Skip to content
ThuthiThuthiThuthi
Deuteronomy · chapter 22 · verse 22

Deuteronomy 22:22 in Kannada

ಒಬ್ಬ ಮನುಷ್ಯನು ಮುತ್ತೈದೆಯ ಸಂಗಡ ಮಲಗಿ ಕೊಂಡವನಾಗಿ ಸಿಕ್ಕಿದರೆ ಆ ಸ್ತ್ರೀಯ ಸಂಗಡ ಮಲಗಿ ಕೊಂಡ ಮನುಷ್ಯನೂ ಆ ಸ್ತ್ರೀಯೂ ಅವರಿಬ್ಬರೂ ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು.

Obba manushyanu muttaideya sangada malagi kondavanaagi sikkidare aa streeya sangada malagi konda manushyanoo aa streeyoo avaribbaroo saayabeku; heege kettaddannu israayelininda tegeduhaakabeku.

Deuteronomy 22:22 in English

King James Version (KJV)
If a man be found lying with a woman married to an husband, then they shall both of them die, [both] the man that lay with the woman, and the woman: so shalt thou put away evil from Israel.
World English Bible (WEB)
If a man is found lying with a woman married to a husband, then they shall both die, the man who lay with the woman and the woman. So you shall remove the evil from Israel.
American Standard Version (ASV)
If a man be found lying with a woman married to a husband, then they shall both of them die, the man that lay with the woman, and the woman: so shalt thou put away the evil from Israel.
Bible in Basic English (BBE)
If a man is taken in the act of going in to a married woman, the two of them, the man as well as the woman, are to be put to death: so you are to put away the evil from Israel.
Darby Translation (DBY)
If a man be found lying with a man's wife, they shall both of them die, the man that lay with the woman, and the woman; and thou shalt put away evil from Israel.
Webster's Bible (WBS)
If a man shall be found lying with a woman married to a husband, then they shall both of them die, [both] the man that lay with the woman, and the woman: so shalt thou remove evil from Israel.
Young's Literal Translation (YLT)
'When a man is found lying with a woman, married to a husband, then they have died even both of them, the man who is lying with the woman, also the woman; and thou hast put away the evil thing out of Israel.

Read in context

  1. 20ಈ ಮಾತು ಸತ್ಯವಾಗಿದ್ದು, ಆ ಹುಡುಗಿಯಲ್ಲಿ ಕನ್ಯಾಭಾವದ ಲಕ್ಷಣ ಕಾಣದೆ ಇದ್ದರೆ
  2. 21ಆ ಹುಡುಗಿ ಯನ್ನು ಅವಳ ತಂದೆಯ ಮನೆಯ ಬಾಗಲಿಗೆ ತರಬೇಕು; ಅವಳ ಪಟ್ಟಣದ ಮನುಷ್ಯರು ಅವಳನ್ನು ಸಾಯುವ ಹಾಗೆ ಕಲ್ಲೆಸೆಯಬೇಕು; ಅವಳು ತಂದೆಯ ಮನೆಯಲ್ಲಿ ಸೂಳೆತನ ಮಾಡಿ ಇಸ್ರಾಯೇಲಿನಲ್ಲಿ ದುಷ್ಟತನವನ್ನು ಮಾಡಿದ್ದಾಳೆ. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು;
  3. 22ಒಬ್ಬ ಮನುಷ್ಯನು ಮುತ್ತೈದೆಯ ಸಂಗಡ ಮಲಗಿ ಕೊಂಡವನಾಗಿ ಸಿಕ್ಕಿದರೆ ಆ ಸ್ತ್ರೀಯ ಸಂಗಡ ಮಲಗಿ ಕೊಂಡ ಮನುಷ್ಯನೂ ಆ ಸ್ತ್ರೀಯೂ ಅವರಿಬ್ಬರೂ ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು.
  4. 23ಕನ್ಯಾ ಸ್ತ್ರೀಯಾದ ಹುಡುಗಿ ಒಬ್ಬ ಮನುಷ್ಯನಿಗೆ ನಿಶ್ಚಯಮಾಡಿರಲಾಗಿ ಮತ್ತೊಬ್ಬ ಮನುಷ್ಯನು ಪಟ್ಟಣ ದಲ್ಲಿ ಅವಳನ್ನು ಕಂಡು ಅವಳ ಸಂಗಡ ಮಲಗಿದರೆ
  5. 24ಅವರಿಬ್ಬರನ್ನು ಆ ಪಟ್ಟಣದ ಬಾಗಲಿನ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು; ಆ ಹುಡುಗಿಯು ಪಟ್ಟಣದಲ್ಲಿ ಇದ್ದಾಗ್ಯೂ ಕೂಗದೆ ಇದ್ದದ್ದರಿಂದಲೂ ಆ ಮನುಷ್ಯನು, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿದ್ದರಿಂದಲೂ ಅವರನ್ನು ಸಾಯಿಸ ಬೇಕು. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದು ಹಾಕಬೇಕು.
Read all of Deuteronomy 22

Cross references

Original words (Hebrew)

Deuteronomy 22:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.