Skip to content
ThuthiThuthiThuthi
Deuteronomy · chapter 22 · verse 26

Deuteronomy 22:26 in Kannada

ಆ ಹುಡುಗಿಯಲ್ಲಿ ಮರಣಕ್ಕೆ ಯೋಗ್ಯವಾದ ಪಾಪವಿಲ್ಲ. ಆ ಕಾರ್ಯವು ಒಬ್ಬನು ತನ್ನ ನೆರೆಯವನಿಗೆ ವಿರೋಧವಾಗಿ ಎದ್ದು ಅವನನ್ನು ಕೊಂದುಹಾಕಿದ ಹಾಗಿದೆ.

Aa hudugiyalli maranakke yogyavaada paapavilla. Aa kaaryavu obbanu tanna nereyavanige virodhavaagi eddu avanannu konduhaakida haagide.

Deuteronomy 22:26 in English

King James Version (KJV)
But unto the damsel thou shalt do nothing; [there is] in the damsel no sin [worthy] of death: for as when a man riseth against his neighbour, and slayeth him, even so [is] this matter:
World English Bible (WEB)
but to the lady you shall do nothing. There is in the lady no sin worthy of death; for as when a man rises against his neighbor and kills him, even so is this matter;
American Standard Version (ASV)
but unto the damsel thou shalt do nothing; there is in the damsel no sin worthy of death: for as when a man riseth against his neighbor, and slayeth him, even so is this matter;
Bible in Basic English (BBE)
Nothing is to be done to the virgin, because there is no cause of death in her: it is the same as if a man made an attack on his neighbour and put him to death:
Darby Translation (DBY)
and unto the damsel thou shalt do nothing: there is in the damsel no sin worthy of death; for as when a man riseth against his neighbour, and murdereth him, so is this matter;
Webster's Bible (WBS)
But to the damsel thou shalt do nothing; [there is] in the damsel no sin [worthy] of death: for as when a man riseth against his neighbor, and slayeth him, even so [is] this matter:
Young's Literal Translation (YLT)
and to the damsel thou dost not do anything, the damsel hath no deadly sin; for as a man riseth against his neighbour and hath murdered him — the life, so [is] this thing;

Read in context

  1. 24ಅವರಿಬ್ಬರನ್ನು ಆ ಪಟ್ಟಣದ ಬಾಗಲಿನ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು; ಆ ಹುಡುಗಿಯು ಪಟ್ಟಣದಲ್ಲಿ ಇದ್ದಾಗ್ಯೂ ಕೂಗದೆ ಇದ್ದದ್ದರಿಂದಲೂ ಆ ಮನುಷ್ಯನು, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿದ್ದರಿಂದಲೂ ಅವರನ್ನು ಸಾಯಿಸ ಬೇಕು. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದು ಹಾಕಬೇಕು.
  2. 25ಒಬ್ಬ ಮನುಷ್ಯನು ನಿಶ್ಚಯಮಾಡಿದ ಹುಡುಗಿ ಯನ್ನು ಹೊಲದಲ್ಲಿ ಕಂಡು ಅವಳನ್ನು ಬಲಾತ್ಕರಿಸಿ ಅವಳ ಸಂಗಡ ಮಲಗಿದರೆ ಅವಳ ಸಂಗಡ ಮಲಗಿದ ಮನುಷ್ಯನು ಮಾತ್ರ ಸಾಯಬೇಕು. ಆದರೆ ಆ ಹುಡುಗಿಗೆ ಏನೂ ಮಾಡಬೇಡ
  3. 26ಆ ಹುಡುಗಿಯಲ್ಲಿ ಮರಣಕ್ಕೆ ಯೋಗ್ಯವಾದ ಪಾಪವಿಲ್ಲ. ಆ ಕಾರ್ಯವು ಒಬ್ಬನು ತನ್ನ ನೆರೆಯವನಿಗೆ ವಿರೋಧವಾಗಿ ಎದ್ದು ಅವನನ್ನು ಕೊಂದುಹಾಕಿದ ಹಾಗಿದೆ.
  4. 27ಅವನು ಹೊಲದಲ್ಲಿ ಅವಳನ್ನು ಕಂಡನು; ನಿಶ್ಚಯಮಾಡಿದ ಆ ಹುಡುಗಿ ಕೂಗಿದಳು, ಆದರೆ ರಕ್ಷಿಸುವವನು ಅವಳಿಗೆ ಯಾರೂ ಇಲ್ಲ.
  5. 28ಒಬ್ಬ ಮನುಷ್ಯನು ನಿಶ್ಚಯಮಾಡದಿರುವ ಕನ್ಯಾ ಸ್ತ್ರೀಯಾದ ಹುಡುಗಿಯನ್ನು ಕಂಡು ಅವಳನ್ನು ಹಿಡಿದು ಅವಳ ಸಂಗಡ ಮಲಗುವಲ್ಲಿ ಅವನು ಸಿಕ್ಕಿದರೆ
Read all of Deuteronomy 22

Cross references

Original words (Hebrew)

Deuteronomy 22:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.