Skip to content
ThuthiThuthiThuthi
Deuteronomy · chapter 22 · verse 27

Deuteronomy 22:27 in Kannada

ಅವನು ಹೊಲದಲ್ಲಿ ಅವಳನ್ನು ಕಂಡನು; ನಿಶ್ಚಯಮಾಡಿದ ಆ ಹುಡುಗಿ ಕೂಗಿದಳು, ಆದರೆ ರಕ್ಷಿಸುವವನು ಅವಳಿಗೆ ಯಾರೂ ಇಲ್ಲ.

Avanu holadalli avalannu kandanu; nishchayamaadida aa hudugi koogidalu, aadare rakshisuvavanu avalige yaaroo illa.

Deuteronomy 22:27 in English

King James Version (KJV)
For he found her in the field, [and] the betrothed damsel cried, and [there was] none to save her.
World English Bible (WEB)
for he found her in the field, the pledged to be married lady cried, and there was no one to save her.
American Standard Version (ASV)
for he found her in the field, the betrothed damsel cried, and there was none to save her.
Bible in Basic English (BBE)
For he came across her in the open country, and there was no one to come to the help of the virgin in answer to her cry.
Darby Translation (DBY)
for he found her in the field, the betrothed damsel cried, and there was no one to save her.
Webster's Bible (WBS)
For he found her in the field, [and] the betrothed damsel cried, and [there was] none to save her.
Young's Literal Translation (YLT)
for in a field he found her, she hath cried — the damsel who is betrothed — and she hath no saviour.

Read in context

  1. 25ಒಬ್ಬ ಮನುಷ್ಯನು ನಿಶ್ಚಯಮಾಡಿದ ಹುಡುಗಿ ಯನ್ನು ಹೊಲದಲ್ಲಿ ಕಂಡು ಅವಳನ್ನು ಬಲಾತ್ಕರಿಸಿ ಅವಳ ಸಂಗಡ ಮಲಗಿದರೆ ಅವಳ ಸಂಗಡ ಮಲಗಿದ ಮನುಷ್ಯನು ಮಾತ್ರ ಸಾಯಬೇಕು. ಆದರೆ ಆ ಹುಡುಗಿಗೆ ಏನೂ ಮಾಡಬೇಡ
  2. 26ಆ ಹುಡುಗಿಯಲ್ಲಿ ಮರಣಕ್ಕೆ ಯೋಗ್ಯವಾದ ಪಾಪವಿಲ್ಲ. ಆ ಕಾರ್ಯವು ಒಬ್ಬನು ತನ್ನ ನೆರೆಯವನಿಗೆ ವಿರೋಧವಾಗಿ ಎದ್ದು ಅವನನ್ನು ಕೊಂದುಹಾಕಿದ ಹಾಗಿದೆ.
  3. 27ಅವನು ಹೊಲದಲ್ಲಿ ಅವಳನ್ನು ಕಂಡನು; ನಿಶ್ಚಯಮಾಡಿದ ಆ ಹುಡುಗಿ ಕೂಗಿದಳು, ಆದರೆ ರಕ್ಷಿಸುವವನು ಅವಳಿಗೆ ಯಾರೂ ಇಲ್ಲ.
  4. 28ಒಬ್ಬ ಮನುಷ್ಯನು ನಿಶ್ಚಯಮಾಡದಿರುವ ಕನ್ಯಾ ಸ್ತ್ರೀಯಾದ ಹುಡುಗಿಯನ್ನು ಕಂಡು ಅವಳನ್ನು ಹಿಡಿದು ಅವಳ ಸಂಗಡ ಮಲಗುವಲ್ಲಿ ಅವನು ಸಿಕ್ಕಿದರೆ
  5. 29ಅವಳ ಸಂಗಡ ಮಲಗಿದ ಮನುಷ್ಯನು ಆ ಹುಡುಗಿಯ ತಂದೆಗೆ ಐವತ್ತು ಬೆಳ್ಳಿಯ ಹಣಗಳನ್ನು ಕೊಡಬೇಕು; ಮತ್ತು ಅವಳು ಅವನಿಗೆ ಹೆಂಡತಿಯಾಗಬೇಕು; ಅವನು ಅವಳನ್ನು ಕೆಡಿಸಿದ್ದರಿಂದ ಬದುಕುವ ದಿವಸಗಳೆಲ್ಲಾ ಅವಳನ್ನು ಕಳುಹಿಸಿಬಿಡಕೂಡದು.ಒಬ್ಬನು ತನ್ನ ತಂದೆಯ ಹೆಂಡತಿಯನ್ನು ತಕ್ಕೊಳ್ಳ ಕೂಡದು; ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆಯ ಕೂಡದು.
Read all of Deuteronomy 22

Cross references

Original words (Hebrew)

Deuteronomy 22:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.