಅವನಿಗೆ ಹೆಂಡತಿಯಾಗಬೇಕು; ಅವನು ಅವಳನ್ನು ಕೆಡಿಸಿದ್ದರಿಂದ ಬದುಕುವ ದಿವಸಗಳೆಲ್ಲಾ ಅವಳನ್ನು ಕಳುಹಿಸಿಬಿಡಕೂಡದು.ಒಬ್ಬನು ತನ್ನ ತಂದೆಯ ಹೆಂಡತಿಯನ್ನು ತಕ್ಕೊಳ್ಳ ಕೂಡದು; ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆಯ ಕೂಡದು.
- Deuteronomy 24:1–4 ಧರ್ಮೋಪದೇಶಕಾಂಡ 24:1–4ಒಬ್ಬನು ಹೆಂಡತಿಯನ್ನು ತಕ್ಕೊಂಡು ಅವಳಿಗೆ ಗಂಡನಾದ ಮೇಲೆ ಅವಳಲ್ಲಿ ಅಶುದ್ಧ ವಾದದ್ದನ್ನು ನೋಡುವದರಿಂದ ಅವಳಿಗೆ ಅವನಿಂದ ಕಟಾಕ್ಷವಾಗದಿದ್ದರೆ ಅವಳಿಗೆ ತ್ಯಾಗಪತ್ರವನ್ನು ಬರೆದು ಅವಳ ಕೈಯಲ್ಲಿ ಕೊಟ್ಟು ಅವಳನ್ನು ತನ್ನ ಮನೆಯಿಂದ ಕಳುಹಿಸಿಬಿಡಬೇಕು. ಅವಳು ಅವನ ಮನೆಯನ್ನು ಬಿಟ್ಟು ಹೋದ ಮೇಲೆ ಮತ್ತೊಬ್ಬನಿಗೆ ಹೆಂಡತಿಯಾಗ ಬಹುದು. ಆ ಮತ್ತೊಬ್ಬ ಗಂಡನು ಅವಳನ್ನು ಹಗೆ ಮಾಡಿ ತ್ಯಾಗಪತ್ರವನ್ನು ಬರೆದು ಅವಳ ಕೈಯಲ್ಲಿ ಕೊಟ್ಟು ತನ್ನ ಮನೆಯಿಂದ ಕಳುಹಿಸಿಬಿಟ್ಟರೆ ಇಲ್ಲವೆ ಅವಳನ್ನು ಹೆಂಡತಿಯಾಗಿ ತಕ್ಕೊಂಡ ಆ ಮತ್ತೊಬ್ಬ ಗಂಡನು ಸತ್ತರೆ ಅವಳನ್ನು ಕಳುಹಿಸಿಬಿಟ್ಟ ಮೊದಲನೇ ಗಂಡನು ಅವಳು ಅಶುದ್ಧವಾದ ಮೇಲೆ ಅವಳನ್ನು ತಿರಿಗಿ ತನ್ನ ಹೆಂಡತಿಯಾಗಿ ತಕ್ಕೊಳ್ಳಬಾರದು; ಅದು ಕರ್ತನ ಮುಂದೆ ಅಸಹ್ಯವೇ. ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶದ ಮೇಲೆ ಪಾಪವನ್ನು ತರಬಾರದು.
Original words (Hebrew)
- amerce · H6064עָנַשׁ ʻânash
- hundred · H3967מֵאָה mêʼâh
- silver · H3701כֶּסֶף keçeph
- give · H5414נָתַן nâthan
- father · H1אָב ʼâb
- damsel · H5291נַעֲרָה naʻărâh
- up · H3318יָצָא yâtsâʼ
- evil · H7451רַע raʻ
- name · H8034שֵׁם shêm
- virgin · H1330בְּתוּלָה bᵉthûwlâh
- Israel · H3478יִשְׂרָאֵל Yisrâʼêl
- wife · H802אִשָּׁה ʼishshâh
- may · H3201יָכֹל yâkôl
- away · H7971שָׁלַח shâlach
- days · H3117יוֹם yôwm