Skip to content
ThuthiThuthiThuthi
Deuteronomy · chapter 22 · verse 23

Deuteronomy 22:23 in Kannada

ಕನ್ಯಾ ಸ್ತ್ರೀಯಾದ ಹುಡುಗಿ ಒಬ್ಬ ಮನುಷ್ಯನಿಗೆ ನಿಶ್ಚಯಮಾಡಿರಲಾಗಿ ಮತ್ತೊಬ್ಬ ಮನುಷ್ಯನು ಪಟ್ಟಣ ದಲ್ಲಿ ಅವಳನ್ನು ಕಂಡು ಅವಳ ಸಂಗಡ ಮಲಗಿದರೆ

Kanyaa streeyaada hudugi obba manushyanige nishchayamaadiralaagi mattobba manushyanu pattana dalli avalannu kandu avala sangada malagidare

Deuteronomy 22:23 in English

King James Version (KJV)
If a damsel [that is] a virgin be betrothed unto an husband, and a man find her in the city, and lie with her;
World English Bible (WEB)
If there is a young lady who is a virgin pledged to be married to a husband, and a man finds her in the city, and lies with her,
American Standard Version (ASV)
If there be a damsel that is a virgin betrothed unto a husband, and a man find her in the city, and lie with her;
Bible in Basic English (BBE)
If a young virgin has given her word to be married to a man, and another man meeting her in the town, has connection with her;
Darby Translation (DBY)
If a damsel, a virgin, be betrothed to some one, and a man find her in the city, and lie with her,
Webster's Bible (WBS)
If a damsel [that is] a virgin shall be betrothed to a husband, and a man shall find her in the city, and lie with her;
Young's Literal Translation (YLT)
'When there is a damsel, a virgin, betrothed to a man, and a man hath found her in a city, and lain with her;

Read in context

  1. 21ಆ ಹುಡುಗಿ ಯನ್ನು ಅವಳ ತಂದೆಯ ಮನೆಯ ಬಾಗಲಿಗೆ ತರಬೇಕು; ಅವಳ ಪಟ್ಟಣದ ಮನುಷ್ಯರು ಅವಳನ್ನು ಸಾಯುವ ಹಾಗೆ ಕಲ್ಲೆಸೆಯಬೇಕು; ಅವಳು ತಂದೆಯ ಮನೆಯಲ್ಲಿ ಸೂಳೆತನ ಮಾಡಿ ಇಸ್ರಾಯೇಲಿನಲ್ಲಿ ದುಷ್ಟತನವನ್ನು ಮಾಡಿದ್ದಾಳೆ. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು;
  2. 22ಒಬ್ಬ ಮನುಷ್ಯನು ಮುತ್ತೈದೆಯ ಸಂಗಡ ಮಲಗಿ ಕೊಂಡವನಾಗಿ ಸಿಕ್ಕಿದರೆ ಆ ಸ್ತ್ರೀಯ ಸಂಗಡ ಮಲಗಿ ಕೊಂಡ ಮನುಷ್ಯನೂ ಆ ಸ್ತ್ರೀಯೂ ಅವರಿಬ್ಬರೂ ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು.
  3. 23ಕನ್ಯಾ ಸ್ತ್ರೀಯಾದ ಹುಡುಗಿ ಒಬ್ಬ ಮನುಷ್ಯನಿಗೆ ನಿಶ್ಚಯಮಾಡಿರಲಾಗಿ ಮತ್ತೊಬ್ಬ ಮನುಷ್ಯನು ಪಟ್ಟಣ ದಲ್ಲಿ ಅವಳನ್ನು ಕಂಡು ಅವಳ ಸಂಗಡ ಮಲಗಿದರೆ
  4. 24ಅವರಿಬ್ಬರನ್ನು ಆ ಪಟ್ಟಣದ ಬಾಗಲಿನ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು; ಆ ಹುಡುಗಿಯು ಪಟ್ಟಣದಲ್ಲಿ ಇದ್ದಾಗ್ಯೂ ಕೂಗದೆ ಇದ್ದದ್ದರಿಂದಲೂ ಆ ಮನುಷ್ಯನು, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿದ್ದರಿಂದಲೂ ಅವರನ್ನು ಸಾಯಿಸ ಬೇಕು. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದು ಹಾಕಬೇಕು.
  5. 25ಒಬ್ಬ ಮನುಷ್ಯನು ನಿಶ್ಚಯಮಾಡಿದ ಹುಡುಗಿ ಯನ್ನು ಹೊಲದಲ್ಲಿ ಕಂಡು ಅವಳನ್ನು ಬಲಾತ್ಕರಿಸಿ ಅವಳ ಸಂಗಡ ಮಲಗಿದರೆ ಅವಳ ಸಂಗಡ ಮಲಗಿದ ಮನುಷ್ಯನು ಮಾತ್ರ ಸಾಯಬೇಕು. ಆದರೆ ಆ ಹುಡುಗಿಗೆ ಏನೂ ಮಾಡಬೇಡ
Read all of Deuteronomy 22

Cross references

Original words (Hebrew)

Deuteronomy 22:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.