Skip to content
ThuthiThuthiThuthi
Deuteronomy · chapter 22 · verse 25

Deuteronomy 22:25 in Kannada

ಒಬ್ಬ ಮನುಷ್ಯನು ನಿಶ್ಚಯಮಾಡಿದ ಹುಡುಗಿ ಯನ್ನು ಹೊಲದಲ್ಲಿ ಕಂಡು ಅವಳನ್ನು ಬಲಾತ್ಕರಿಸಿ ಅವಳ ಸಂಗಡ ಮಲಗಿದರೆ ಅವಳ ಸಂಗಡ ಮಲಗಿದ ಮನುಷ್ಯನು ಮಾತ್ರ ಸಾಯಬೇಕು. ಆದರೆ ಆ ಹುಡುಗಿಗೆ ಏನೂ ಮಾಡಬೇಡ

Obba manushyanu nishchayamaadida hudugi yannu holadalli kandu avalannu balaatkarisi avala sangada malagidare avala sangada malagida manushyanu maatra saayabeku. Aadare aa hudugige enoo maadabeda

Deuteronomy 22:25 in English

King James Version (KJV)
But if a man find a betrothed damsel in the field, and the man force her, and lie with her: then the man only that lay with her shall die:
World English Bible (WEB)
But if the man finds the lady who is pledged to be married in the field, and the man forces her and lies with her, then only the man who lay with her shall die;
American Standard Version (ASV)
But if the man find the damsel that is betrothed in the field, and the man force her, and lie with her; then the man only that lay with her shall die:
Bible in Basic English (BBE)
But if the man, meeting such a virgin in the open country, takes her by force, then only the man is to be put to death;
Darby Translation (DBY)
But if a man find a betrothed damsel in the field, and the man force her, and lie with her, then the man only that lay with her shall die;
Webster's Bible (WBS)
But if a man shall find a betrothed damsel in the field, and the man shall force her, and lie with her; then the man only that lay with her shall die:
Young's Literal Translation (YLT)
'And if in a field the man find the damsel who is betrothed, and the man hath laid hold on her, and lain with her, then hath the man who hath lain with her died alone;

Read in context

  1. 23ಕನ್ಯಾ ಸ್ತ್ರೀಯಾದ ಹುಡುಗಿ ಒಬ್ಬ ಮನುಷ್ಯನಿಗೆ ನಿಶ್ಚಯಮಾಡಿರಲಾಗಿ ಮತ್ತೊಬ್ಬ ಮನುಷ್ಯನು ಪಟ್ಟಣ ದಲ್ಲಿ ಅವಳನ್ನು ಕಂಡು ಅವಳ ಸಂಗಡ ಮಲಗಿದರೆ
  2. 24ಅವರಿಬ್ಬರನ್ನು ಆ ಪಟ್ಟಣದ ಬಾಗಲಿನ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು; ಆ ಹುಡುಗಿಯು ಪಟ್ಟಣದಲ್ಲಿ ಇದ್ದಾಗ್ಯೂ ಕೂಗದೆ ಇದ್ದದ್ದರಿಂದಲೂ ಆ ಮನುಷ್ಯನು, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿದ್ದರಿಂದಲೂ ಅವರನ್ನು ಸಾಯಿಸ ಬೇಕು. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದು ಹಾಕಬೇಕು.
  3. 25ಒಬ್ಬ ಮನುಷ್ಯನು ನಿಶ್ಚಯಮಾಡಿದ ಹುಡುಗಿ ಯನ್ನು ಹೊಲದಲ್ಲಿ ಕಂಡು ಅವಳನ್ನು ಬಲಾತ್ಕರಿಸಿ ಅವಳ ಸಂಗಡ ಮಲಗಿದರೆ ಅವಳ ಸಂಗಡ ಮಲಗಿದ ಮನುಷ್ಯನು ಮಾತ್ರ ಸಾಯಬೇಕು. ಆದರೆ ಆ ಹುಡುಗಿಗೆ ಏನೂ ಮಾಡಬೇಡ
  4. 26ಆ ಹುಡುಗಿಯಲ್ಲಿ ಮರಣಕ್ಕೆ ಯೋಗ್ಯವಾದ ಪಾಪವಿಲ್ಲ. ಆ ಕಾರ್ಯವು ಒಬ್ಬನು ತನ್ನ ನೆರೆಯವನಿಗೆ ವಿರೋಧವಾಗಿ ಎದ್ದು ಅವನನ್ನು ಕೊಂದುಹಾಕಿದ ಹಾಗಿದೆ.
  5. 27ಅವನು ಹೊಲದಲ್ಲಿ ಅವಳನ್ನು ಕಂಡನು; ನಿಶ್ಚಯಮಾಡಿದ ಆ ಹುಡುಗಿ ಕೂಗಿದಳು, ಆದರೆ ರಕ್ಷಿಸುವವನು ಅವಳಿಗೆ ಯಾರೂ ಇಲ್ಲ.
Read all of Deuteronomy 22

Cross references

Original words (Hebrew)

Deuteronomy 22:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.